ಉಡುಪಿಯಲ್ಲಿಂದು 22 ಜನರಿಗೆ ಸೋಂಕು ದೃಢ: ಇನ್ನೂ ಬಾಕಿಯಿದೆ 2433 ವರದಿ!
Team Udayavani, Jul 9, 2020, 6:04 PM IST
ಉಡುಪಿ: ಕೃಷ್ಣ ನಗರಿ ಉಡುಪಿ ಜಿಲ್ಲೆಯಲ್ಲಿಂದು 22 ಜನರಿಗೆ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ. ಇದರಿಂದ ಜಿಲ್ಲೆಯ ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆ 1443ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿಂದು 865 ಜನರ ಗಂಟಲು ದ್ರವ ಪರೀಕ್ಷೆ ನಡೆಸಲಾಗಿದ್ದು, ಅದರಲ್ಲಿ 22 ಜನರ ವರದಿ ಪಾಸಿಟಿವ್ ಬಂದಿದೆ. ಉಳಿದಂತೆ 843 ಜನರ ಗಂಟಲು ದ್ರವ ಪರೀಕ್ಷಾ ವರದಿ ನೆಗೆಟಿವ್ ಆಗಿದೆ.
ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 1443ಕ್ಕೆ ಏರಿಕೆಯಾಗಿದ್ದು, ಅದರಲ್ಲಿ 1217 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಇದುವರಗೆ ಮೂವರು ಸೋಂಕಿತರು ಸಾವನ್ನಪ್ಪಿದ್ದಾರೆ. ಸದ್ಯ ಜಿಲ್ಲೆಯಲ್ಲಿ 223 ಸಕ್ರಿಯ ಪ್ರಕರಣಗಳಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಬಾಕಿ ಇದೆ 2433 ವರದಿ: ಜಿಲ್ಲೆಯಲ್ಲಿ ಇದುವರೆಗೆ 20,711 ಜನರ ಗಂಟಲು ದ್ರವ ಸಂಗ್ರಹಿಸಿ ಪರೀಕ್ಷೆ ಮಾಡಲಾಗಿದೆ. ಅದರಲ್ಲಿ 1143 ಜನರ ವರದಿ ಪಾಸಿಟಿವ್ ಆಗಿದ್ದು, 16,835 ಜನರ ವರದಿ ನೆಗಟಿವ್ ಆಗಿದೆ. ಉಳಿದ 2433 ಜನರ ಗಂಟಲು ಪರೀಕ್ಷಾ ವರದಿ ಇನ್ನು ಬರಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್‌ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
MUST WATCH
ಹೊಸ ಸೇರ್ಪಡೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್
Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
Bengaluru: ಮರಕ್ಕೆ ಬೈಕ್ ಡಿಕ್ಕಿ ಹೊಡೆದು ಯುವಕ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.