ನಿಫಾ ಮಣಿಪಾಲ ಕೆಎಂಸಿಯಲ್ಲಿ ಪ್ರತಿದಿನ 30ರಷ್ಟು ಮಂದಿಯ ತಪಾಸಣೆ
Team Udayavani, Jun 2, 2018, 2:53 PM IST
ಉಡುಪಿ: ನಿಫಾ ವೈರಸ್ ಸೋಂಕನ್ನು ನಿಯಂತ್ರಿಸಲು ವಿಶೇಷ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿರುವ
ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಕೇರಳದಿಂದ ಬರುವ ಎಲ್ಲ ರೋಗಿಗಳನ್ನು ವಿಶೇಷ ತಪಾಸಣೆಗೊಳಪಡಿಸಲಾಗುತ್ತಿದೆ.
ಮೇ 26ರಿಂದ ಪ್ರತಿದಿನ 25ರಿಂದ 30 ಮಂದಿಯನ್ನು ತಪಾಸಣೆಗೊಳಪಡಿಸಲಾಗುತ್ತಿದೆ. ಸ್ಕ್ರೀನಿಂಗ್ ಸೆಂಟರ್ ಮತ್ತು ಹೆಲ್ಪ್ಡೆಸ್ಕ್ಗಳಲ್ಲಿ ಪ್ರತ್ಯೇಕ ತಜ್ಞ ವೈದ್ಯರು, ಸಿಬಂದಿಯನ್ನು ನಿಯೋಜಿಸಲಾಗಿದ್ದು, ಇವರು ಬೆಳಗ್ಗೆ 7ರಿಂದ ಸಂಜೆ 5 ಗಂಟೆಯವರೆಗೆ ಕಾರ್ಯನಿರ್ವಹಿಸುತ್ತಾರೆ. ಅನಂತರ ಟ್ರೋಮಾ ಸೆಂಟರ್‌ನಲ್ಲಿ 24 ಗಂಟೆಗಳ ಕಾಲ ಕೂಡ ತಪಾಸಣೆ ನಡೆಸಲಾಗುತ್ತಿದೆ. ಯಾವುದೇ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿಲ್ಲ ಎಂದು ಕೆಎಂಸಿ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.