![Sulya-1](https://www.udayavani.com/wp-content/uploads/2025/02/Sulya-1-415x249.jpg)
![Sulya-1](https://www.udayavani.com/wp-content/uploads/2025/02/Sulya-1-415x249.jpg)
Team Udayavani, Jun 14, 2019, 10:10 AM IST
ಉಳ್ಳಾಲ: ಉಳ್ಳಾಲ ಮತ್ತು ಸೋಮೇಶ್ವರ ಉಚ್ಚಿಲದಲ್ಲಿ ಸಮುದ್ರ ಕೊರೆತ ಯಥಾಸ್ಥಿತಿಯಲ್ಲಿ ಮುಂದುವರಿದಿದ್ದು, ಕಿಲೇರಿಯಾ ನಗರದಲ್ಲಿ ಐದು ಮನೆಗಳು ಸಮುದ್ರ ಪಾಲಾದರೆ, 49 ಮನೆಗಳನ್ನು ಅಪಾಯದಂಚಿನಲ್ಲಿರುವವು ಎಂದು ಗುರುತಿಸಲಾಗಿದೆ. ಸೊಮೇಶ್ವರದಲ್ಲೂ 7 ಮನೆಗಳನ್ನು ಗುರುತಿಸಲಾಗಿದೆ.
ಉಳ್ಳಾಲ ಕಿಲೇರಿಯಾ ನಗರದಲ್ಲಿ ಹಮೀದ್, ಬದ್ರುನ್ನೀಸಾ, ಖತಿಜಮ್ಮ, ಸೆಬಿನಾ ಮತ್ತು ಜೈನಾಬ್ ಅವರ ಮನೆಗಳು ಸಂಪೂರ್ಣ ಹಾನಿಗೀಡಾಗಿವೆ. ಕೈಕೋ, ಕಿಲೇರಿಯಾ ನಗರ, ಮೊಗವೀರಪಟ್ನ, ಸಿಗ್ರೌಂಡ್ ಸೇರಿದಂತೆ 49 ಮನೆಗಳು ಮತ್ತು ಎರಡು ಮಸೀದಿಗಳು ಅಪಾಯದಂಚಿನಲ್ಲಿವೆ. ಸಮ್ಮರ್ ಸ್ಯಾಂಡ್ ಬೀಚ್ ರೆಸಾರ್ಟ್‌ಗೆ ಸೇರಿದ್ದ ಶೌಚಾಲಯ ಕಟ್ಟಡ ಸಮುದ್ರ ಪಾಲಾಗಿದೆ.
ಸೋಮೇಶ್ವರ ಉಚ್ಚಿಲದಲ್ಲಿ ಸಮುದ್ರದ ಕೊರೆತ ಹೆಚ್ಚಿದ್ದು, 7 ಮನೆಗಳು ಅಪಾಯದಂಚಿನಲ್ಲಿವೆ. ಉಚ್ಚಿಲ ಮತ್ತು ಸೋಮೇಶ್ವರದ ಉದ್ದಕ್ಕೂ ಸಮುದ್ರ ತಟದಲ್ಲಿದ್ದ ಮರಗಳು ಸಂಪೂರ್ಣ ಸಮುದ್ರಪಾಲಾಗಿವೆ. ಸಂಸದ ನಳಿನ್ ಕುಮಾರ್ ಕಟೀಲು, ಕಮಿಷನರ್ ಸಂದೀಪ್ ಪಾಟೀಲ್ ಸ್ಥಳಕ್ಕೆ ಭೇಟಿ ನೀಡಿದರು.
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Sulya: ಪೈಪ್‌ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ
You seem to have an Ad Blocker on.
To continue reading, please turn it off or whitelist Udayavani.