ಕೆಳ ಪರ್ಕಳ ರಸ್ತೆಗಾಗಿ 6 ಸಾವಿರ ಲೋಡು ಮಣ್ಣು!

400 ಮೀಟರ್‌ ರಸ್ತೆ, 7 ಮೀಟರ್‌ ಎತ್ತರಕ್ಕೇರಿಸಬೇಕಿದೆ

Team Udayavani, May 15, 2022, 10:39 AM IST

kela-parkala

ಮಣಿಪಾಲ: ಪರ್ಕಳದಲ್ಲಿ ರಾ.ಹೆ. (169ಎ) ಕಾಮಗಾರಿ ಸಮರೋಪಾದಿಯಲ್ಲಿ ನಡೆಯು ತ್ತಿದ್ದು, ಕೆಳ ಪರ್ಕಳ ತಿರುವು ರಸ್ತೆ ಇರುವುದನ್ನು ನೇರ ರಸ್ತೆಯಾಗಿ ರೂಪಿಸಲಾಗುತ್ತಿದೆ ಇದಕ್ಕೆ ಸುಮಾರು 6 ಸಾವಿರ ಲೋಡ್‌ ಮಣ್ಣಿನ ಅಗತ್ಯವಿದೆ.

ತಿರುವಿನ ಬದಲಿಗೆ ನೇರ ರಸ್ತೆಗೆ 400 ಮೀಟರ್‌ ಉದ್ದ ಹೊಸದಾಗಿ ಕಾಮಗಾರಿ ಮಾಡಬೇಕಿದೆ. ಅಲ್ಲದೆ, ಈ ಪ್ರದೇಶ ಸಂಪೂರ್ಣವಾಗಿ ತಗ್ಗಿನಲ್ಲಿ (ಗುಂಡಿಯಿಂದ ಕೂಡಿದೆ) ಇರುವುದರಿಂದ ಸದ್ಯ ಇರುವ ರಸ್ತೆಯ ಎತ್ತರಕ್ಕೆ ತರಬೇಕಾದರೆ ಅಂದಾಜು 6 ಸಾವಿರ ಲೋಡು ಮಣ್ಣು ತುಂಬಿಸಬೇಕಿದೆ. ಭೂಸ್ವಾಧೀನ ವಿವಾದಕ್ಕೆ ಸಂಬಂಧಿಸಿ ನ್ಯಾಯಾಲಯದಲ್ಲಿದ್ದ ಎರಡು ತಡೆಯಾಜ್ಞೆ ಪ್ರಕರಣದಲ್ಲಿ ಒಂದು ತೆರವಾಗಿದೆ. ಈಗಾಗಲೇ ನಿರ್ಮಾಣ ಕಾಮಗಾರಿ ಶುರುವಾಗಿದೆ. ಪ್ರಾರಂಭದಲ್ಲಿ ಮಳೆ ನೀರು ಹರಿಯುವ ತೋಡಿನ ಸಂಪರ್ಕ ವ್ಯವಸ್ಥಿತವಾಗಿ ಕಲ್ಪಿಸಬೇಕಿದ್ದು, 80 ಮೀಟರ್‌ ಉದ್ದದ ತೋಡಿನ ಕೆಲಸ ನಡೆಯುತ್ತಿದೆ.

ತಿರುವು, ತಗ್ಗು ಇಲ್ಲದ ನೇರ ರಸ್ತೆ

ಈಗಾಗಲೇ ಪರ್ಕಳದಲ್ಲಿ ಕೆನರಾ ಬ್ಯಾಂಕ್‌ ಸಮೀಪದ ತಂಪು ಪಾನೀಯ ಘಟಕದವರೆಗೆ ಕಾಂಕ್ರೀಟ್‌ ರಸ್ತೆ ಪೂರ್ಣಗೊಂಡಿದೆ. ಇಲ್ಲಿಂದ ನೇರ ಮಾರ್ಗದಲ್ಲಿ ತಿರುವು, ತಗ್ಗು ಇಲ್ಲದೆ ಮಣಿಪಾಲ ನಗರಸಭೆಯ ನೀರಿನ ಟ್ಯಾಂಕ್‌ ವರೆಗೆ ವ್ಯವಸ್ಥಿತ ರಸ್ತೆ ನಿರ್ಮಾಣಗೊಳ್ಳಲಿದೆ. ಇದಕ್ಕಾಗಿ ತೋಡು ನಿರ್ಮಾಣ ಕಾಮಗಾರಿ ಬಳಿಕ ಜಾಗಕ್ಕೆ ಮಣ್ಣು ತುಂಬಿಸಿ ಎತ್ತರ ಮಾಡಬೇಕಿದೆ. 6ರಿಂದ 7 ಮೀ.ನಷ್ಟು ಎತ್ತರಕ್ಕೆ 400 ಮೀ. ಉದ್ದವೆಂದರೂ 6 ಸಾವಿರ ಲೋಡು ಮಣ್ಣನ್ನು ತುಂಬಿಸಬೇಕು. ಅನಂತರ ಎರಡು ಬದಿಯಲ್ಲಿ ಕಾಂಕ್ರೀಟ್‌ ಅಥವಾ ಕಲ್ಲಿನಗೋಡೆ ತಡೆಗೋಡೆಯಾಗಿಸಿ ಮೇಲ್ಭಾಗದಲ್ಲಿ ಕಾಂಕ್ರೀಟ್‌ ರಸ್ತೆ ನಿರ್ಮಿಸಬೇಕು. ಈಗಾಗಲೇ ಇದರ ಪೂರ್ವ ತಯಾರಿ ಕೆಲಸಗಳು ನಡೆಯುತ್ತಿವೆ. ಕೆಳ ಪರ್ಕಳದ ತಿರುವಿನ ರಸ್ತೆಯನ್ನು ಸ್ಥಳೀಯರ ಓಡಾಟಕ್ಕೆ ಹಾಗೆ ಉಳಿಸಲಾಗುತ್ತದೆ ಎಂದು ಗುತ್ತಿಗೆ ಸಂಸ್ಥೆಯ ಪ್ರಾಜೆಕ್ಟ್ ಮ್ಯಾನೇಜರ್‌ ಮಾಹಿತಿ ನೀಡಿದ್ದಾರೆ.

ನಿರ್ವಿಘ್ನವಾಗಿ ಸಾಗಲಿ

ಆರಂಭದಿಂದಲೂ ಒಂದಲ್ಲ ಒಂದು ಬಗೆಯ ವಿವಾದದಿಂದ ಅಚ್ಚುಕಟ್ಟಾಗಿ ಕಾಮಗಾರಿ ನಡೆಯಲು ಸಾಧ್ಯವಾಗಿರಲಿಲ್ಲ. ಭೂಸ್ವಾಧೀನ, ಪರಿಹಾರ ವಿತರಣೆ ಸಹಿತ ಮೊದಲಾದ ತಾಂತ್ರಿಕ ಕಾರಣಗಳಿಂದ ಇಲ್ಲಿನ ಕಾಮಗಾರಿ ವಿಳಂಬವಾಗುತ್ತಲೇ ಇತ್ತು. ಇನ್ನೂ ಮುಂದೆ ಕಾಮಗಾರಿ ನಿರ್ವಿಘ್ನವಾಗಿ ಸಾಗುವ ಮೂಲಕ ಶೀಘ್ರ ಪೂರ್ಣಗೊಂಡು ವಾಹನ ಸಂಚಾರಕ್ಕೆ ಮುಕ್ತವಾಗಬೇಕು ಎಂದು ನಾಗರಿಕರು ಆಶಯ ವ್ಯಕ್ತಪಡಿಸುತ್ತಿದ್ದಾರೆ.

ಟಾಪ್ ನ್ಯೂಸ್

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

8

Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!

3

Karkala: ಕಾಮಗಾರಿಗೆ ಅಡ್ಡಿ; ಸಾರ್ವಜನಿಕರ ಆಕ್ರೋಶ

2

Kundapura: ಒಂದು ಕರೆಗಾಗಿ 3-4 ಕಿ.ಮೀ. ನಡೆಯಬೇಕು!

5-katapady

Katapady: ಕುಂತಳನಗರ ಭಾರತಿ ಹಿ. ಪ್ರಾ. ಶಾಲೆ; ಶತಮಾನೋತ್ಸ ವ ಸಮಾರಂಭಕ್ಕೆ ಚಾಲನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.