60 ದಿನಗಳ ಹರಿಕಥಾ ಜ್ಞಾನಯಜ್ಞ ಕ್ಕೆ ಚಾಲನೆ

Team Udayavani, Jul 18, 2019, 5:19 AM IST

170719ASTRO02

ಉಡುಪಿ: ಮನುಷ್ಯ ನಿರಂತರವಾಗಿ ಹರಿಕಥೆ ಕೇಳಿದಾಗ ಮನಸ್ಸಿನಲ್ಲಿ ಅಡಗಿದ ಅಹಂ ಭಾವನೆ ದೂರವಾಗುತ್ತದೆ ಎಂದು ಪರ್ಯಾಯ ಪಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಅಭಿಪ್ರಾಯಪಟ್ಟರು.

ಶ್ರೀಕೃಷ್ಣ ಮಠ, ಪರ್ಯಾಯ ಪಲಿಮಾರು ಮಠ ಹಾಗೂ ಮಂಗಳೂರು ಹರಿಕಥಾ ಪರಿಷತ್ತು, ಬೆಂಗಳೂರು ಅಖೀಲ ಕರ್ನಾಟಕ ಕೀರ್ತನ ಕಲಾ ಪರಿಷತ್‌ ಹಾಗೂ ಕಾರ್ಕಳ ಶ್ರೀ ಹಂಡೆದಾಸ ಪ್ರತಿಷ್ಠಾನದ ಸಹಯೋಗದಲ್ಲಿ ಬುಧವಾರ ಮಧ್ವಾಂಗಣದಲ್ಲಿ ಆಯೋಜಿಸಿದ್ದ “60 ದಿನಗಳ ಹರಿಕಥಾ ಜ್ಞಾನ ಯಜ್ಞ’ಕ್ಕೆ ಚಾಲನೆ ನೀಡಿ ಮಾತನಾಡಿದರು.

ಭಗವಂತ ಹೇಗೆ ಭಕ್ತನಿಗೆ ಬೇಡವಾಗಿರುವುದನ್ನು ಹಿಂಪಡೆದು ಬೇಕಾಗಿರುವುದನ್ನು ನೀಡುತ್ತಾನೆಯೋ ಅಂತೆಯೇ ಹರಿಕಥೆಗಳು ಸಹ ಮನಸ್ಸಿನಲ್ಲಿನ ಅಶಾಂತಿಯನ್ನು ಹೋಗಲಾಡಿಸಿ ಶಾಂತಿ ಯನ್ನು ನೆಲೆಸುವಂತೆ ಮಾಡುತ್ತದೆ ಎಂದವರು ತಿಳಿಸಿದರು.

ಪಲಿಮಾರು ಮಠದ ಕಿರಿಯ ಶ್ರೀ ವಿದ್ಯಾರಾಜೇಶ್ವರತೀರ್ಥ ಶ್ರೀಪಾದರು ಮಾತನಾಡಿ, ಹರಿಕಥೆ ಕೇವಲ ಮನೋರಂಜನೆಗೆ ಸಿಮೀತವಾಗಿಲ್ಲ. ಇದು ಪೌರಾಣಿಕ ವಿಷಯವನ್ನು ಸ್ವಾರಸ್ಯವಾಗಿ ತಿಳಿಸುತ್ತದೆ ಎಂದರು.ಅದಮಾರು ಮಠದ ಕಿರಿಯ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಆಶೀರ್ವಚನ ನೀಡಿದರು.

ಮಂಗಳೂರು ಹರಿಕಥಾ ಪರಿಷತ್ತು ಗೌರವಾಧ್ಯಕ್ಷ ಹರಿಕೃಷ್ಣ ಪುನರೂರು, ಅಧ್ಯಕ್ಷ ಮಹಾಬಲ ಶೆಟ್ಟಿ, ಕಾರ್ಕಳ ಶ್ರೀ ಹಂಡೆದಾಸ ಪ್ರತಿಷ್ಠಾನದ ರುಕ್ಮಿಣಿ ಹಂಡೆ, ಉಡುಪಿ ಸಿಂಡಿಕೆಟ್‌ ಬ್ಯಾಂಕ್‌ ನಿವೃತ್ತ ಜಿ.ಎಂ. ದೇವಾನಂದ ಉಪಾಧ್ಯಾಯ ಉಪಸ್ಥಿತರಿದ್ದರು.

ಹರಿಕಥಾ ಪರಿಷತ್ತಿನ ಜಿಲ್ಲಾ ಸಂಚಾಲಕ ವೈ. ಅನಂತಪದ್ಮನಾಭ ಭಟ್‌ ಸ್ವಾಗತಿಸಿದರು, ಮಂಗಳೂರು ಹರಿಕಥಾ ಪರಿಷತ್ತು ಪ್ರ. ಕಾರ್ಯದರ್ಶಿ ತೋನ್ಸೆ ಪುಷ್ಕಳ್‌ ಕುಮಾರ್‌ ವಂದಿಸಿದರು.

ಟಾಪ್ ನ್ಯೂಸ್

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

6-kaup-3

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

5-bng

Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!

ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಕಟ: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಪಾರ್ತಿಸುಬ್ಬ ಪ್ರಶಸ್ತಿ

Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ

Renukaswamy Case: All accused including Darshan appear in court; hearing adjourned

RenukaswamyCase: ದರ್ಶನ್‌ ಸೇರಿ ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರು; ವಿಚಾರಣೆ ಮುಂದೂಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-kaup-3

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಕಟ: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಪಾರ್ತಿಸುಬ್ಬ ಪ್ರಶಸ್ತಿ

Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi ಶ್ರೀಕೃಷ್ಣಮಠ: ವಾರ್ಷಿಕ ಸಪ್ತೋತ್ಸವ ಆರಂಭ

Udupi ಶ್ರೀಕೃಷ್ಣಮಠ: ವಾರ್ಷಿಕ ಸಪ್ತೋತ್ಸವ ಆರಂಭ

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

6-kaup-3

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

5-bng

Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.