ಇನ್ನೂ ಸಿಗದ 94ಸಿ ಹಕ್ಕುಪತ್ರ: ಗ್ರಾಮಸ್ಥರ ಆಕ್ರೋಶ

Team Udayavani, Feb 24, 2019, 1:00 AM IST

innu-sigada.jpg

ಹೆಬ್ರಿ: 1975ರಿಂದ ಮನೆ ಕಟ್ಟಿ ಕುಳಿತವರಿಗೆ 94ಸಿ ಅಡಿಯಲ್ಲಿ ಇನ್ನೂ ಹಕ್ಕುಪತ್ರ ಸಿಗದಿರುವುದಕ್ಕೆ ಫೆ. 22ರಂದು ಗಾಂಧಿನಗರ ಸ.ಹಿ.ಪ್ರಾ. ಶಾಲೆಯಲ್ಲಿ ನಡೆದ ಚಾರಾ ಗ್ರಾಮ ಸಭೆಯಲ್ಲಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.
ಕೆಲವೆಡೆ ಡೀಮ್ಡ್ ಫಾರೆಸ್ಟ್‌ ಕಾರಣ ಇನ್ನೂ ಹಕ್ಕು ಪತ್ರ ಸಿಕ್ಕಿಲ್ಲ. ಈ ಬಗ್ಗೆ ಪಂಚಾಯತ್‌ ಕೂಡಲೇ ನಿರ್ಣಯ ಮಾಡಿ ಇಲಾಖೆಗೆ ಕಳುಹಿಸಬೇಕು. ಹಕ್ಕುಪತ್ರ ಸಿಗದೆ ಇರುವ ಕಾರಣ ಸರಕಾರದ ಯಾವುದೇ ಸೌಲಭ್ಯಗಳನ್ನು ಪಡೆಯಲಾಗುತ್ತಿಲ್ಲ ಎಂದು ಗ್ರಾಮಸ್ಥರಾದ ಶ್ರೀಧರ್‌ ಶೆಟ್ಟಿ  ಗ್ರಾಮ ಸಭೆಯ ಗಮನಕ್ಕೆ ತಂದರು. 

ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಚಾರ ಗ್ರಾ.ಪಂ. ಅಧ್ಯಕ್ಷ ಸಂದೀಪ್‌ ಅವರು ಮಾತನಾಡಿ, ಸಮಸ್ಯೆಯನ್ನು ಸಂಬಂಧ ಪಟ್ಟವರ ಗಮನಕ್ಕೆ ತರಲಾಗುವುದು ಎಂದರು.   

ನೋಡಲ್‌ ಅಧಿಕಾರಿ ಲಿಂಗಪ್ಪ  ಕಿರಗೂರು, ಪಂಚಾಯತ್‌ ಉಪಾಧ್ಯಕ್ಷೆ ರೇಶ್ಮಾ, ವಾದಿರಾಜ್‌ ಶೆಟ್ಟಿ ಉಪಸ್ಥಿತರಿದ್ದರು. ಪಿಡಿಒ ರಾಜೇಂದ್ರ  ಸ್ವಾಗತಿಸಿ, ರಾಘವೇಂದ್ರ ವಂದಿಸಿದರು. 

ಟಾಪ್ ನ್ಯೂಸ್

18ನೇ ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೆ ಚಾಲನೆ

Odisha: ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೂ ಚಾಲನೆ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!

CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!

Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್‌ ನಾಮಿನೇಷನ್‌ ವೋಟಿಂಗ್ ವಿಸ್ತರಣೆ

Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್‌ ನಾಮಿನೇಷನ್‌ ವೋಟಿಂಗ್ ವಿಸ್ತರಣೆ

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cyber Crime: ನಯ ವಂಚಕರ ಬಹುರೂಪಕ್ಕೆ ಮರುಳಾಗಬೇಡಿ!

Cyber Crime: ನಯ ವಂಚಕರ ಬಹುರೂಪಕ್ಕೆ ಮರುಳಾಗಬೇಡಿ!

Suilla

Padubidri: ಸಾಲಬಾಧೆ; ನೇಣು ಬಿಗಿದುಕೊಂಡು ವ್ಯಕ್ತಿ ಸಾವು

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

missing

Malpe: ಆಯತಪ್ಪಿ ಸಮುದ್ರಕ್ಕೆ ಬಿದ್ದ ಮೀನುಗಾರ ನಾಪತ್ತೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

2

Mangaluru: ಗುಜ್ಜರಕೆರೆ ನೀರು ಬಳಕೆ ಯೋಗ್ಯವಲ್ಲ; ಪ್ರಯೋಗಾಲಯ ವರದಿಯಿಂದ ಮತ್ತೆ ಸಾಬೀತು

6-mahadevapura

Mahalingpur: ಹೊಸ ಬಸ್‌ ನಿಲ್ದಾಣದಲ್ಲಿ ಹಳೆ ಸಮಸ್ಯೆಗಳು

1

Bantwal: ಕಲ್ಲಡ್ಕ ಫ್ಲೈಓವರ್‌; ಪೂರ್ಣತೆಯತ್ತ; ಕಾಂಕ್ರೀಟ್‌ ಕಾಮಗಾರಿ ಪ್ರಗತಿ

18ನೇ ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೆ ಚಾಲನೆ

Odisha: ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೂ ಚಾಲನೆ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.