ಇನ್ನೂ ಉದ್ಘಾಟನೆಯಾಗದ ಬಜಗೋಳಿಯ ಹೊಸ ಶೌಚಾಲಯ

1.80 ಲಕ್ಷ ರೂ. ವೆಚ್ಚ ; ತಿಂಗಳ ಹಿಂದೆ ಕಾಮಗಾರಿ ಪೂರ್ಣ

Team Udayavani, Jul 2, 2019, 5:20 AM IST

KAR

ಬಜಗೋಳಿಯಲ್ಲಿದ್ದ ಹಳೆ ಶೌಚಾಲಯ( ಚಿತ್ರ 1), ತಿಂಗಳ ಹಿಂದೆ ಪೂರ್ಣಗೊಂಡ ಹೊಸ ಶೌಚಾಲಯ ( ಚಿತ್ರ 2).

ಬಜಗೋಳಿ: ಕಾರ್ಕಳ ತಾಲೂಕು ಬಜಗೋಳಿಯಲ್ಲಿ ಹೊಸ ಶೌಚಾಲಯವೊಂದು ನಿರ್ಮಾಣವಾಗಿದ್ದರೂ ಉದ್ಘಾಟನೆಗೆ ಅದಕ್ಕಿನ್ನೂ ಕಾಲ ಕೂಡಿ ಬಂದಿಲ್ಲ. ಇದರಿಂದಾಗಿ ಬಜಗೋಳಿಗೆ ಆಗಮಿಸುವ ಜನರಿಗೆ ನಿತ್ಯ ಕಿರಿಕಿರಿಯಾಗುತ್ತಿದೆ.

ತಿಂಗಳ ಹಿಂದೆ ಕಾಮಗಾರಿ ಪೂರ್ಣ
ಒಂದು ತಿಂಗಳ ಹಿಂದೆ ಹೊಸ ಶೌಚಾಲಯ ಕೆಲಸ ಮುಗಿದಿದೆ. 1.80 ಲಕ್ಷ ರೂ. ವೆಚ್ಚದಲ್ಲಿ ಕಾಮಗಾರಿ ನಡೆದಿದೆ. ಆದರೆ ಪಿಡಿಒ ಅಲಭ್ಯತೆಯಿಂದಾಗಿ ಉದ್ಘಾಟನೆ ದಿನಾಂಕ ನಿಗದಿಯಾಗದೆ ಸಮಸ್ಯೆಯಾಗಿದೆ.

ಹಳೆ ಶೌಚಾಲಯ ಬಳಸುವುದೇ ಕಷ್ಟ
ಹಳೆ ಶೌಚಾಲಯ ಹಲವು ಸಮಸ್ಯೆಗಳಿಂದ ಕೂಡಿದೆ. ಇದರ ವ್ಯವಸ್ಥೆಗಳು ಹಾಳಾಗಿದ್ದವು. ಜತೆಗೆ ತೀರಾ ಇಕ್ಕಟ್ಟಿನ ಜಾಗದಲ್ಲಿ ಈ ಶೌಚಾಲಯವಿದ್ದು ವಾರದ ಸಂತೆಯ ಸಂದರ್ಭ ವ್ಯಾಪಾರಿಗಳು ಇದರ ಎದುರೇ ಅಂಗಡಿಗಳನ್ನು ಹಾಕುತ್ತಾರೆ. ಬೀದಿ ಬದಿಯಲ್ಲೇ ಶೌಚಾಲಯ ಇರುವುದರಿಂದ ಬಳಸಲು ಮುಜುಗರ ಪಡುವಂತಾಗಿದೆ.

ಪ್ರಯಾಣಿಕರಿಗೆ ಬೇರೆ ವ್ಯವಸ್ಥೆಯಿಲ್ಲ
ಬಜಗೋಳಿ ಗ್ರಾಮೀಣ ಭಾಗದವರಿಗೆ ಪ್ರಮುಖ ಕೇಂದ್ರವಾಗಿದ್ದು ಬೆಳೆಯುತ್ತಿದೆ. ಕಳಸ-ಶೃಂಗೇರಿಯಿಂದ ಧರ್ಮಸ್ಥಳ ತೆರಳುವವರೂ ಬಜಗೋಳಿಯನ್ನೇ ಬಳಸುತ್ತಾರೆ. ಆದ್ದರಿಂದ ಪ್ರವಾಸಿಗರ ಓಡಾಟ ಹೆಚ್ಚಿದ್ದು, ಶೌಚಾಲಯ ಇಲ್ಲದೆ ಸಮಸ್ಯೆಯಾಗುತ್ತದೆ. ಸದ್ಯ ಹೊಸ ಶೌಚಾಲಯವಾಗಿದ್ದರೂ, ಪ್ರಯಾಣಿಕರಿಗೆ ತಿಳಿವಂತೆ ನಾಮಫ‌ಲಕ ಅಳವಡಿಸಬೇಕೆಂಬ ಆಗ್ರಹ ಕೇಳಿಬಂದಿದೆ.

ಶೀಘ್ರಉದ್ಘಾಟನೆ

ಪಿಡಿಒ ಅಲಭ್ಯತೆಯಿಂದಾಗಿ ಉದ್ಘಾಟನೆ ತುಸು ವಿಳಂಬವಾಗಿದೆ. ಕೆಲಸಗಳು ಮುಗಿದಿದ್ದು, ತಿಂಗಳೊಳಗೆ ಶಾಸಕರು ಶೌಚಾಲಯ ಉದ್ಘಾಟಿಸಲಿದ್ದಾರೆ.
ಗೀತಾ ಪಾಟ್ಕರ್‌, ಗ್ರಾ.ಪಂ. ಅಧ್ಯಕ್ಷರು ಮುಡಾರು

ಬೇಗ ಉದ್ಘಾಟಿಸಲಿ

ಹಳೆ ಶೌಚಾಲಯವೂ ಹಾಳಾಗಿದ್ದು ಹೊಸ ಶೌಚಾಲಯ ಬೇಗನೆ ಉದ್ಘಾಟಿಸಲಿ. ಇದರಿಂದ ಗ್ರಾಮಸ್ಥರು ಹಾಗೂ ಯಾತ್ರಿಕರು ಪರದಾಡುವುದು ತಪ್ಪುತ್ತದೆ.
-ನಿತೀಶ್‌ ಶೆಟ್ಟಿ, ಡಿಂಬಿರಿ

ಟಾಪ್ ನ್ಯೂಸ್

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

231

BBK11: ಕ್ಯಾಪ್ಟನ್‌ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Online Fraud: ಸುರಕ್ಷೆಗೆ ಹೀಗೆ ಮಾಡಿ: ಸದಾ ಜಾಗರೂಕರಾಗಿರಿ

Online Fraud: ಸುರಕ್ಷೆಗೆ ಹೀಗೆ ಮಾಡಿ: ಸದಾ ಜಾಗರೂಕರಾಗಿರಿ

Ajekar: ಬಾಲಕೃಷ್ಣ ಪೂಜಾರಿ ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿ ಸಾವು ಉಲ್ಲೇಖ

Ajekar: ಬಾಲಕೃಷ್ಣ ಪೂಜಾರಿ ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿ ಸಾವು ಉಲ್ಲೇಖ

Udupi-Dakshina Kannada: ಕರ್ನಾಟಕ ಜಾನಪದ ಪ್ರಶಸ್ತಿ ಪ್ರಕಟ

Udupi-Dakshina Kannada: ಕರ್ನಾಟಕ ಜಾನಪದ ಪ್ರಶಸ್ತಿ ಪ್ರಕಟ

ಮೀನುಗಾರಿಕೆ ಬಂದರುಗಳ ಕಾಮಗಾರಿ ಶೀಘ್ರ ಆರಂಭಿಸಿ: ಅಧಿಕಾರಿಗಳ ಸಭೆಯಲ್ಲಿ ಕೋಟ ಸೂಚನೆ

ಮೀನುಗಾರಿಕೆ ಬಂದರುಗಳ ಕಾಮಗಾರಿ ಶೀಘ್ರ ಆರಂಭಿಸಿ: ಅಧಿಕಾರಿಗಳ ಸಭೆಯಲ್ಲಿ ಕೋಟ ಸೂಚನೆ

Udupi: ಗೀತಾರ್ಥ ಚಿಂತನೆ-84: ಮಧುವಾದದ್ದನ್ನು ನಾಶಪಡಿಸುವವ ಮಧುಸೂದನ

Udupi: ಗೀತಾರ್ಥ ಚಿಂತನೆ-84: ಮಧುವಾದದ್ದನ್ನು ನಾಶಪಡಿಸುವವ ಮಧುಸೂದನ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.