ಕಟಪಾಡಿ: ರಾ.ಹೆ 66 ರಲ್ಲಿ ಟ್ಯಾಂಕರ್ -ಕಂಟೈನರ್ ಢಿಕ್ಕಿ: ಚಾಲಕನಿಗೆ ಗಾಯ
Team Udayavani, Mar 15, 2022, 12:26 PM IST
ಕಟಪಾಡಿ: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಸೇತುವೆ ಬಳಿ ಟ್ಯಾಂಕರ್ ಮತ್ತು ಕಂಟೈನರ್ ನಡುವೆ ಅಪಘಾತ ಸಂಭವಿಸಿದೆ.
ತಡರಾತ್ರಿ 1-30ರ ಸುಮಾರಿಗೆ ಕಂಟೈನರ್ ಲಾರಿಗೆ ಹಿಂಭಾಗದಿಂದ ಟ್ಯಾಂಕರ್ ಲಾರಿಯು ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಟ್ಯಾಂಕರ್ ಚಾಲಕ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾನೆ.
ಸೇತುವೆಯ ಪಕ್ಕದ ಕ್ರಾಶ್ ಗಾರ್ಡ್ ಗೆ ತಾಗಿ ಕಂಟೈನರ್ ಲಾರಿಯು ನಿಂತಿದ್ದು ಇಲ್ಲವಾದಲ್ಲಿ ಹೊಳೆಯತ್ತ ವಾಲಿ ಹೆಚ್ಚಿನ ಅನಾಹುತ ಸಂಭಾವಿಸುವ ಸಾಧ್ಯತೆ ಇತ್ತು ಎಂದು ಸಾರ್ವಜನಿಕರು ತಿಳಿಸಿದ್ದಾರೆ.
ಈ ಅಪಘಾತದಿಂದ ಹೆದ್ದಾರಿಯಲ್ಲಿ ಸಂಚಾರಿಸುವ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದ್ದೂ ತೆರವು ಕಾರ್ಯ ವಿಳಂಬಗೊಂಡಿದೆ.
ಕಾಪು ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.