ಪಡುಬಿದ್ರಿ: ದ್ವಿಚಕ್ರ ವಾಹನದ ಮೇಲೆ ಮಗುಚಿ ಬಿದ್ದ ಲಾರಿ; ಸವಾರ ಸ್ಥಳದಲ್ಲೇ ಸಾವು
Team Udayavani, Jul 5, 2022, 12:58 PM IST
ಪಡುಬಿದ್ರಿ: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ದ್ವಿಚಕ್ರ ವಾಹನದ ಮೇಲೆ ಬಿದ್ದು, ದ್ವಿಚಕ್ರ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಪಡುಬಿದ್ರಿ ಜಂಕ್ಷನ್‌ನಲ್ಲಿ ಮಂಗಳವಾರ ಮಧ್ಯಾಹ್ನ ( ಜು.5 ರಂದು) ನಡೆದಿದೆ.
ಕಂಚಿನಡ್ಕ ನಿವಾಸಿ ಶಂಸುದ್ದೀನ್ ಮೃತ ಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಸಂಚರಿಸುತಿದ್ದ ಲಾರಿ ಪಡುಬಿದ್ರಿ ಜಂಕ್ಷನ್‌ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನದ ಮೇಲೆ ಮಗುಚಿ ಬಿದ್ದ ಪರಿಣಾಮ ಈ ಘಟನೆ ನಡೆದಿದೆ.
ಸ್ಥಳದಲ್ಲೇ ಮೃತಪಟ್ಟ ಶಂಶುದ್ದೀನ್ ಅವರ ಮೃತದೇಹವನ್ನು ಪೊಲೀಸರು ಸ್ಥಳೀಯರ ನೆರವಿನಿಂದ ತೆರವುಗೊಳಿಸಿದರು.
ಶಂಸುದ್ದೀನ್ ಐಸ್‌ಕ್ಯಾಂಡಿ ವ್ಯಾಪಾರ ಮಾಡುತಿದ್ದು, ಮಳೆಗಾಲದಲ್ಲಿ ಈ ವ್ಯಾಪಾರ ಇಲ್ಲದ ಕಾರಣ ಮನೆಯಲ್ಲಿದ್ದರು. ಮಂಗಳವಾರ ಪಡುಬಿದ್ರಿಯ ಸಂತೆಯಲ್ಲಿ ತರಕಾರಿ ಖರೀದಿಸಿ ಕಂಚಿನಡ್ಕದ ಮನೆಯತ್ತ ತೆರಳುತಿದ್ದಾಗ ಈ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್
Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.