ಫ್ರಾಲೀ, ಪಂದಳ ರಾಜವಂಶಜ ಕೊಲ್ಲೂರು ಭೇಟಿ

Team Udayavani, Nov 3, 2018, 10:14 AM IST

kollu.jpg

ಕೊಲ್ಲೂರು: ಪದ್ಮಭೂಷಣ ಡೇವಿಡ್‌ ಫ್ರಾಲೀ ಮತ್ತು ಪಂದಳ ರಾಜವಂಶಸ್ಥ ಶಶಿಕುಮಾರ ವರ್ಮ ಅವರು  ಶುಕ್ರವಾರ ಸಕುಟುಂಬಿಕರಾಗಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿ ಶ್ರೀದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಭಾರತೀಯ ಸಂಸ್ಕೃತಿ, ಸಂಸ್ಕಾರ, ಧರ್ಮ, ಯೋಗ, ಆಯುರ್ವೇದಗಳಲ್ಲಿ ವಿಶೇಷ ಅಧ್ಯಯನ ಮಾಡಿರುವ ಡೇವಿಡ್‌ ಫ್ರಾಲೀ ಶ್ರೀದೇವಿಯ ದರ್ಶನ, ಪೂಜೆಯ ಬಳಿಕ ಸುದ್ದಿಗಾರರೊಡನೆ ಮಾತನಾಡಿ, ಹಿಂದೂ ಧರ್ಮಕ್ಕೆ ಅದ್ಭುತವಾದ ಪರಂಪರೆಯಿದೆ. ಯೋಗದಿಂದ ದೈಹಿಕ ಹಾಗೂ ಮಾನಸಿಕ ವಿಕಸನ ಸಾಧ್ಯ. ನಿತ್ಯ ಯೋಗಾಭ್ಯಾಸ ಮಾಡುವುದರಿಂದ ಶರೀರದ ತ್ರಿದೋಷಗಳ ಹೊಂದಾಣಿಕೆ ಸಾಧ್ಯವಾಗಿ ವ್ಯಾಧಿಕ್ಷಮತ್ವ ಬಲ ವೃದ್ಧಿಸಲು ಸಾಧ್ಯ ಎಂದು ಅಭಿಪ್ರಾಯಪಟ್ಟರು. ಆಯುರ್ವೇದದ ಮೂಲ ಸಿದ್ಧಾಂತದಂತೆ ಜೀವನಕ್ರಮ ರೂಪಿಸಿಕೊಂಡಲ್ಲಿ ದೈಹಿಕ ಮತ್ತು ಮಾನಸಿಕವಾಗಿ ಕ್ಷೇಮವಾಗಿರಲು ಸಾಧ್ಯ ಎಂದರು.

ಪಂದಳ ರಾಜವಂಶಜ ಭೇಟಿ
ಪಂದಳ ರಾಜ ಮನೆತನದ ಸದಸ್ಯ ಹಾಗೂ ಶಬರಿ ಕ್ಷೇತ್ರದ ಆಡಳಿತದಾರರಾದ ಶಶಿಕುಮಾರ ವರ್ಮ ಹಾಗೂ ಮೀರಾ ಶಶಿಕುಮಾರ ವರ್ಮ ಅವರು ಕೊಲ್ಲೂರು ದೇವಸ್ಥಾನಕ್ಕೆ ಆಗಮಿಸಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ, ದೇಗುಲದ ಕಾರ್ಯನಿರ್ವಹಣಾಧಿಕಾರಿ ಹಾಲಪ್ಪ, ಉಪಕಾರ್ಯ ನಿರ್ವಹಣಾಧಿಕಾರಿ ಕೃಷ್ಣಮೂರ್ತಿ, ಸಮಿತಿ ಸದಸ್ಯರಾದ ವಂಡಬಳ್ಳಿ ಜಯರಾಮ ಶೆಟ್ಟಿ, ಮಹೇಶ್‌ ಪೂಜಾರಿ, ರಮೇಶ ಗಾಣಿಗ ಕೊಲ್ಲೂರು, ಶಿವರಾಮಕೃಷ್ಣ ಭಟ್‌, ಸಂದೀಪ್‌, ಅಶೋಕ್‌ ಶೆಟ್ಟಿ, ಗಿರೀಶ್‌ ಶೆಟ್ಟಿ, ಸಂದೇಶ್‌, ಶಶಿಕುಮಾರ್‌ ಹಾಗೂ ದೇಗುಲದ ಅರ್ಚಕರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KND-Amber-greece

Whale: ಅಂಬರ್‌ ಗ್ರೀಸ್‌ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.