ಸಾಂಸ್ಕೃತಿಕ ಕಲೆಗಳಿಂದ ಸೌಂದರ್ಯ ಪ್ರಜ್ಞೆ: ಡಾ| ಆಳ್ವ

Team Udayavani, Apr 24, 2019, 6:10 AM IST

samskrutika-kale

ಮಲ್ಪೆ: ಜಾನಪದ ಕಲೆಗಳು ಬದುಕಿನಲ್ಲಿ ಸೌಂದರ್ಯ ಪ್ರಜ್ಞೆಯನ್ನು ಕೊಡುತ್ತವೆ. ಸೌಂದರ್ಯ ಪ್ರಜ್ಞೆ ಉಳ್ಳವ ದೇಶೀಯ ಜೀವನ ಪದ್ಧತಿ, ಕಲೆ, ಕಲಾವಿದನನ್ನು ಪ್ರೀತಿಸುತ್ತಾನೆ, ಸಾಮರಸ್ಯದ ಬದುಕನ್ನು ಪ್ರೀತಿಸುತ್ತಾನೆ.

ದೇಶದ ಬಹುದೊಡ್ಡ ಸಂಪತ್ತಾಗಿರುತ್ತಾನೆ ಎಂದು ಮೂಡುಬಿದಿರೆ ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಹೇಳಿದರು.

ಅವರು ರವಿವಾರ ಮಲ್ಪೆ ಹನು ಮಾನ್‌ವಿಠೊಭ ಭಜನ ಮಂದಿರದ ಬ್ರಹ್ಮಕಲಶ ಕಾರ್ಯಕ್ರಮದ ಸಮಾ ರೋಪ ಸಮಾರಂಭವನ್ನು ಉದ್ಘಾಟಿಸಿ ಬಳಿಕ ಸಮ್ಮಾನವನ್ನು ಸೀÌಕರಿಸಿ ಮಾತನಾಡಿದರು.

ಬೆಂಗಳೂರು ಹರಿದಾಸರ ಸಂಘದ ಅಧ್ಯಕ್ಷ ಹರಾ ನಾಗರಾಜ್‌ ಆಚಾರ್ಯ ಅವರು ಧಾರ್ಮಿಕ ಉಪನ್ಯಾಸ ನೀಡಿದರು. ಜಿ. ಶಂಕರ್‌ ಫ್ಯಾಮಿಲಿ ಟ್ರಸ್ಟ್‌ನ ಪ್ರವರ್ತಕ ಡಾ| ಜಿ. ಶಂಕರ್‌ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಬೈಲಕರೆ ನಾಗಬನ ಸೇವಾ ಸಮಿತಿ ಅಧ್ಯಕ್ಷ ಸದಾನಂದ ಸಾಲ್ಯಾನ್‌, ಉಡುಪಿ ಜಿಲ್ಲಾ ಭಜನ ಮಂಡಳಿ ಒಕ್ಕೂಟದ ಅಧ್ಯಕ್ಷ ಭೋಜರಾಜ್‌ ಆರ್‌. ಕಿದಿಯೂರು, ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ಸತೀಶ್‌ ಕುಂದರ್‌, ಉದ್ಯಮಿಗಳಾದ ಸುಭಾಷ್‌ ಮೆಂಡನ್‌, ವಾಮನ ಮೆಂಡನ್‌, ಕನಕೋಡ ಶ್ರೀ ಪಂಡರೀನಾಥ ಭಜನಾ ಮಂದಿರ ಮಾಜಿ ಅಧ್ಯಕ್ಷ ಶಿವರಾಮ್‌ ಪುತ್ರನ್‌, ಮತೊÕ  éàದ್ಯಮಿಗಳಾದ ಸುಧಾಕರ ಕುಂದರ್‌, ಗುರುದಾಸ್‌ ಸುವರ್ಣ, ದಯಾನಂದ ಕೋಟ್ಯಾನ್‌, ಅನ್ಸರ್‌ ಮಲ್ಪೆ, ನಗರಸಭಾ ಸದಸ್ಯೆ ಎಡ್ಲಿನ್‌ ಕರ್ಕಡ, ಹನುಮಾನ್‌ ವಿಠೊಭ ಭಜನ ಮಂದಿರದ ಅಧ್ಯಕ್ಷ ಶೇಖರ್‌ ಎಸ್‌. ಪುತ್ರನ್‌, ಗೌರವ ಸಲಹೆಗಾರ ಸುಂದರ ಪಿ. ಸಾಲ್ಯಾನ್‌, ರುಖುಮಾಯಿ ಮಹಿಳಾ ಮಂಡಳಿಯ ಅಧ್ಯಕ್ಷೆ ಮೋಹಿನಿ ಪ್ರಭಾಕರ್‌ ಉಪಸ್ಥಿತರಿದ್ದರು.

ಸಮ್ಮಾನ-ಗೌರವಾರ್ಪಣೆ
ಸಮಾಜ ಸೇವಕ ವಿಶ್ವನಾಥ್‌ ಶೆಣೈ, ಯೋಗಾಸನ ಮತ್ತು ನೃತ್ಯದಲ್ಲಿ ಗಿನ್ನೆಸ್‌ ದಾಖಲೆಗೈದ ತನುಶ್ರೀ ಪಿತ್ರೋಡಿ, ಮಣಿಪಾಲದ ಆಸ್ಪತ್ರೆಯಲ್ಲಿ ರೋಗಿಗಳಿಗೆ ನೆರವಾಗುವ ಲಕ್ಷ್ಮಣ ಬಂಗೇರ ಮತ್ತು ಶಿಲ್ಪಿ ಬಾಬಣ್ಣ ಶಿವಮೊಗ್ಗ ಅವರನ್ನು ಸಮ್ಮಾನಿಸಲಾಯಿತು. ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ, ಬಹುಮಾನ ವಿತರಿಸಲಾಯಿತು.

ಹನುಮಾನ್‌ ವಿಠೊಭ ಭಜನ ಮಂದಿರದ ಗೌರವಾಧ್ಯಕ್ಷ ಜಗನ್ನಾಥ್‌ ಎಸ್‌. ಮೈಂದನ್‌, ಅಧ್ಯಕ್ಷ ಶೇಖರ್‌ ಎಸ್‌. ಪುತ್ರನ್‌, ರುಖುಮಾಯಿ ಮಹಿಳಾ ಮಂಡಲ ಅಧ್ಯಕ್ಷೆ ಮೋಹಿನಿ ದಂಪತಿಯನ್ನು ಜಿ. ಶಂಕರ್‌ ಫ್ಯಾಮಿಲಿ ಟ್ರಸ್ಟ್‌ನಿಂದ ಗೌರವಿಸಲಾಯಿತು.

ಗಿರೀಶ್‌ ಮೈಂದನ್‌ ಸ್ವಾಗತಿಸಿ, ಸತೀಶ್‌ಚಂದ್ರ ಶೆಟ್ಟಿ ವಂದಿಸಿದರು. ಧನಂಜಯ ಕಾಂಚನ್‌ ಅವರು ವರದಿ ವಾಚಿಸಿದರು.

ಟಾಪ್ ನ್ಯೂಸ್

INDIA ಕೂಟದ ನಾಯಕತ್ವ ಕಾಂಗ್ರೆಸ್‌ಗೆ ಬೇಡ: ಮಣಿಶಂಕರ್‌ ಅಯ್ಯರ್‌

ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ

GST: ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ

JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ

JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ

Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ

Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ

Hindu Temple: ಸಂಭಲ್‌ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ

Hindu Temple: ಸಂಭಲ್‌ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ

Rahul Gandhi: ದಲಿತನೆಂಬ ಕಾರಣಕ್ಕೆ ಪೊಲೀಸ್‌ ವಶದಲ್ಲಿ ವ್ಯಕ್ತಿ ಕೊ*ಲೆ

Rahul Gandhi: ದಲಿತನೆಂಬ ಕಾರಣಕ್ಕೆ ಪೊಲೀಸ್‌ ವಶದಲ್ಲಿ ವ್ಯಕ್ತಿ ಕೊ*ಲೆ

Congress MP: ವಾರಕ್ಕೆ 70 ಗಂಟೆ ಬೇಡ, 4 ದಿನ ಕೆಲಸ ಸಾಕು: ತ.ನಾಡು ಸಂಸದ ಕಾರ್ತಿ

Congress MP: ವಾರಕ್ಕೆ 70 ಗಂಟೆ ಬೇಡ, 4 ದಿನ ಕೆಲಸ ಸಾಕು: ತ.ನಾಡು ಸಂಸದ ಕಾರ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

INDIA ಕೂಟದ ನಾಯಕತ್ವ ಕಾಂಗ್ರೆಸ್‌ಗೆ ಬೇಡ: ಮಣಿಶಂಕರ್‌ ಅಯ್ಯರ್‌

ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ

GST: ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ

JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ

JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ

puttige-6-

Udupi; ಗೀತಾರ್ಥ ಚಿಂತನೆ 134: ಮನುಷ್ಯ ದೇಹದೊಳಗೆ ಯಾವ ಜೀವವೂ ಇರಬಹುದು

Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ

Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.