ಆ. 30ರವರೆಗೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿಷೇಧ

ಮಿನಿ ಬಸ್‌ ಹಾಗೂ ಲಘು ವಾಹನ ಸಂಚಾರಕ್ಕೆ ಮುಕ್ತ ಅವಕಾಶ

Team Udayavani, Jul 30, 2022, 5:50 PM IST

ಆ. 30ರವರೆಗೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನಕ್ಕೆ ಸಂಚಾರ ನಿಷೇಧ

ಉಡುಪಿ: ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿಷೇಧವನ್ನು ಆ. 30ರ ವರೆಗೆ ಮುಂದುವರಿಸಲಾಗಿದೆ.

ಮಿನಿ ಬಸ್‌ ಹಾಗೂ ಲಘು ವಾಹನ ಸಂಚಾರಕ್ಕೆ ಮುಕ್ತ ಅವಕಾಶ ನೀಡಲಾಗಿದೆ.

ಘಾಟಿಯ 11ನೇ ತಿರುವಿನಲ್ಲಿ ಭೂ ಕುಸಿತ ಸಂಭವಿಸಿರುವ ಹಿನ್ನೆಲೆಯಲ್ಲಿ ಜು. 30ರ ವರೆಗೆ ಭಾರೀ ವಾಹನಗಳ ಸಂಚಾರ ಓಡಾಟವನ್ನು ನಿಷೇಧಿಸಲಾಗಿತ್ತು.

ಭೂ ಕುಸಿತ ಪರಿಣಾಮ ಬಿದ್ದು ಹೋಗಿರುವ ರಾ. ಹೆ. ಪ್ರಾಧಿಕಾರವು ಗಾರ್ಡ್‌ವಾಲ್‌ನ ಮರು ನಿರ್ಮಾಣ ಕಾಮಗಾರಿ ಕೈಗೆತ್ತಿಕೊಂಡಿದ್ದು, ತಾತ್ಕಾಲಿಕ ದುರಸ್ತಿ ಕಾರ್ಯ ಮುಂದುವರಿದಿದೆ.

ಕಾಮಗಾರಿ ಸಂಪೂರ್ಣ ಮುಗಿಯಲು ಎರಡು ವಾರಗಳ ಕಾಲಾವಕಾಶ ಅಗತ್ಯವಾಗಿದ್ದು, ಮಳೆ ಬರುತ್ತಿರುವುದರಿಂದ ಭೂ ಕುಸಿತ ಸಂಭವಿಸುವ ಸಾಧ್ಯತೆ ಇರುವುದರಿಂದ ಮಿನಿ ಬಸ್‌, ಲಘು ವಾಹನಗಳನ್ನು ಹೊರತುಪಡಿಸಿ ಆ.30ರ ವರೆಗೆ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಕೂರ್ಮಾ ರಾವ್‌ ಎಂ. ಆದೇಶ ಹೊರಡಿಸಿದ್ದಾರೆ.

ಟಾಪ್ ನ್ಯೂಸ್

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!

3

Karkala: ಕಾಮಗಾರಿಗೆ ಅಡ್ಡಿ; ಸಾರ್ವಜನಿಕರ ಆಕ್ರೋಶ

5-katapady

Katapady: ಕುಂತಳನಗರ ಭಾರತಿ ಹಿ. ಪ್ರಾ. ಶಾಲೆ; ಶತಮಾನೋತ್ಸ ವ ಸಮಾರಂಭಕ್ಕೆ ಚಾಲನೆ

4-katapady

ಶ್ರೀಕ್ಷೇತ್ರ ಪೇಟೆಬೆಟ್ಟು ಕಟಪಾಡಿ- ಜ.4,5: ಬಬ್ಬುಸ್ವಾಮಿ, ಪರಿವಾರ ದೈವಗಳ ನೇಮೋತ್ಸವ

1-magu

Manipal; ಝೀರೋ ಟ್ರಾಫಿಕ್‌ನಲ್ಲಿ ಮಗು ಬೆಂಗಳೂರಿಗೆ : ಈಶ್ವರ ಮಲ್ಪೆ ನೆರವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.