![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Mar 8, 2019, 1:00 AM IST
ಉಡುಪಿ: ಆಗುಂಬೆ ಘಾಟಿ ದುರಸ್ತಿ ಕೈಗೆತ್ತಿಕೊಳ್ಳುವ ಕಾರಣ ಘಾಟಿ ರಸ್ತೆಯ ಸಂಚಾರವನ್ನು ಮಾ. 19ರಿಂದ 30 ದಿನಗಳ ಕಾಲ ಸ್ಥಗಿತಗೊಳಿಸಿ ಬದಲಿ ಮಾರ್ಗದಲ್ಲಿ ವಾಹನ ಸಂಚಾರ ವ್ಯವಸ್ಥೆಯನ್ನು ಮಾಡಿ ಆದೇಶಿಸಲಾಗಿದೆ.
ನಿಷೇಧಿತ ಮಾರ್ಗದಲ್ಲಿ ಯಾವುದೇ ವಾಹನ ಸಂಚರಿಸದಂತೆ ಮತ್ತು ಕಾಮಗಾರಿಗೆ ಅಡಚಣೆಯಾಗದಂತೆ ಸೂಕ್ತ ಸ್ಥಳಗಳಲ್ಲಿ ಫಲಕಗಳನ್ನು ಅಳವಡಿಸುವಂತೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಕಳೆದ ಜುಲೈ 10 ಮತ್ತು 13ರಂದು ಸುರಿದ ಭಾರೀ ಮಳೆಯಿಂದ ಆಗುಂಬೆ ಘಾಟಿಯ ಕೆಲವೆಡೆ ಗುಡ್ಡ ಕುಸಿತ ಉಂಟಾಗಿ ಭಾಗಶಃ ರಸ್ತೆ ಕುಸಿದಿತ್ತು.
You seem to have an Ad Blocker on.
To continue reading, please turn it off or whitelist Udayavani.