AICC ಕೇರಳದ ಕಾರ್ಯದರ್ಶಿಯಾಗಿ ಪಿ.ವಿ. ಮೋಹನ್‌ ಪುನರ್‌ ನೇಮಕ


Team Udayavani, Sep 6, 2024, 11:39 PM IST

AICC ಕೇರಳದ ಕಾರ್ಯದರ್ಶಿಯಾಗಿ ಪಿ.ವಿ. ಮೋಹನ್‌ ಪುನರ್‌ ನೇಮಕ

ಉಡುಪಿ: ಆಲ್‌ ಇಂಡಿಯಾ ಕಾಂಗ್ರೆಸ್‌ ಕಮಿಟಿ (ಎಐಸಿಸಿ) ಕೇರಳದ ಕಾರ್ಯದರ್ಶಿಯಾಗಿ ಪಿ.ವಿ. ಮೋಹನ್‌ ಪುನರ್‌ ನೇಮಕಗೊಂಡಿದ್ದಾರೆ.

ಪತ್ರಕರ್ತರಾಗಿದ್ದ ಪಿ.ವಿ. ಮೋಹನ್‌ ಅವರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ, ಉಪಾಧ್ಯಕ್ಷರಾಗಿ ಕೆಪಿಸಿಸಿ ತರಬೇತಿ ವಿಭಾಗದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಆಲ್‌ ಕಾಲೇಜ್‌ ಯೂನಿಯನ್‌ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಅವರು ಮಂಗಳೂರು ವಿ.ವಿ. ಸಿಂಡಿಕೇಟ್‌ ಸದಸ್ಯರಾಗಿ, ಸೆನೆಟ್‌ ಮತ್ತು ಅಕಾಡೆಮಿಕ್‌ ಕೌನ್ಸಿಲ್‌ ಸದಸ್ಯರಾಗಿದ್ದರು.

ಎನ್‌ಎಸ್‌ಯುಐ ಮತ್ತು ಯೂತ್‌ ಕಾಂಗ್ರೆಸ್‌ ಪದಾಧಿಕಾರಿಯಾಗಿ ಕೆಲಸ ನಿರ್ವಹಿಸಿದ್ದರು.

ಟಾಪ್ ನ್ಯೂಸ್

Kiccha Sudeep: ʼಸೈಮಾʼ ಕಾರ್ಯಕ್ರಮದಲ್ಲಿ ನಿರೂಪಕನಿಗೆ ʼಕನ್ನಡʼ ಪಾಠ ಮಾಡಿದ ಕಿಚ್ಚ

Kiccha Sudeep: ʼಸೈಮಾʼ ಕಾರ್ಯಕ್ರಮದಲ್ಲಿ ನಿರೂಪಕನಿಗೆ ʼಕನ್ನಡʼ ಪಾಠ ಮಾಡಿದ ಕಿಚ್ಚ

Kolkata: ಟ್ರೈನಿ ವೈದ್ಯೆ ಅತ್ಯಾಚಾರ – ಹತ್ಯೆ ಪ್ರಕರಣ: ಮಹತ್ವದ ಮಾಹಿತಿ ನೀಡಿದ ಸಿಬಿಐ

Kolkata: ಟ್ರೈನಿ ವೈದ್ಯೆ ಅತ್ಯಾಚಾರ – ಹತ್ಯೆ ಪ್ರಕರಣ: ಮಹತ್ವದ ಮಾಹಿತಿ ನೀಡಿದ ಸಿಬಿಐ

Shiv sena:ರಾಹುಲ್‌ ಗಾಂಧಿ ನಾಲಿಗೆ ಕತ್ತರಿಸಿದವರಿಗೆ 11 ಲಕ್ಷ ರೂ. ಬಹುಮಾನ: ಶಿವಸೇನಾ ಶಾಸಕ

Shiv sena:ರಾಹುಲ್‌ ಗಾಂಧಿ ನಾಲಿಗೆ ಕತ್ತರಿಸಿದವರಿಗೆ 11 ಲಕ್ಷ ರೂ. ಬಹುಮಾನ: ಶಿವಸೇನಾ ಶಾಸಕ

Amroha: Husband beats wife for not giving dowry!

Amroha: ವರದಕ್ಷಿಣೆ ನೀಡಲಿಲ್ಲ ಎಂದು ಪತ್ನಿಯನ್ನು ಹೊಡೆದು ಕೊ*ದ ಪತಿ!

Sirsi: ಬಸ್‌ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು

Sirsi: ಬಸ್‌ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು

ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ

Hubli: ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ

ಈತನೇ ಭಾರತದ ಮುಂದಿನ ಸೂಪರ್‌ ಸ್ಟಾರ್‌ ಎಂದ ಸ್ಟೀವ್‌ ಸ್ಮಿತ್‌, ಸ್ಟಾರ್ಕ್‌

B–G Trophy: ಈತನೇ ಭಾರತದ ಮುಂದಿನ ಸೂಪರ್‌ ಸ್ಟಾರ್‌ ಎಂದ ಸ್ಟೀವ್‌ ಸ್ಮಿತ್‌, ಸ್ಟಾರ್ಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಬೆಡ್‌ ಶೀಟ್‌ ಮಾರುವ ನೆಪದಲ್ಲಿ ಅಂಬಲಪಾಡಿ ವೃದ್ಧೆಯ ಮನೆಗೆ ನುಗ್ಗಿದ ಅಪರಿಚಿತ

Udupi: ಬೆಡ್‌ ಶೀಟ್‌ ಮಾರುವ ನೆಪದಲ್ಲಿ ಅಂಬಲಪಾಡಿ ವೃದ್ಧೆಯ ಮನೆಗೆ ನುಗ್ಗಿದ ಅಪರಿಚಿತ

Karkala ರಸ್ತೆ ಹೊಂಡಮಯ; ಮಳೆಗಾಲಕ್ಕೆ ಮೊದಲು ನಡೆದಿದ್ದ‌ ದುರಸ್ತಿ, ಈಗ ಸಂಪೂರ್ಣ ಧ್ವಂಸ

Karkala ರಸ್ತೆ ಹೊಂಡಮಯ; ಮಳೆಗಾಲಕ್ಕೆ ಮೊದಲು ನಡೆದಿದ್ದ‌ ದುರಸ್ತಿ, ಈಗ ಸಂಪೂರ್ಣ ಧ್ವಂಸ

Udupi1

International Democracy Day: ಉಡುಪಿ ಜಿಲ್ಲೆಯಲ್ಲಿ 1 ಲಕ್ಷಕ್ಕೂ ಮಿಕ್ಕಿ ಮಂದಿ ಭಾಗಿ

Malpe

Holiday: ಮಲ್ಪೆ ಬೀಚ್‌ನಲ್ಲಿ ಜನಸಂದಣಿ; ತಡೆಬೇಲಿ ದಾಟಿ ನೀರಿನಾಟದಲ್ಲಿ ನಿರತ ಪ್ರವಾಸಿಗರು

Karkala

Karkala: ಬಹುಭಾಷೆ, ಬಹುಶಿಸ್ತೀಯ ಶಿಕ್ಷಣ ಅತ್ಯಗತ್ಯ: ಪ್ರೊ.ಅನಿಲ್‌ ಸಹಸ್ರಬುದ್ಧೆ

MUST WATCH

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

ಹೊಸ ಸೇರ್ಪಡೆ

Kiccha Sudeep: ʼಸೈಮಾʼ ಕಾರ್ಯಕ್ರಮದಲ್ಲಿ ನಿರೂಪಕನಿಗೆ ʼಕನ್ನಡʼ ಪಾಠ ಮಾಡಿದ ಕಿಚ್ಚ

Kiccha Sudeep: ʼಸೈಮಾʼ ಕಾರ್ಯಕ್ರಮದಲ್ಲಿ ನಿರೂಪಕನಿಗೆ ʼಕನ್ನಡʼ ಪಾಠ ಮಾಡಿದ ಕಿಚ್ಚ

ಇನ್ನು ಹತ್ತು ವರ್ಷಗಳಲ್ಲಿ ದಾವಣಗೆರೆ ಐಎಎಸ್‌ ಹಬ್‌- ಜಿ.ಬಿ. ವಿನಯ್‌ ಕುಮಾರ್‌

Kolkata: ಟ್ರೈನಿ ವೈದ್ಯೆ ಅತ್ಯಾಚಾರ – ಹತ್ಯೆ ಪ್ರಕರಣ: ಮಹತ್ವದ ಮಾಹಿತಿ ನೀಡಿದ ಸಿಬಿಐ

Kolkata: ಟ್ರೈನಿ ವೈದ್ಯೆ ಅತ್ಯಾಚಾರ – ಹತ್ಯೆ ಪ್ರಕರಣ: ಮಹತ್ವದ ಮಾಹಿತಿ ನೀಡಿದ ಸಿಬಿಐ

Sandalwood: ದೆವ್ವ ಹುಡುಕಿ ಹೊರಟ ʼಮಾಂತ್ರಿಕʼ

Sandalwood: ದೆವ್ವ ಹುಡುಕಿ ಹೊರಟ ʼಮಾಂತ್ರಿಕʼ

Shiv sena:ರಾಹುಲ್‌ ಗಾಂಧಿ ನಾಲಿಗೆ ಕತ್ತರಿಸಿದವರಿಗೆ 11 ಲಕ್ಷ ರೂ. ಬಹುಮಾನ: ಶಿವಸೇನಾ ಶಾಸಕ

Shiv sena:ರಾಹುಲ್‌ ಗಾಂಧಿ ನಾಲಿಗೆ ಕತ್ತರಿಸಿದವರಿಗೆ 11 ಲಕ್ಷ ರೂ. ಬಹುಮಾನ: ಶಿವಸೇನಾ ಶಾಸಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.