ಅಜೆಕಾರು: ಗಿಡಗಂಟಿಗಳಿಂದ ಆವೃತವಾದ ಬಸ್ಸು ತಂಗುದಾಣ
Team Udayavani, Oct 13, 2019, 5:16 AM IST
ಅಜೆಕಾರು: ಮರ್ಣೆ ಗ್ರಾ.ಪಂ.ವ್ಯಾಪ್ತಿಯ ಜ್ಯೋತಿ ನಗರ ಬಳಿಯ ಬಸ್ಸು ತಂಗುದಾಣ ಗಿಡ ಗಂಟಿಗಳಿಂದ ಆವೃತವಾಗಿ ಉಪಯೋಗಕ್ಕಿಲ್ಲದಂತಾಗಿದೆ.
ಗ್ರಾಮೀಣ ಪ್ರದೇಶವಾಗಿರುವ ಈ ಭಾಗದ ಸಾರ್ವಜನಿಕರು ಮಳೆ ಹಾಗೂ ಬಿಸಿಲಿನ ಸಂದರ್ಭ ಈ ಬಸ್ಸು ತಂಗುದಾಣ ವನ್ನು ಆಶ್ರಯಿಸುತ್ತಿದ್ದರು. ಆದರೆ ಈಗ ಸೂಕ್ತ ನಿರ್ವಹಣೆ ಕೊರತೆಯಿಂದ ಬಸ್ಸು ತಂಗು ದಾಣ ಇದ್ದೂ ಇಲ್ಲದಂತಾಗಿದೆ.ಸಂಬಂಧ ಪಟ್ಟವರು ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್ ಭೇಟಿ: 21ರಿಂದ ಮೋದಿ ಪ್ರವಾಸ
Whale: ಅಂಬರ್ ಗ್ರೀಸ್ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.