Ajekar: ರಸ್ತೆಗೆ ಬಿದ್ದ ಮರ, ವಿದ್ಯುತ್ ಕಂಬಗಳಿಗೆ ಹಾನಿ
Team Udayavani, Jun 22, 2024, 11:30 PM IST
ಅಜೆಕಾರು: ಅಜೆಕಾರು ಪರಿಸರದಲ್ಲಿ ಜೂ. 21ರ ರಾತ್ರಿ ಸುರಿದ ಭಾರೀ ಗಾಳಿ ಮಳೆಗೆ ಮರಗಳು ಉರುಳಿ ಬಿದ್ದು, ವಿದ್ಯುತ್ ಕಂಬಗಳು ಹಾಗೂ ತಂತಿ ಹಾನಿಗೀಡಾಗಿದೆ. ಮೆಸ್ಕಾಂಗೆ ಸುಮಾರು 1.5 ಲಕ್ಷ ರೂ. ನಷ್ಟ ಸಂಭವಿಸಿದೆ.
ಅಜೆಕಾರು ಮಂಗಳನಗರ, ಅಂಡಾರು ಮಂಗಪಾಡಿ ಪರಿಸರದಲ್ಲಿ ಮರ ಬಿದ್ದು ಸುಮಾರು 7 ವಿದ್ಯುತ್ ಕಂಬಗಳು ತುಂಡಾಗಿ ರಸ್ತೆಗೆ ಬಿದ್ದಿವೆ. ಪರಿಣಾಮ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಬೆಳಗಿನ ವೇಳೆ ಶಾಲೆಗೆ ತೆರಳುವ ವಿದ್ಯಾರ್ಥಿಗಳಿಗೆ ವಾಹನ ಬಾರದೆ ಸಮಸ್ಯೆ ಉಂಟಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
PCOD (ಪಾಲಿಸಿಸ್ಟಿಕ್ ಅಂಡಾಶಯದ ಕಾಯಿಲೆ) ಸಮಸ್ಯೆ ಮತ್ತು ನಿರ್ವಹಣೆ
T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು
Sandalwood; ನಿರ್ದೇಶಕರಿಗೆ ಫಾರ್ಚೂನರ್ ಗಿಫ್ಟ್ ನೀಡಿದ ಅಜಾಗ್ರತ ನಿರ್ಮಾಪಕ
Yakshagana: ಚಪ್ಪಾಳೆಗಾಗಿ ರಸಾಭಾಸ ಮಾಡಬಾರದು
Lok Sabha ಚುನಾವಣೆ ವೇಳೆ ಜಾತಿವಾರು ಡಿಸಿಎಂ ಚರ್ಚೆ ನಡೆದಿತ್ತು, ಆದರೆ….: ಮಹಾದೇವಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.