Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Team Udayavani, Apr 28, 2024, 12:36 AM IST

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

ಅಜೆಕಾರು: ಕೊಳವೆ ಬಾವಿ ಕೊರೆಯುವ ವಿಚಾರದಲ್ಲಿ ತಕರಾರು ಉಂಟಾಗಿ ಪರಸ್ಪರ ಮಾತಿನ ಚಕಮಕಿ ನಡೆದು, ಅವಾಚ್ಯ ಪದಗಳಿಂದ ನಿಂದಿಸಿ ಮಹಿಳೆಗೆ ತಂಡವೊಂದು ಹಲ್ಲೆ ನಡೆಸಿದ ಬಗ್ಗೆ ಅಜೆಕಾರು ಪೊಲೀಸ್‌ ಠಾಣೆಯಲ್ಲಿ 13 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ಹೆಬ್ರಿ ತಾಲೂಕಿನ ಅಂಡಾರು ಗ್ರಾಮದ ನಿವಾಸಿ ಮುಕ್ತಾ ಅವರು ತಮ್ಮ ಜಮೀನಿನಲ್ಲಿ ಎ.27ರಂದು ಕೊಳವೆಬಾವಿ ಕೊರೆಸಲು ಮುಂದಾದಾಗ ಸಮೀಪದ ಕೃಷಿ ಭೂಮಿಯ ಶಂಕರ ಸೇರ್ವೇಗಾರ್‌ ಆಕ್ಷೇಪ ವ್ಯಕ್ತಪಡಿಸಿ, ತನ್ನ ಜಮೀನಿನಲ್ಲಿ ಈಗಾಗಲೇ ಕೊಳವೆ ಬಾವಿ ಕೊರೆಯಲಾಗಿದ್ದು ಅದರ ಪಕ್ಕದಲ್ಲಿ ಕೊಳವೆಬಾವಿ ತೋಡಿದರೆ ನೀರಿನ ಸಮಸ್ಯೆ ಎದುರಾಗುತ್ತದೆ ಎಂದು ಹೇಳಿ ಕೊಳವೆ ಬಾವಿ ಬೇರೆಡೆ ಕೊರೆಯುವಂತೆ ಹೇಳಿದಾಗ ಪರಸ್ಪರ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ.

ಈ ವೇಳೆ ಮುಕ್ತಾರವರಿಗೆ ಶಂಕರ ಸೇರ್ವೆಗಾರ್‌, ಯಶೋದಾ, ಅಶೋಕ, ಮಹೇಶ, ಭಾರತಿ, ಆಶಾಲತಾ, ಸುರೇಶ್‌, ಸಚಿನ್‌, ದಯಾನಂದ, ಪ್ರದೀಪ್‌ ಮತ್ತಿತರರು ಅವಾಚ್ಯ ಪದಗಳಿಂದ ಬೈದು ಹಲ್ಲೆ ನಡೆಸಿದ್ದಾರೆ ಎಂದು ಮುಕ್ತಾ ಅಜೆಕಾರು ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಈ ಬಗ್ಗೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

15-uv-fusion

Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Udupi: ಧೂಳು ತಿನ್ನುತ್ತಿದೆ ಉಡುಪಿ ಉಪ ವಿಭಾಗ ಪ್ರಸ್ತಾವ

5-thekkatte

Thekkatte: ಮನೆಯೊಂದರ ಅಂಗಳದಲ್ಲಿ ಚಿರತೆ ಸಂಚಾರ; ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

1-shirva

Shirva: ಏಷ್ಯನ್‌ ಜೂನಿಯರ್‌ ವೇಟ್‌ಲಿಫ್ಟಿಂಗ್‌ ತೀರ್ಪುಗಾರರಾಗಿ ಶಿರ್ವದ ಕೃಷ್ಣರಾಜ್‌.ಕೆ

Malpe-Fire

Malpe: ಮೀಟಿಂಗ್‌ ರೂಮ್‌ಗೆ ಬೆಂಕಿ, ಭಸ್ಮವಾದ ಕಚೇರಿ ಕಡತಗಳು

Udupi: ಗೀತಾರ್ಥ ಚಿಂತನೆ-128: ರಾಮನ ವನವಾಸ, ಪಾಂಡವರ ಅಜ್ಞಾತವಾಸದ ಹಿಂದಿನ ತರ್ಕ

Udupi: ಗೀತಾರ್ಥ ಚಿಂತನೆ-128: ರಾಮನ ವನವಾಸ, ಪಾಂಡವರ ಅಜ್ಞಾತವಾಸದ ಹಿಂದಿನ ತರ್ಕ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

11

Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.