ಅಪಾಯಕಾರಿ ರೀತಿಯಲ್ಲಿ ರಸ್ತೆಗೆ ವಾಲಿಕೊಂಡಿವೆ ಅಕೇಶಿಯಾ ಮರಗಳು


Team Udayavani, Jun 12, 2018, 6:05 AM IST

1106kpe6b.jpg

ಕಾಪು: ಕಾಪು – ಶಿರ್ವ ರಸ್ತೆಯ ಚಂದ್ರನಗರದ‌ಲ್ಲಿ ಅಕೇಶಿಯಾ ಮರಗಳೆರಡು ಅಪಾಯವನ್ನು ಆಹ್ವಾನಿಸುವ ರೀತಿಯಲ್ಲಿ ರಸ್ತೆಗೆ ವಾಲಿ ನಿಂತಿದ್ದು ಜನರಲ್ಲಿ ಆತಂಕ ಮೂಡಿಸಿದೆ.

ಲೋಕೋಪಯೋಗಿ ರಸ್ತೆಯಲ್ಲಿ ಸಾಗುವಾಗ ಮಜೂರು – ಕಳತ್ತೂರು ಮಧ್ಯೆ ಸಿಗುವ ಚಂದ್ರನಗರ ಬಸ್‌ ನಿಲ್ದಾಣಕ್ಕಿಂತ ಅನತಿ ದೂರದಲ್ಲಿ ರಸ್ತೆ ಮತ್ತು ಚರಂಡಿಯ ನಡುವೆ ಸಿಲುಕಿಕೊಂಡಂತೆ ಮರ ವಾಲಿಕೊಂಡಿದೆ.

ಕರಾವಳಿಯಲ್ಲಿ ಕಳೆದ ಕೆಲವು ದಿನಗಳಿಂದ ಮಾರಣಾಂತಿಕ ಎಂಬಂತೆ ಬೀಸುತ್ತಿರುವ ಗಾಳಿ – ಮಳೆಯ ಅವಾಂತರಕ್ಕೆ ಸಿಲುಕಿ ಮರವೇನಾದರೂ ಉರುಳಿ ಬಿದ್ದರೆ ರಸ್ತೆ, ವಿದ್ಯುತ್‌ ಕಂಬ ಮತ್ತು ತಂತಿ ಹಾಗೂ ಅದರ ಮುಂಭಾಗದಲ್ಲಿರುವ ಮನೆಗೂ ಹಾನಿಯುಂಟಾಗುವ ಸಾಧ್ಯತೆಗಳಿವೆ. ಇದರಿಂದ ರಸ್ತೆ ಸಂಚಾರಿಗಳಿಗೂ ತೊಂದರೆ ಉಂಟಾಗುವ ಸಾಧ್ಯತೆಗಳಿವೆ.

ಅಚ್ಚರಿ ಮೂಡಿಸಿದ ಕಾಮಗಾರಿ
ಕಾಪು – ಶಿರ್ವ ರಸ್ತೆಯ ವಿಸ್ತರಣೆ ಮತ್ತು ಡಾಮರೀಕರಣ ಕಾಮಗಾರಿಯ ಬಳಿಕ ಮಳೆ ನೀರು ಹರಿಯಲೆಂದು ರಸ್ತೆ 
ಪಕ್ಕದಲ್ಲಿ ಚರಂಡಿಯನ್ನು ನಿರ್ಮಿಸಲಾಗಿತ್ತು. ಆದರೆ ಇಲ್ಲಿ ಚರಂಡಿ ಬಿಡಿಸುವ ಸಂದರ್ಭ ಚರಂಡಿಯ ಗುಡ್ಡದಲ್ಲೇ ಬೆಳೆದಿರುವ ಎರಡು ಮರಗಳನ್ನು ಕೂಡಾ ಹಾಗೆಯೇ ಉಳಿಸಿ, ಚರಂಡಿ ನಿರ್ಮಿಸಿರುವುದು ಆಶ್ಚರ್ಯ ಮೂಡಿಸಿದೆ.

ರಸ್ತೆ ಬದಿಯಲ್ಲಿರುವ ಮಣ್ಣಿನ ದಿಬ್ಬದ ಮೇಲೆಯೇ ಮರ ವಾಲಿಕೊಂಡಂತೆ ಇದ್ದರೂ ಅದನ್ನು ಸ್ಥಳೀಯಾಡಳಿತ ಸಂಸ್ಥೆಯಾಗಲೀ, ಗುತ್ತಿಗೆದಾರರು ಮತ್ತು ಲೋಕೋಪಯೋಗಿ ಇಲಾಖೆಯಾಗಲೀ ಇನ್ನೂ ಕೂಡಾ ಗಮನಿಸದೇ ಇರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಟಾಪ್ ನ್ಯೂಸ್

Daily Horoscope: ದೀರ್ಘ‌ಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

1-NASA

NASA ಹನುಮ ಸಾಹಸ: ಸೂರ್ಯನ ಬಳಿ ಸುಳಿದು ಸುಡದೆ ಪಾರು!

BUS driver

RTO; ಫಿಟ್‌ನೆಸ್‌ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!

Pro Kabaddi: ಹರಿಯಾಣ- ಪಾಟ್ನಾ ಫೈನಲ್‌ ಹಣಾಹಣಿ

Pro Kabaddi: ಹರಿಯಾಣ- ಪಾಟ್ನಾ ಫೈನಲ್‌ ಹಣಾಹಣಿ

1-kkk

ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಇನ್ನು ಕರಾವಳಿ ಪ್ರದೇಶಾಭಿವೃದ್ಧಿ ಮಂಡಳಿಯಾಗಿ ಕಾರ್ಯನಿರ್ವಹಣೆ

1-stamp

Stamp Paper; ನಕಲಿ ಹಾವಳಿಗೆ ತಡೆ: ಎ.1ರಿಂದ ಡಿಜಿಟಲ್‌ ಪಾವತಿ ಪದ್ಧತಿ ಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

accident

Udupi: ಬೈಕ್‌ ಢಿಕ್ಕಿ; ವ್ಯಕ್ತಿಗೆ ಗಾಯ; ಪ್ರಕರಣ ದಾಖಲು

2

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದ ಮೀನುಗಾರ ನಾಪತ್ತೆ

complaint

Udupi: ಕಾರ್ಮಿಕನ ಬೈಕ್‌ ಕಳ್ಳತನ; ಪ್ರಕರಣ ದಾಖಲು

sand

Karkala: ಪರವಾನಿಗೆ ಇಲ್ಲದೆ ಮರಳು ಲೂಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

11

Surathkal: ಸಿಲಿಂಡರ್‌ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು

Daily Horoscope: ದೀರ್ಘ‌ಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ

Vijay Hazare Trophy: ಅರುಣಾಚಲ ಎದುರಾಳಿ; ರಾಜ್ಯಕ್ಕೆ 4ನೇ ಜಯದ ನಿರೀಕ್ಷೆ

Vijay Hazare Trophy: ಅರುಣಾಚಲ ಎದುರಾಳಿ; ರಾಜ್ಯಕ್ಕೆ 4ನೇ ಜಯದ ನಿರೀಕ್ಷೆ

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Kasaragod: ಎಟಿಎಂಗೆ ತುಂಬಿಸಲು ತಂದ 50 ಲಕ್ಷ ರೂ. ಕಳವು ಮಾಡಿದ ಸೂತ್ರಧಾರನ ಬಂಧನ

Kasaragod: ಎಟಿಎಂಗೆ ತುಂಬಿಸಲು ತಂದ 50 ಲಕ್ಷ ರೂ. ಕಳವು ಮಾಡಿದ ಸೂತ್ರಧಾರನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.