ಅಕ್ಷಯ ತೃತೀಯಾ: ಆಭರಣ ಖರೀದಿ ಸಡಗರ


Team Udayavani, May 8, 2019, 6:14 AM IST

akshaya-truteeya

ಮಂಗಳೂರು: ಅಕ್ಷಯ ತೃತೀಯಾ ದಿನವಾದ ಮಂಗಳವಾರ ನಗರದ ವಿವಿಧ ಚಿನ್ನಾಭರಣ ಮಳಿಗೆಗಳಲ್ಲಿ, ಚಿನ್ನಾಭರಣ ವ್ಯಾಪಾರ ಭರ್ಜರಿಯಾಗಿ ನಡೆಯಿತು.

ಅಕ್ಷಯ ತೃತೀಯಾದಂದು ಚಿನ್ನಾ ಭರಣ ಖರೀದಿಸಿದರೆ ಸಂಪತ್ತು ವೃದ್ಧಿಯಾಗುತ್ತದೆ ಎಂಬ ನಂಬಿಕೆ ಭಾರತೀಯರಲ್ಲಿದೆ. ಇದಕ್ಕನುಗುಣ ವಾಗಿ ತಲೆತಲಾಂತರದಿಂದಲೂ ಅಕ್ಷಯ ತೃತೀಯಾದಂದು ಚಿನ್ನ, ವಜ್ರಾಭರಣ ಖರೀದಿ ಮಾಡುವ ಸಂಪ್ರದಾಯ ಬೆಳೆದುಬಂದಿದೆ. ಅದರಂತೆ ನಗರದ ವಿವಿಧ ಚಿನ್ನಾಭರಣ ಮಳಿಗೆಗಳಲ್ಲಿ ಆಭರಣ ಪ್ರಿಯರು ಚಿನ್ನ ಖರೀದಿಯಲ್ಲಿ ತೊಡಗಿಸಿಕೊಂಡಿದ್ದರು.

ಸಾಮಾನ್ಯವಾಗಿ ಅಕ್ಷಯ ತೃತೀಯಾದ ಆಸುಪಾಸಿನಲ್ಲಿ ಚಿನ್ನಾ ಭರಣ ಖರೀದಿಸಲು ಹೋಗುವ ಗ್ರಾಹಕರು ಮುಂಗಡ ಕಾದಿರಿಸಿ
ಅಕ್ಷಯ ತೃತೀಯಾದಂದು ಮನೆ ಗೊಯ್ಯುವ ಸಂಪ್ರದಾಯವನ್ನು ರೂಢಿಸಿಕೊಂಡು ಬಂದಿದ್ದಾರೆ.

ಚಿನ್ನಾಭರಣ ಖರೀದಿ ಸಂಬಂಧ ಮಾರುಕಟ್ಟೆಯ ಬಗ್ಗೆ ಪರಿಶೀಲಿಸಿದಾಗ, ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ವ್ಯವಹಾರ ನಡೆದಿದೆ ಎನ್ನುತ್ತಾರೆ ಚಿನ್ನಾಭರಣಗಳ ಮಳಿಗೆಯ ಮಾಲಕರು. ವಿವಿಧ ಚಿನ್ನಾಭರಣ ಮಳಿಗೆಗಳು ದರ ಕಡಿತ, ಉಡುಗೊರೆ, ಉಚಿತ ಚಿನ್ನ-ಬೆಳ್ಳಿಯ ನಾಣ್ಯಗಳನ್ನು ಪ್ರಕಟಿಸಿ ಗ್ರಾಹಕರನ್ನು ಆಕರ್ಷಿಸಿದ್ದವು. ಇದರಿಂದ ಸಹಜವಾಗಿ ಗ್ರಾಹಕರೂ ಆಕರ್ಷಿತರಾಗಿ ಚಿನ್ನ ಖರೀದಿಯಲ್ಲಿ ತೊಡಗಿದ್ದರು. ರಾತ್ರಿ ವೇಳೆಯಲ್ಲಿಯೂ ಚಿನ್ನದಂಗಡಿಗಳಲ್ಲಿ ಗ್ರಾಹಕರ ಸಂಖ್ಯೆ ಅಧಿಕವಾಗಿತ್ತು.

ಟಾಪ್ ನ್ಯೂಸ್

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Shirva: ರಿಕ್ಷಾ ಢಿಕ್ಕಿ; ಸ್ಕೂಟರ್‌ ಸವಾರನಿಗೆ ಗಾಯ

7

Manipal: ಅಪಘಾತ ತಡೆಯಲು ಹೀಗೆ ಮಾಡಿ!

6

ಒಲವಿನ ಊಟಕ್ಕೆ ಅಕ್ಕಂದಿರು ಸಿದ್ಧ!

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

2-shirva

Shirva ಹ‌ಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

accident

Shirva: ರಿಕ್ಷಾ ಢಿಕ್ಕಿ; ಸ್ಕೂಟರ್‌ ಸವಾರನಿಗೆ ಗಾಯ

10

Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

de

Mangaluru: ವೆನ್ಲಾಕ್‌ನಲ್ಲಿ ಅಪರಿಚಿತ ಶವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.