ದೇವಲ್ಕುಂದದ ಮೀನು ಸಂಸ್ಕರಣಾ ಘಟಕದಲ್ಲಿ ಅಮೋನಿಯಾ ಸೋರಿಕೆ

ತತ್‌ಕ್ಷಣ ಸ್ಪಂದಿಸಿದ ಅಗ್ನಿಶಾಮಕ ಸಿಬಂದಿ: ಎಲ್ಲೆಡೆಯಿಂದ ಶ್ಲಾಘನೆ

Team Udayavani, Aug 13, 2019, 5:53 AM IST

amonium

ಕುಂದಾಪುರ: ಹೆಮ್ಮಾಡಿ ಸಮೀಪದ ಕಟ್‌ಬೆಲೂ¤ರು ಗ್ರಾ.ಪಂ. ವ್ಯಾಪ್ತಿಯ ದೇವಲ್ಕುಂದದಲ್ಲಿರುವ ಮಲ್ಪೆ ಫ್ರೆಶ್‌ ಮರೈನ್‌ ಎಕ್ಸ್‌ಪೋರ್ಟ್‌ ಎನ್ನುವ ಮೀನು ಸಂಸ್ಕರಣಾ ಘಟಕದಲ್ಲಿ ಅಮೋನಿಯಾ ಸೋರಿಕೆಯಾಗಿ ಸ್ಥಳದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸುಮಾರು 75 ಕಾರ್ಮಿಕರು ಅಸ್ವಸ್ಥರಾದ ಘಟನೆ ಸೋಮವಾರ ಬೆಳಗ್ಗೆ ಸಂಭವಿಸಿದ್ದು, ತತ್‌ಕ್ಷಣ ಕಾರ್ಯಪ್ರವೃತ್ತರಾದ ಅಗ್ನಿಶಾಮಕ ಸಿಬಂದಿ ಕಾರ್ಯಕ್ಕೆ ಎಲ್ಲೆಡೆಯಿಂದ ಶ್ಲಾಘನೆ ವ್ಯಕ್ತವಾಗಿದೆ.

ಬೆಳಗ್ಗೆ ಸುಮಾರು 5.30ರಿಂದ 6 ಗಂಟೆ ಸುಮಾರಿಗೆ ಘಟನೆ ಸಂಭವಿಸಿದ್ದು, ಕೂಡಲೇ ಆಸುಪಾಸಿನ ಜನ ಈ ಬಗ್ಗೆ ಕಂಡೂÉರು ಎಸ್‌ಐ ಶ್ರೀಧರ್‌ ನಾಯ್ಕ ಅವರಿಗೆ ಮಾಹಿತಿ ನೀಡಿದರು. ಅಪಾಯದ ಮುನ್ಸೂಚನೆ ಅರಿತ ಅವರು ಕೂಡಲೇ ಅಗ್ನಿಶಾಮಕ ದಳ ಹಾಗೂ ಆರೋಗ್ಯ ಇಲಾಖೆಗೆ ತಿಳಿಸುತ್ತಾರೆ. 6.40ರ ಸುಮಾರಿಗೆ ಘಟಕಕ್ಕೆ ಬಂದ ಎರಡು ಅಗ್ನಿ ಶಾಮಕ ವಾಹನಗಳು ಹಾಗೂ ಸಿಬಂದಿ ನಿರಂತರ 5-6 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ, ಹೆಚ್ಚಾಗಿದ್ದ ರಾಸಾಯನಿಕ ತೀವ್ರತೆಯನ್ನು ಕಡಿಮೆ ಮಾಡಿ, ಪರಿಸ್ಥಿತಿಯನ್ನು ಹತೋಟಿಗೆ ತರುವಲ್ಲಿ ಯಶಸ್ವಿಯಾದರು.

ಜಿಲ್ಲಾ ಅಗ್ನಿಶಾಮಕ ದಳದ ಅಧಿಕಾರಿ ವಸಂತ ಕುಮಾರ್‌, ಕುಂದಾಪುರದ ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿ ಕೊರಗ ನಾಗ ಮೊಗೇರ, ಉಡುಪಿ ಠಾಣಾಧಿಕಾರಿ ಗೋಪಾಲ ಹಾಗೂ 16 ಸಿಬಂದಿಯ ತಂಡ ಜೀವದ ಹಂಗು ತೊರೆದು ಕಾರ್ಯಾಚರಣೆ ನಡೆಸಿದ್ದು, ಜಿಲ್ಲಾಧಿಕಾರಿ, ಎಸ್ಪಿ, ಎಸಿ ಸೇರಿದಂತೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನೀಶಾ ಜೇಮ್ಸ್‌, ಕುಂದಾಪುರ ಉಪ ವಿಭಾಗದ ಸಹಾಯಕ ಆಯುಕ್ತ ಡಾ| ಮಧುಕೇಶ್ವರ್‌, ಕುಂದಾಪುರ ಡಿವೈಎಸ್‌ಪಿ ಬಿ.ಪಿ. ದಿನೇಶ್‌ ಕುಮಾರ್‌, ತಹಶೀಲ್ದಾರ್‌ ತಿಪ್ಪೆಸ್ವಾಮಿ, ತಾಲೂಕು ವೈದ್ಯಾ ಧಿಕಾರಿ ಡಾ| ನಾಗಭೂಷಣ್‌ ಉಡುಪ, ಬೈಂದೂರು ಆರೋಗ್ಯ ಕೇಂದ್ರದ ವೈದ್ಯಾ ಧಿಕಾರಿ ಡಾ| ಪ್ರೇಮಾನಂದ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಜಿಲ್ಲಾ ಮಟ್ಟದ ಅಧಿ ಕಾರಿ ಲಕ್ಷಿ$¾àಕಾಂತ, ಕುಂದಾಪುರ ಗ್ರಾಮಾಂತರ ಠಾಣೆ ಪಿಎಸ್‌ಐ ಶ್ರೀಧರ್‌ ನಾಯ್ಕ, ಜಿ.ಪಂ. ಸದಸ್ಯೆ ಶೋಭಾ ಜಿ. ಪುತ್ರನ್‌ ಭೇಟಿ ನೀಡಿದರು.

ಟಾಪ್ ನ್ಯೂಸ್

KN-Rajaanna

Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Andhra-PM

Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ

CONGRESS-OFFICE

Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್‌ ಪ್ರಧಾನ ಕಚೇರಿ ಸ್ಥಳಾಂತರ

Mangaluru: ಜ.11, 12ರಂದು ಮಂಗಳೂರು ಲಿಟ್‌ ಫೆಸ್ಟ್‌…  ಕಲೆ, ಸಾಹಿತ್ಯ, ಜಾನಪದಗಳ ಸಂಗಮ

Mangaluru: ಜ.11, 12ರಂದು ಮಂಗಳೂರು ಲಿಟ್‌ ಫೆಸ್ಟ್‌… ಕಲೆ, ಸಾಹಿತ್ಯ, ಜಾನಪದಗಳ ಸಂಗಮ

Udupi ಪರ್ಯಾಯ ಶ್ರೀಪಾದರಿಂದ ಭಗವದ್ಗೀತಾ ಲೇಖನ ಯಜ್ಞದ ದೀಕ್ಷೆ ಪಡೆದ ಅಭಿಘ್ಯಾ ಆನಂದ್

Udupi ಪರ್ಯಾಯ ಶ್ರೀಪಾದರಿಂದ ಭಗವದ್ಗೀತಾ ಲೇಖನ ಯಜ್ಞದ ದೀಕ್ಷೆ ಪಡೆದ ಅಭಿಘ್ಯಾ ಆನಂದ್

Maharashtra: ಒಂದೇ ವಾರದಲ್ಲಿ ತಲೆ ಬೋಳು.. 3 ಗ್ರಾಮಗಳ ಜನರಿಗೆ ತಲೆ ಕೂದಲು ಉದುರುವ ಸಮಸ್ಯೆ!

Maharashtra: ಒಂದೇ ವಾರದಲ್ಲಿ ತಲೆ ಬೋಳು.. 3 ಗ್ರಾಮಗಳ ಜನರಿಗೆ ತಲೆ ಕೂದಲು ಉದುರುವ ಸಮಸ್ಯೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಪರ್ಯಾಯ ಶ್ರೀಪಾದರಿಂದ ಭಗವದ್ಗೀತಾ ಲೇಖನ ಯಜ್ಞದ ದೀಕ್ಷೆ ಪಡೆದ ಅಭಿಘ್ಯಾ ಆನಂದ್

Udupi ಪರ್ಯಾಯ ಶ್ರೀಪಾದರಿಂದ ಭಗವದ್ಗೀತಾ ಲೇಖನ ಯಜ್ಞದ ದೀಕ್ಷೆ ಪಡೆದ ಅಭಿಘ್ಯಾ ಆನಂದ್

Kundapura: ಶಾಸ್ತ್ರಿ ಸರ್ಕಲ್‌ ಬಳಿ ವ್ಯಕ್ತಿಯ ಶವ ಪತ್ತೆ

Kundapura: ಶಾಸ್ತ್ರಿ ಸರ್ಕಲ್‌ ಬಳಿ ವ್ಯಕ್ತಿಯ ಶವ ಪತ್ತೆ

11(1

Manipal: ಮಣ್ಣಪಳ್ಳ ಕೆರೆಯಲ್ಲಿ ಹೇಳ್ಳೋರಿಲ್ಲ, ಕೇಳ್ಳೋರಿಲ್ಲ!

8

Kundapura: ರಸ್ತೆ, ಪೈಪ್‌ಲೈನ್‌ ಕಾಮಗಾರಿಯಿಂದ ಧೂಳು; ಹೈರಾಣಾದ ಜನ

6

‌Network Problem: ಹಲೋ…ಹಲೋ…ಹಲೋ ಟೆಸ್ಟಿಂಗ್‌!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

KN-Rajaanna

Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ

2

Kasaragod: ಯುವತಿ ನಾಪತ್ತೆ; ದೂರು ದಾಖಲು

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Andhra-PM

Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ

CONGRESS-OFFICE

Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್‌ ಪ್ರಧಾನ ಕಚೇರಿ ಸ್ಥಳಾಂತರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.