ಅಮ್ಮುಂಜೆ ಶ್ರೀ ದಾಮೋದರ ದೇವಸ್ಥಾನ

Team Udayavani, Jan 28, 2018, 12:56 PM IST

28-Jan–9.jpg

ಬ್ರಹ್ಮಾವರ : ಅಮ್ಮುಂಜೆ ಶ್ರೀ ದಾಮೋದರ ದೇವಸ್ಥಾನದಲ್ಲಿ ಶನಿವಾರ ತಂತ್ರಸಾರ ರೀತ್ಯಾ ಸಹಸ್ರ ಕುಂಭಾಭಿಷೇಕ ಜರಗಿತು. ಶ್ರೀ ಕಾಶೀ ಮಠಾಧೀಶರಾದ ಶ್ರೀ ಸಂಯಮೀಂದ್ರತೀರ್ಥ ಶ್ರೀಪಾದರು ದೇವರಿಗೆ ತಂತ್ರಸಾರರೀತ್ಯಾ ಸಹಸ್ರ ಕುಂಭಾಭಿಷೇಕ, ಕನಕಾಭಿಷೇಕ, ಗಂಗಾಭಿಷೇಕ, ಪ್ರಸನ್ನಪೂಜೆ ನೆರವೇರಿಸಿ ಆಶೀರ್ವಚನ ನೀಡಿದರು.

ಸಂಜೆ ಕಲಾಕೋಸ್ಟ ಗ್ಲೋಬಲ್‌ ಮ್ಯೂಸಿಕ್‌ ಮತ್ತು ಆರ್ಟ್‌ ಚಾರಿಟೆಬಲ್‌ ಟ್ರಸ್ಟ್‌ ನಿಂದ ಭಜನೆ, ರಾತ್ರಿ ಪಾಲಕಿ ಉತ್ಸವ, ಅಷ್ಟಾವಧಾನ ಸೇವೆ ಜರಗಿತು.

ಆಡಳಿತ ಮೊಕ್ತೇಸರ ಅಮ್ಮುಂಜೆ ಯಶವಂತ ನಾಯಕ್‌, ಮೊಕ್ತೇಸರರಾದ ಅಮ್ಮುಂಜೆ ನರಸಿಂಹ ನಾಯಕ್‌, ಅಮ್ಮುಂಜೆ ನಾಗೇಂದ್ರ ನಾಯಕ್‌, ಅಮ್ಮುಂಜೆ ಸುಬ್ರಾಯ ಮುಕುಂದ ನಾಯಕ್‌, ಅಮ್ಮುಂಜೆ ಗುರುಪ್ರಸಾದ್‌ ಆರ್‌. ನಾಯಕ್‌ ಮೊದಲಾದವರು ಉಪಸ್ಥಿತರಿದ್ದರು. ಜ. 24ರಿಂದ ಜ. 27ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ಟಾಪ್ ನ್ಯೂಸ್

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

6-gangolli

Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

1-kadkona

Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು

1-H-R

Bollywood ನಲ್ಲಿ ಹೃತಿಕ್ ರೋಷನ್ 25 ವರ್ಷ; ಸಂಕೋಚ, ಆತಂಕ ಈಗಲೂ ಇದೆ!

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

v-narayanan

ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-gangolli

Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Gangolli; ಬೋಟ್‌ಗೆ ಮರದ ದಿಮ್ಮಿ ಢಿಕ್ಕಿ: ಅಪಾರ ಹಾನಿ

Gangolli; ಬೋಟ್‌ಗೆ ಮರದ ದಿಮ್ಮಿ ಢಿಕ್ಕಿ: ಅಪಾರ ಹಾನಿ

Udupi: ಜ. 9-15: ಶ್ರೀಕೃಷ್ಣ ಮಠದಲ್ಲಿ ಸಪ್ತೋತ್ಸವ ಸಂಭ್ರಮ

Udupi: ಜ. 9-15: ಶ್ರೀಕೃಷ್ಣ ಮಠದಲ್ಲಿ ಸಪ್ತೋತ್ಸವ ಸಂಭ್ರಮ

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

6

‌Network Problem: ಹಲೋ…ಹಲೋ…ಹಲೋ ಟೆಸ್ಟಿಂಗ್‌!

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

6-gangolli

Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

1-kadkona

Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.