ಅಮೃತಾಯುರ್ವೇದ ಆರೋಗ್ಯ ಕಾರ್ಡ್ ಬಿಡುಗಡೆ
Team Udayavani, Jul 5, 2018, 2:12 PM IST
ಕುಂದಾಪುರ: ಕುಂದಾಪುರ ಶಾಸ್ತ್ರೀ ವೃತ್ತ ಬಳಿಯ ಅಮೃತೇಶ್ವರಿ ಆಸ್ಪತ್ರೆಯ ಸಭಾಂಗಣದಲ್ಲಿ ಅಮೃತೇಶ್ವರಿ ಎಜುಕೇಶನಲ್ ಟ್ರಸ್ಟ್‌ನ ಅಮೃತಾ ಯುರ್ವೇದ ಆರೋಗ್ಯ ಕಾರ್ಡ್‌ನ್ನು ಕೋಟ ಅಮೃತೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಹಾಗೂ ಅಮೃತೇಶ್ವರಿ ಎಜುಕೇಶನಲ್ ಟ್ರಸ್ಟ್‌ನ ನಿರ್ದೇಶಕ ಆನಂದ ಸಿ. ಕುಂದರ್ ಅವರು ಜೂ.28 ರಂದು ನಡೆದ ಸಮಾರಂಭದಲ್ಲಿ ಬಿಡುಗಡೆಗೊಳಿಸಿದರು.
ಅನಂತರ ಮಾತನಾಡಿದ ಅವರು ರೋಗದ ನಿರ್ಭಂದನೆ ಆರೋಗ್ಯ ವರ್ಧನೆ ಎಂಬ ಧ್ಯೇಯದೊಂದಿಗೆ ಮಾನವ ಕುಲದ ಸೇವೆ ಈ ಆರೋಗ್ಯ ಕಾರ್ಡಿನ ಮೂಲಕ ಸಮಾಜದ ಎಲ್ಲಾ ಸಾಮಾನ್ಯ ಜನರಿಗೂ ರಿಯಾಯಿತಿ ದರದಲ್ಲಿ ಚಿಕಿತ್ಸೆ ಲಭಿಸಲಿ ಎಂದು ಹಾರೈಸಿದರು.
ಸಂಸ್ಥೆಯ ನಿರ್ದೇಶಕರಾದ ಡಾ| ಶಿವಕುಮಾರ್, ಡಾ| ಜಗದೀಶ್ ಶೆಟ್ಟಿ, ಚಂದ್ರಕಾಂತ ಶೆಣೈ, ಮೋಹನಕೃಷ್ಣ ಭಟ್ ಹಾಗೂ ಆಸ್ಪತ್ರೆಯ ಪ್ರಧಾನ ವೈದ್ಯರಾದ ಡಾ| ಪ್ರಾಣದೇವ್ ಉಪಾಧ್ಯಾಯ, ಡಾ| ಗೌತಮ್ ಶೆಟ್ಟಿ, ಡಾ| ಶ್ರೀಧರ ವರ್ಣ, ಡಾ| ಸೋನಿ, ಡಾ| ಮಾನಸ, ಡಾ| ಶಿಲ್ಪ, ಡಾ| ಅಶ್ವತಿ, ಡಾ| ಸುಕನ್ಯಾ, ಇಂಜಿನೀಯರ್ ಸುರೇಂದ್ರ ಪಣಿಯಾರ್ ಮತ್ತು ಸಿಬಂದಿ ಉಪಸ್ಥಿತರಿದ್ದರು. ಟ್ರಸ್ಟ್‌ನ ಪ್ರಧಾನ ನಿರ್ದೇಶಕ ಡಾ| ಶ್ರೀಧರ ರಾವ್ ಸ್ವಾಗತಿಸಿ, ನಿರ್ದೇಶಕ ಡಾ| ಕೆ. ಮುರಳೀಕೃಷ್ಣ ಭಟ್ ಆರೋಗ್ಯ ಕಾರ್ಡ್ ಪ್ರಯೋಜನ ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ನಮ್ಮ ಶೌಚಾಲಯ ನಮ್ಮ ಗೌರವ ತಿಂಗಳ ಆಂದೋಲನಕ್ಕೆ ಚಾಲನೆ
Udupi: 10 ತಿಂಗಳಲ್ಲಿ 228 ಕಳವು ಕೇಸ್!
History: ನಕ್ಸಲ್ ಚಳವಳಿಯ ರಕ್ತಸಿಕ್ತ ಇತಿಹಾಸ; ಸಾವಿನೊಂದಿಗೆ ಪೊಲೀಸ್-ನಕ್ಸಲ್ ಮುಖಾಮುಖಿ
Naxal Vikram Gowda: ಮೂರು ಬಾರಿ ತಪ್ಪಿಸಿಕೊಂಡವ ಹುಟ್ಟೂರಲ್ಲೇ ಪ್ರಾಣ ತೆತ್ತ
Naxal Vikram Encounter: ಟಿವಿ ನೋಡಿ ವಿಷಯ ತಿಳಿಯಿತು, ನಮಗೆ ಯಾರೂ ಹೇಳಿಲ್ಲ: ಸಹೋದರಿ
MUST WATCH
ಹೊಸ ಸೇರ್ಪಡೆ
Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!
Raichur: ರಾತ್ರೋರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Kadaba: ವೃದ್ದ ದಂಪತಿಗಳ ಮನೆ ದ್ವಂಸ ಪ್ರಕರಣ; ಅಧಿಕಾರಿಗಳ ದೌರ್ಜನ್ಯ ಖಂಡಿಸಿ ಪ್ರತಿಭಟನೆ
UV Fusion: ಹೃದಯದಲ್ಲಿ ಬಾಲ್ಯದ ಮಿಡಿತ
Hit & Run: ಐಷಾರಾಮಿ ಕಾರಿಗೆ ಕ್ಯಾಮರಾಮ್ಯಾನ್ ಬಲಿ; 100 ಮೀ ದೂರದಲ್ಲಿ ಪತ್ತೆಯಾಯಿತು ಮೃತದೇಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.