ಪೆಟ್ರೋಲಿಯಂ ವರ್ತಕರ ಸಮಸ್ಯೆಗಳಿಗೆ ಸೂಕ್ತ ಪರಿಹಾರ

ಉಡುಪಿಯಲ್ಲಿ ತೈಲ ಸಮಾಗಮ -2020

Team Udayavani, Feb 29, 2020, 11:38 PM IST

petrolium

ಉಡುಪಿ: ರಾಜ್ಯದಲ್ಲಿ 4,800 ಪೆಟ್ರೋಲ್‌ ಬಂಕ್‌ಗಳಿದ್ದು, 50 ಸಾವಿರಕ್ಕಿಂತಲೂ ಹೆಚ್ಚು ಕುಟುಂಬಗಳು ಈ ಉದ್ಯಮವನ್ನು ಅವಲಂಬಿ ಸಿದ್ದಾರೆ. ಈ ಉದ್ಯಮದವರು ಸರಾಸರಿ 15,500 ಕೋ.ರೂ.ಗಳನ್ನು ಸರಕಾರಕ್ಕೆ ತೆರಿಗೆ ರೂಪದಲ್ಲಿ ನೀಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಪೆಟ್ರೋಲಿಯಂ ವರ್ತಕರ ಸಮಸ್ಯೆಗಳಿಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಪರಿಹಾರ ದೊರಕಿಸಿಕೊಡಲು ಬದ್ಧನಿದ್ದೇನೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ. ಗೋಪಾಲಯ್ಯ ಭರವಸೆ ನೀಡಿದರು.

ದ.ಕ., ಉಡುಪಿ ಜಿಲ್ಲಾ ಪೆಟ್ರೋ ಲಿಯಂ ವರ್ತಕರ ಸಂಘ ಮಂಗಳೂರು ಸಹಭಾಗಿತ್ವದಲ್ಲಿ ಉಡುಪಿ ಹೊಟೇಲ್‌ ಲಿಗಾಡೊದಲ್ಲಿ ಶನಿವಾರ ನಡೆದ ತೈಲ ಸಮಾಗಮ-2020 ಕಾರ್ಯಕ್ರಮ ಉದ್ಘಾಟಿಸಿದ ಅವರು ಮಾತ ನಾಡಿದರು.

ಒಗ್ಗಟ್ಟಿನಿಂದ ಸಮಸ್ಯೆ ಪರಿಹರಿಸೋಣ
ಅಧ್ಯಕ್ಷತೆ ವಹಿಸಿದ್ದ ಸಂಸದೆ ಶೋಭಾ ಕರಂದ್ಲಾಜೆ ಮಾತನಾಡಿ, ಪ್ರಸ್ತುತ ಪೆಟ್ರೋಲ್‌ ಬಂಕ್‌ಗಳು ಕಿ.ಮೀ. ಮತ್ತು ಸೀಮಿತ ಪರಿಧಿಯೊಳಗೆ ಬಾರದೆ ಶಾಲಾ-ಕಾಲೇಜು, ದೇಗುಲ ಇತ್ಯಾದಿ ವ್ಯಾಪ್ತಿಯಲ್ಲೂ ಆರಂಭ ಗೊಳ್ಳುತ್ತಿವೆ. ನಿರ್ದಿಷ್ಟ ಕಿ.ಮೀ. ಮತ್ತು ಸೀಮಿತ ಪರಿಧಿಯೊಳಗೆ ಬಂಕ್‌ಗಳು ಬರುವಂತೆ ಸರಕಾರದ ಮಟ್ಟದಲ್ಲಿ ನೋಡಿಕೊಳ್ಳಬೇಕಾಗಿದೆ. ತೈಲ ಕಲಬೆರಕೆ ತಡೆಯುವ ನಿಟ್ಟಿನಲ್ಲಿ ಸರಕಾರ, ಜನಪ್ರತಿನಿಧಿಗಳು, ಅಧಿಕಾರಿಗಳು, ಪೆಟ್ರೋಲಿಯಂ ವರ್ತಕರು ಪ್ರಯತ್ನಿಸ ಬೇಕಾಗಿದೆ. ಎಲ್ಲರೂ ಕೈಜೋಡಿಸಿದಾಗ ಅಕ್ರಮವನ್ನು ತಡೆಗಟ್ಟಲು ಸಾಧ್ಯ. ಪೆಟ್ರೋಲಿಯಂ ವರ್ತಕರ ಸಮಸ್ಯೆ ಗಳನ್ನು ವಿಮರ್ಶಿಸಿ ಕೇಂದ್ರ ಮತ್ತು ರಾಜ್ಯ ಸರಕಾರದ ಗಮನಕ್ಕೆ ತಂದು ಪರಿ ಹರಿಸಲು ಪ್ರಯತ್ನಿಸೋಣ ಎಂದರು.

ರಾಜ್ಯ ಪೆಟ್ರೋಲಿಯಂ ವರ್ತಕರ ಮಹಾಮಂಡಳದ ಉಪಾಧ್ಯಕ್ಷ, ಸಮ್ಮೇಳನ ಸಮಿತಿ ಅಧ್ಯಕ್ಷ ಎಚ್‌.ಆರ್‌. ತಿವಾರಿ, ಉಪಾಧ್ಯಕ್ಷರಾದ ರಾಜದೀಪ್‌ ಕೌಜಲಗಿ, ಕೆ.ವಿ. ಶೆಣೈ, ಅನೀಸ್‌ ಸನವುಲ್ಲಾ, ಮುಖ್ಯ ಸಂಯೋಜಕ ಸತೀಶ್‌ ಎನ್‌. ಕಾಮತ್‌, ಖಜಾಂಚಿ ವಿಶ್ವನಾಥ ಪಾಟೀಲ್‌, ದ.ಕ., ಉಡುಪಿ ಜಿಲ್ಲಾ ಪೆಟ್ರೋಲಿಯಂ ವರ್ತಕರ ಸಂಘದ ಅಧ್ಯಕ್ಷ ವಾಮನ್‌ ಪೈ, ಕಾರ್ಯದರ್ಶಿ ರಾಜೇಂದ್ರ ಕಟ್ಟಿ ಉಪಸ್ಥಿತರಿದ್ದರು.

ಆರ್ಯ ವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್‌. ಅರುಣ್‌ ಅವರನ್ನು ಸಚಿವರು ಸಮ್ಮಾನಿಸಿದರು. ಉದ್ಯಮಕ್ಕೆ ಸಂಬಂಧಿಸಿದ ಹಲವಾರು ಗಣ್ಯರನ್ನು ಸಂಘಟನೆ ವತಿಯಿಂದ ಗೌರವಿಸಲಾಯಿತು. ವಿವಿಧ ವಿಚಾರ ಗೋಷ್ಠಿಗಳು ನಡೆದವು. ರಾಜ್ಯ ಪೆಟ್ರೋಲಿಯಂ ವರ್ತಕರ ಮಹಾಮಂಡಳ ಅಧ್ಯಕ್ಷ ಎಚ್‌.ಎಸ್‌. ಮಂಜಪ್ಪ ಸ್ವಾಗತಿಸಿದರು. ದೈ.ಶಿ. ಶಿಕ್ಷಕ ಸತೀಶ್ಚಂದ್ರ ಶೆಟ್ಟಿ ನಿರೂಪಿಸಿದರು. ಪ್ರಧಾನ ಕಾರ್ಯ ದರ್ಶಿ ಆನಂದ್‌ ಕಾರ್ನಾಡ್‌ ವಂದಿಸಿದರು.

ಟಾಪ್ ನ್ಯೂಸ್

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

byndoor

Malpe: ತೀವ್ರ ಆಸ್ವಸ್ಥಗೊಂಡ ವ್ಯಕ್ತಿ ಸಾವು

byndoor

Udupi: ಸ್ಕೂಟರ್‌ ಢಿಕ್ಕಿ; ಪಾದಚಾರಿಗೆ ಗಾಯ

8

Udupi: ಧೂಳು ತಿನ್ನುತ್ತಿದೆ ಉಡುಪಿ ಉಪ ವಿಭಾಗ ಪ್ರಸ್ತಾವ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.