ಆನೆಗುಡ್ಡೆ : ಶ್ರೀ ವಿನಾಯಕ ಚತುರ್ಥಿಗೆ ಸಕಲ ಸಿದ್ಧತೆ

Team Udayavani, Aug 24, 2017, 8:30 AM IST

anegudde.jpg

ತೆಕ್ಕಟ್ಟೆ (ಆನೆಗುಡ್ಡೆ): ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ಶ್ರೀ ವಿನಾಯಕ ಚತುರ್ಥಿಯ ಪ್ರಯುಕ್ತ ಶ್ರೀ ಸನ್ನಿಧಿಯಲ್ಲಿ ಆ. 25ರ‌ಂದು ಅಷ್ಟೋತ್ತರ ಸಹಸ್ರ ನಾಲಿಕೇರ ಗಣಪತಿಯಾಗ ನಡೆಯಲಿದೆ.

ಈ ಹಿನ್ನೆಲೆಯಲ್ಲಿ ಸಂಭ್ರಮದ ಶ್ರೀ ವಿನಾಯಕ ಚತುರ್ಥಿಗಾಗಿ ದೇಗುಲವನ್ನು ಸಂಪೂರ್ಣ ಹೂವಿನಿಂದ ಅಲಂಕಾರಗೊಳ್ಳುತ್ತಿದ್ದು ಸುಮಾರು 15 ಸಾವಿರಕ್ಕೂ ಅಧಿಕ ಪಂಚಕಜ್ಜಾಯ, ಆಗಮಿಸುವ ಭಕ್ತರ ವಿತರಣೆಗಾಗಿ ಸುಮಾರು 10 ಸಾವಿರ ಲಡ್ಡು, ಸುಮಾರು 5 ಸಾವಿರ ಕಡುಬು (ಮೂಡೆ) ಹಾಗೂ ಅಪಾರ ಭಕ್ತ ಸಮೂಹವೇ ದೇಗುಲಕ್ಕೆ ಹರಿದು ಬರುವ ಸಾಧ್ಯತೆಯ ಹಿನ್ನೆಲೆಯಲ್ಲಿ ಸುಮಾರು 8 ಸಾವಿರಕ್ಕೂ ಅಧಿಕ  ಭಕ್ತರಿಗೆ ಅನ್ನಸಂತರ್ಪಣೆಯ ವ್ಯವಸ್ಥೆ ಮಾಡಲಾಗುವುದು ಎಂದು ದೇಗುಲದ ಆನುವಂಶಿಕ ಆಡಳಿತ ಧರ್ಮದರ್ಶಿ ಕೆ.ಸೂರ್ಯನಾರಾಯಣ ಉಪಾಧ್ಯಾಯ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್‌ ಹೇಳಿದ್ದೇನು?

Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್‌ ಹೇಳಿದ್ದೇನು?

Video: ಜೈಲಿನಿಂದ ಬಿಡುಗಡೆಯಾದ ಖುಷಿ… ಜೈಲು ಅಧಿಕಾರಿಗಳ ಎದುರೇ ಯುವಕನ ಬ್ರೇಕ್ ಡ್ಯಾನ್ಸ್

Video: ಜೈಲಿನಿಂದ ಬಿಡುಗಡೆಯಾದ ಖುಷಿ… ಜೈಲು ಅಧಿಕಾರಿಗಳ ಎದುರೇ ಯುವಕನ ಬ್ರೇಕ್ ಡ್ಯಾನ್ಸ್

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

8

VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್‌ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ

Newborn baby’s body found in toilet pit!

Ramanagara: ಆಸ್ಪತ್ರೆಯ ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ!

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

1

Udupi: ಪೊಲೀಸ್‌ ಅಧಿಕಾರಿಯೆಂದು ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ

Udupi: ನ. 29 ರಿಂದ ಡಿ. 1 ಎಂಜಿಎಂ ಕಾಲೇಜಿಗೆ ಅಮೃತ ಮಹೋತ್ಸವ ಸಂಭ್ರಮ

Udupi: ನ. 29 ರಿಂದ ಡಿ. 1 ಎಂಜಿಎಂ ಕಾಲೇಜಿಗೆ ಅಮೃತ ಮಹೋತ್ಸವ ಸಂಭ್ರಮ

Kundapura: ಇಂದು ಉಳ್ಳೂರು ಕೆರೆಗದ್ದೆ ಕಂಬಳ

Kundapura: ಇಂದು ಉಳ್ಳೂರು ಕೆರೆಗದ್ದೆ ಕಂಬಳ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್‌ ಹೇಳಿದ್ದೇನು?

Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್‌ ಹೇಳಿದ್ದೇನು?

Video: ಜೈಲಿನಿಂದ ಬಿಡುಗಡೆಯಾದ ಖುಷಿ… ಜೈಲು ಅಧಿಕಾರಿಗಳ ಎದುರೇ ಯುವಕನ ಬ್ರೇಕ್ ಡ್ಯಾನ್ಸ್

Video: ಜೈಲಿನಿಂದ ಬಿಡುಗಡೆಯಾದ ಖುಷಿ… ಜೈಲು ಅಧಿಕಾರಿಗಳ ಎದುರೇ ಯುವಕನ ಬ್ರೇಕ್ ಡ್ಯಾನ್ಸ್

5(1

Mangaluru: 7 ಕೆರೆ, ಪಾರ್ಕ್‌ ಅಭಿವೃದ್ಧಿಗೆ ಅಮೃತ 2.0

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Pandavapura: A cow gave birth to three calves

Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.