Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

Team Udayavani, Nov 15, 2024, 1:27 PM IST

Karkala: ತಿಂಗಳ ಹಿಂದೆ ಮೃತಪಟ್ಟಿದ್ದ ಪತಿ, ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

ಕಾರ್ಕಳ: ತಿಂಗಳ ಹಿಂದೆ ಪತಿಯ ಸಾವಿನ ಪ್ರಕರಣದಿಂದ ಮಾನಸಿಕವಾಗಿ ಸೊರಗಿದ್ದ ಪತ್ನಿಯೂ ಆತ್ಮಹತ್ಯೆಗೆ ಶರಣಾದ ಘಟನೆ ಮಿಯ್ಯಾರು ಸಮೀಪ ಶುಕ್ರವಾರ(ನ.15) ಸಂಭವಿಸಿದೆ.

ಮಿಯ್ಯಾರು ಕುಂಟಿಬೈಲು ಮಂಜಡ್ಕ ನಿವಾಸಿ ಸೌಮ್ಯ(39) ಆತ್ಮಹತ್ಯೆಗೆ ಶರಣಾದವರು.

ಕಳೆದ 15 ವರ್ಷಗಳಿಂದ ಅಂಗನವಾಡಿ ಶಿಕ್ಷಕಿಯಾಗಿ ಪರಿಸರದಲ್ಲಿ ಉತ್ತಮ ಸೇವೆ ಸಲ್ಲಿಸಿದ್ದರು. ಇಬ್ಬರು ಹೆಣ್ಣುಮಕ್ಕಳೊಂದಿಗೆ ಸಂಸಾರ ನಡೆಸುತ್ತಿದ್ದ ಇವರು ಒಂದು ತಿಂಗಳ ಹಿಂದೆ ಪತಿ ನಿಧನದ ಅನಂತರ ಮಾನಸಿಕವಾಗಿ ನೊಂದಿದ್ದು, ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು

ಟಾಪ್ ನ್ಯೂಸ್

Humpback whale: 13,046 ಕಿ.ಮೀ. ಕ್ರಮಿಸಿದ ತಿಮಿಂಗಿಲ: ದೀರ್ಘ‌ ಯಾನ

Humpback whale: 13,046 ಕಿ.ಮೀ. ಕ್ರಮಿಸಿದ ತಿಮಿಂಗಿಲ: ದೀರ್ಘ‌ ಯಾನ

From 5 Rs Concert to 5 Grammys…: Tabla Ustad Zakir Hussain

Zakir Hussain: ‌5 ರೂ ಕಾನ್ಸರ್ಟ್‌ ನಿಂದ 5 ಗ್ರ್ಯಾಮಿಯವರೆಗೆ…: ತಬಲಾ ಉಸ್ತಾದ್‌ ನಾದಮಯ ಪಯಣ

Maharashtra: ಸಂಪುಟ ವಿಸ್ತರಣೆ ಬೆನ್ನಲ್ಲೇ ಪಕ್ಷದ ಸ್ಥಾನಕ್ಕೆ ಶಿವಸೇನೆ ಶಾಸಕ ರಾಜೀನಾಮೆ

Maharashtra: ಸಂಪುಟ ವಿಸ್ತರಣೆ ಬೆನ್ನಲ್ಲೇ ಪಕ್ಷದ ಸ್ಥಾನಕ್ಕೆ ಶಿವಸೇನೆ ಶಾಸಕ ರಾಜೀನಾಮೆ

Cyclone: ಫ್ರಾನ್ಸ್ ನಲ್ಲಿ ಭೀಕರ ಚಂಡಮಾರುತದ… ಸಾವಿರ ಗಡಿ ದಾಟಿದ ಮೃತರ ಸಂಖ್ಯೆ

Chido Cyclone: ಫ್ರಾನ್ಸ್ ನಲ್ಲಿ ಭೀಕರ ಚಂಡಮಾರುತದ… ಸಾವಿರ ಗಡಿ ದಾಟಿದ ಮೃತರ ಸಂಖ್ಯೆ?

INDvsAUS: ಮಳೆಯಾಟದಲ್ಲಿ ಜಾರಿದ ಭಾರತದ ಬ್ಯಾಟಿಂಗ್;‌ ಆಸೀಸ್ ಬಿಗಿ ಹಿಡಿತ‌

INDvsAUS: ಮಳೆಯಾಟದಲ್ಲಿ ಜಾರಿದ ಭಾರತದ ಬ್ಯಾಟಿಂಗ್;‌ ಆಸೀಸ್ ಬಿಗಿ ಹಿಡಿತ‌

Food-safe

Loophole: ನಿಮ್ಮ ಪಡಿತರ ಅಪಾಯದಲ್ಲಿ? ಸೇವಿಸುವ ಆಹಾರ ಎಷ್ಟು ಸುರಕ್ಷಿತ?

Manishnkar-Ayyer

Big Claim: ನನ್ನ ರಾಜಕೀಯ ಜೀವನ ರೂಪಿಸಿದ್ದು, ಕೆಡವಿದ್ದು ಗಾಂಧಿಗಳು: ಮಣಿಶಂಕರ್‌ ಅಯ್ಯರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Adani: ಅದಾನಿ ಫೌಂಡೇಶನ್‌ 17 ಲಕ್ಷ ರೂಪಾಯಿ ಕಾಮಗಾರಿಗೆ ಗುದ್ದಲಿ ಪೂಜೆ

Adani: ಅದಾನಿ ಫೌಂಡೇಶನ್‌ 17 ಲಕ್ಷ ರೂಪಾಯಿ ಕಾಮಗಾರಿಗೆ ಗುದ್ದಲಿ ಪೂಜೆ

6

Udupi: ಬಚ್ಚಿಟ್ಟ ಮದುವೆ; ಗಂಡನ ಗುಟ್ಟು-ರಟ್ಟು; ಪತಿ ಸಹಿತ 6ಮಂದಿ ವಿರುದ್ಧ ಪ್ರಕರಣ ದಾಖಲು

15

Padubidri:15 ಲಕ್ಷ ರೂ. ಪಡೆದು ಮರಳಿಸದೆ ಜೀವಬೆದರಿಕೆ; ಪ್ರಕರಣ ದಾಖಲು

6

Kudremukh: ಹೊತ್ತಿ ಉರಿದ ಟೆಂಪೋದಲ್ಲಿದ್ದದ್ದು ಕಟಪಾಡಿ ಮೂಲದ 8 ಕುಟುಂಬಗಳು  

missing

Udupi: ಗಾಜಿನ ಉದ್ಯಮಿ ನಾಪತ್ತೆ; ದೂರು ದಾಖಲು

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

Koteshwara: ಸಂಭ್ರಮದ ಕೊಡಿಹಬ್ಬ…

Koteshwara: ಸಂಭ್ರಮದ ಕೊಡಿಹಬ್ಬ…

Mangaluru: ಮೂಲಗೇಣಿ ಹಕ್ಕು ಸದನದಲ್ಲಿ ಚರ್ಚೆ: ಐವನ್‌ ಡಿ’ಸೋಜಾ

Mangaluru: ಮೂಲಗೇಣಿ ಹಕ್ಕು ಸದನದಲ್ಲಿ ಚರ್ಚೆ: ಐವನ್‌ ಡಿ’ಸೋಜಾ

Aranthodu: ಕಾಡು ಪ್ರಾಣಿ ಎಂದು ಸಾಕು ನಾಯಿಗೆ ಗುಂಡು ಹಾರಿಸಿದ ಬೇಟೆಗಾರರು

Aranthodu: ಕಾಡು ಪ್ರಾಣಿ ಎಂದು ಸಾಕು ನಾಯಿಗೆ ಗುಂಡು ಹಾರಿಸಿದ ಬೇಟೆಗಾರರು

Raj Kapoor: ಪಾಕಿಸ್ತಾನದಲ್ಲಿ ಬಾಲಿವುಡ್‌ ನಟ ದಿ. ರಾಜ್‌ ಕಪೂರ್‌100ನೇ ಜನ್ಮದಿನ ಆಚರಣೆ

Raj Kapoor: ಪಾಕಿಸ್ತಾನದಲ್ಲಿ ಬಾಲಿವುಡ್‌ ನಟ ದಿ. ರಾಜ್‌ ಕಪೂರ್‌100ನೇ ಜನ್ಮದಿನ ಆಚರಣೆ

Bantwal: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಜೀವ ಪೂಜಾರಿಗೆ ಸಮ್ಮಾನ

Bantwal: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಜೀವ ಪೂಜಾರಿಗೆ ಸಮ್ಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.