ಅಂಗನವಾಡಿ ಪಕ್ಕದಲ್ಲೇ ಜಲ್ಲಿ ಹುಡಿ ರಾಶಿ..!
Team Udayavani, Jan 3, 2020, 5:38 AM IST
ಬ್ರಹ್ಮಾವರ: ಕರ್ಜೆ ಪಂಚಾಯತ್ ವ್ಯಾಪ್ತಿಯ ಕಡಂಗೋಡು ಅಂಗನವಾಡಿ ಪಕ್ಕದಲ್ಲೇ ರಸ್ತೆ ಕಾಮಗಾರಿಗಾಗಿ ಜಲ್ಲಿ ಹುಡಿ ರಾಶಿ ಹಾಕಲಾಗಿದೆ.
ಪ್ರತಿನಿತ್ಯ ಶಾಲಾ ಅವಧಿಯಲ್ಲೇ ಟಿಪ್ಪರ್ನಲ್ಲಿ ಕ್ರಶರ್ ಹುಡಿ ತಂದು ಸುರಿಯಲಾಗುತ್ತದೆ, ಕಾಮಗಾರಿಗಾಗಿ ಮತ್ತೆ ತುಂಬಿಸಲಾಗುತ್ತಿದೆ. ಇದರಿಂದ ಹತ್ತಾರು ಅಂಗನವಾಡಿ ಪುಟಾಣಿಗಳ ಹಾಗೂ ಸರಕಾರಿ ಕಿ.ಪ್ರಾ. ಶಾಲಾ ಮಕ್ಕಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ.
ಶಾಲಾ ಮೈದಾನದಲ್ಲೇ ಬೃಹತ್ ಪ್ರಮಾಣದಲ್ಲಿ ಜಲ್ಲಿ ಹುಡಿ ಸಂಗ್ರಹಿಸುವುದರಿಂದ ಅನಾರೋಗ್ಯ ಸೇರಿದಂತೆ ಹಲವಾರು ಸಮಸ್ಯೆಗಳು ತಲೆದೋರಿವೆ. ವಿವಿಧ ಇಲಾಖೆಗಳ ಗಮನಕ್ಕೆ ತರಲಾಗಿದೆ. ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ.
ಮೈದಾನದಲ್ಲಿ ಸಂಗ್ರಹಿಸಿದ ಕ್ರಶರ್ ಹುಡಿಯನ್ನು ಶಾಲಾ ಸಮಯ ಹೊರತು ಪಡಿಸಿ ತಕ್ಷಣ ತೆರವುಗೊಳಿಸಬೇಕು, ಅಂಗನವಾಡಿ ಪುಟಾಣಿಗಳ ಹಿತದೃಷ್ಟಿಯಿಂದ ಇಲಾಖೆ ತಕ್ಷಣ ಸ್ಪಂದಿಸಬೇಕೆಂದು ಜಿ.ಪಂ. ಸದಸ್ಯ ಮೈರ್ಮಾಡಿ ಸುಧಾಕರ ಶೆಟ್ಟಿ ಅವರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ
Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.