ಕರ್ಜೆಯ ಅಂಜಲಿ ವಾಟರ್‌ ಪಾರ್ಕ್‌: ಪ್ರವಾಸಿಗರ ಸ್ವರ್ಗ

Anjali Water Park, Karje,ಅಂಜಲಿ ವಾಟರ್‌ ಪಾರ್ಕ್‌,ಕರ್ಜೆ

Team Udayavani, Mar 29, 2019, 6:00 AM IST

Anjali-Water-Park-Karje

ಬ್ರಹ್ಮಾವರ: ಸ್ನೇಹಿತರು, ಮಕ್ಕಳು, ಕುಟುಂಬಸ್ಥರೊಂದಿಗೆ ಸಂತೋಷವನ್ನು ಹಂಚಿಕೊಳ್ಳಲು ಕರ್ಜೆಯ ಅಂಜಲಿ ವಾಟರ್‌ ಪಾರ್ಕ್‌ ಉತ್ತಮ ಅವಕಾಶ ಕಲ್ಪಿಸಿದೆ. ಪ್ರಕೃತಿಯ ಮಡಿಲಿನ ಪ್ರಶಾಂತ ವಾತಾವರಣದಲ್ಲಿ ನಿರ್ಮಾಣಗೊಂಡ ವಾಟರ್‌ಪಾರ್ಕ್‌ ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ. ಮನಃಶಾಂತಿಗೆ, ವಾರಾಂತ್ಯದ ಉಲ್ಲಾಸಕ್ಕೆ ಉತ್ತಮ ವೇದಿಕೆಯಾಗಿದೆ.

ವೈಶಿಷ್ಟ್ಯಗಳು
ಪಾರ್ಕ್‌ನಲ್ಲಿ ವೇವ್‌ ಫೂಲ್‌, ರೈನ್‌ ಡ್ಯಾನ್ಸ್‌, ಸ್ಲೆಡ್ಸ್‌, ಬೇಬಿ ಪೂಲ್‌ ಆಕರ್ಷಣೀಯವಾಗಿದೆ. ಪಾರ್ಟಿ ಹಾಲ್‌, ಫುಡ್‌ ಪಾರ್ಕ್‌ ಸೌಲಭ್ಯವನ್ನು ಹೊಂದಿದೆ. ಮುಖ್ಯವಾಗಿ ಎಲ್ಲಾ ವಯೋಮಾನದವರು ಭೇಟಿ ನೀಡಲು ಸೂಕ್ತ ಸ್ಥಳವಾಗಿದೆ. ಏಕಕಾಲದಲ್ಲಿ ಸುಮಾರು 500 ಪ್ರವಾಸಿಗರು ಭಾಗವಹಿಸುವಷ್ಟು ವಿಶಾಲವಾಗಿದೆ.

ಸೌಲಭ್ಯಗಳು: ಲಗೇಜ್‌ಗೆ ಲಾಕರ್‌ ಸೌಲಭ್ಯ, ಬಟ್ಟೆ ಬದಲಿಸಲು ಪ್ರತ್ಯೇಕ ರೂಮ್‌ ವ್ಯವಸ್ಥೆ, ತರಬೇತಿ ಪಡೆದ ಈಜುಗಾರರನ್ನು ಒಳಗೊಂಡ ಸುರಕ್ಷತಾ ಕ್ರಮಗಳು, ವಾಹನಗಳಿಗೆ ವಿಶಾಲವಾದ ಪಾರ್ಕಿಂಗ್‌ ವ್ಯವಸ್ಥೆ ಹೊಂದಿದೆ. ಶುಚಿತ್ವಕ್ಕೆ ಹೆಚ್ಚಿನ ಗಮನ ಹರಿಸಲಾಗಿದೆ.

ವಿಶೇಷ ಆಫರ್‌
ಶಾಲಾ ಮಕ್ಕಳು ಒಂದು ದಿನ ಸಂತೋಷದಿಂದ ಕಳೆಯಬಹುದಾದ ಪ್ರವಾಸೀ ಸ್ಥಳ ಇದಾಗಿದ್ದು, ವಿದ್ಯಾರ್ಥಿಗಳಿಗೆ ವಿಶೇಷ ರಿಯಾಯಿತಿ ದೊರೆಯಲಿದೆ.   ಜತೆಗೆ ದೊಡ್ಡ ಸಂಖ್ಯೆಯಲ್ಲಿ ತಂಡವಾಗಿ ಬರುವವರಿಗೆ ಆಫರ್‌ ದೊರೆಯಲಿದೆ. ಈಗಾಗಲೇ ವಿವಿಧ ಜಿಲ್ಲೆಗಳಲ್ಲಿ ಪ್ರತಿನಿತ್ಯ ನೂರಾರು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ.
ಪಾರ್ಕ್‌ ವಾರದ ಎಲ್ಲಾ ದಿನಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5 ವರೆಗೆ ತೆರೆದಿರುವುದಾಗಿ ಸಂಸ್ಥೆಯ ನಿರ್ದೇಶಕ ರವಿಪ್ರಕಾಶ್‌ ಗೊನ್ಸಾಲ್ವಿಸ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-wqewqe

BBK11: ದೊಡ್ಮನೆಯಲ್ಲಿ ಸೆಡೆ ಜಗಳ.. ಬಿಗ್ ಬಾಸ್ ನಿಂದ ಅಚೆ ಬರಲು ರೆಡಿಯಾದ ಸುರೇಶ್

1-wewqewq

Raichur; ರಾತ್ರೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

1-shaa

Success ನಿಮ್ಮನ್ನು ಪ್ರತ್ಯೇಕಿಸಲು ಮತ್ತು ವೈಫಲ್ಯಕ್ಕೆ ಕಾರಣವಾಗಬಹುದು: ಶಾರುಖ್ ಖಾನ್

Arecanut

Hike Price: ಮಾರುಕಟ್ಟೆಯಲ್ಲಿ ಡಬ್ಬಲ್‌ ಚೋಲ್‌ ಚಾಲಿ ಅಡಿಕೆ ಧಾರಣೆ ಏರಿಕೆ

ANF-Coombing

History: ನಕ್ಸಲ್‌ ಚಳವಳಿಯ ರಕ್ತಸಿಕ್ತ ಇತಿಹಾಸ; ಸಾವಿನೊಂದಿಗೆ ಪೊಲೀಸ್‌-ನಕ್ಸಲ್‌ ಮುಖಾಮುಖಿ

Tirupathi

TTD Resolution: ಇನ್ನು ಹಿಂದೂಯೇತರರಿಂದ ತಿರುಮಲ ತಿರುಪತಿ ದೇವಸ್ಥಾನ ಮುಕ್ತ!

Naxal-Postmartam

Naxal Vikram Gowda: ಮೂರು ಬಾರಿ ತಪ್ಪಿಸಿಕೊಂಡವ ಹುಟ್ಟೂರಲ್ಲೇ ಪ್ರಾಣ ತೆತ್ತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Udupi: ನಮ್ಮ ಶೌಚಾಲಯ ನಮ್ಮ ಗೌರವ ತಿಂಗಳ ಆಂದೋಲನಕ್ಕೆ ಚಾಲನೆ

13

Udupi: 10 ತಿಂಗಳಲ್ಲಿ 228 ಕಳವು ಕೇಸ್‌!

Udupi: ಗೀತಾರ್ಥ ಚಿಂತನೆ-99: ತಿಳಿದುಕೊಂಡವರ ಹಾಗಿದ್ದ ಅರ್ಜುನ

Udupi: ಗೀತಾರ್ಥ ಚಿಂತನೆ-99: ತಿಳಿದುಕೊಂಡವರ ಹಾಗಿದ್ದ ಅರ್ಜುನ

Gangolli

Kaup: ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಮೃತ್ಯು

16-roopa

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ… ನಕ್ಸಲ್‌ ಎನ್‌ಕೌಂಟರ್‌ ಬಗ್ಗೆ ಡಿಐಜಿ ಹೇಳಿದ್ದೇನು ?

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

de

Kulgeri: ಟ್ರ್ಯಾಕ್ಟರ್ ಹಿಂಬದಿಗೆ ಬೈಕ್ ಡಿಕ್ಕಿ; ಸವಾರ ಮೃತ್ಯು

1-wqewqe

BBK11: ದೊಡ್ಮನೆಯಲ್ಲಿ ಸೆಡೆ ಜಗಳ.. ಬಿಗ್ ಬಾಸ್ ನಿಂದ ಅಚೆ ಬರಲು ರೆಡಿಯಾದ ಸುರೇಶ್

7

Udupi: ನಮ್ಮ ಶೌಚಾಲಯ ನಮ್ಮ ಗೌರವ ತಿಂಗಳ ಆಂದೋಲನಕ್ಕೆ ಚಾಲನೆ

1-wewqewq

Raichur; ರಾತ್ರೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

13

Udupi: 10 ತಿಂಗಳಲ್ಲಿ 228 ಕಳವು ಕೇಸ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.