ಕಂಬದಕೋಣೆ ಬಾಲಕರು ನೀರುಪಾಲು ಪ್ರಕರಣ: ಮತ್ತೋರ್ವ ಬಾಲಕನ ಶವಪತ್ತೆ

Team Udayavani, Oct 19, 2019, 11:23 AM IST

byndoor

ಬೈಂದೂರು: ಕಂಬದಕೋಣೆ ಗ್ರಾಮದ ಎಡಮಾವಿನ ಹೊಳೆಗೆ ಸ್ನಾನಕ್ಕೆಂದು ತೆರಳಿ ವಿದ್ಯಾರ್ಥಿಗಳು ನೀರುಪಾಲಾದ ಇಬ್ಬರು ಮಕ್ಕಳಲ್ಲಿ ಮತ್ತೊಬ್ಬನ ಶವ ಶನಿವಾರ ಪತ್ತೆಯಾಗಿದೆ.

ಗುರುವಾರ ವಿದ್ಯಾರ್ಥಿಗಳಾದ ವಂಶಿತ್ ಶೆಟ್ಟಿ ಮತ್ತು ರಿತೇಶ್ ಶೆಟ್ಟಿ ನೀರುಪಾಲಾಗಿದ್ದರು. ಇವರಲ್ಲಿ ರಿತೇಶ್ ಶವ ಇಂದು ರೈಲ್ವೇ ಸೇತುವೆ ಕೆಳಗಿನ ಪೊದೆಯಲ್ಲಿ ಪತ್ತೆಯಾಗಿದೆ.

7ನೇ ತರಗತಿ ವಿದ್ಯಾರ್ಥಿಗಳಾದ ಇವರಿಬ್ಬರು ಮತ್ತಿಬ್ಬರು ಸ್ನೇಹಿತರೊಂದಿಗೆ ಆಟವಾಡುತ್ತಿದ್ದರು. ಆಟದ ನಂತರ ಕಾಲು ತೊಳೆಯಲೆಂದು ನದಿಯತ್ತ ತೆರಳಿದ್ದರು. ಇಲ್ಲಿನ ಬೊಬ್ಬರ್ಯನ ಗುಂಡಿಗೆ ಇಳಿದಾಗ ಈ ದುರ್ಘಟನೆ ಸಂಭವಿಸಿದ್ದು, ವಂಶಿತ್ ಮತ್ತು ರಿತೇಶ್ ನೀರುಪಾಲಾಗಿದ್ದರು.

ಟಾಪ್ ನ್ಯೂಸ್

BJP-Poster

Poster Campaign: ಸಚಿವ ಪ್ರಿಯಾಂಕ್‌ ವಿರುದ್ಧ ಬಿಜೆಪಿ ಪೋಸ್ಟರ್‌ ಆಂದೋಲನ;ಎಫ್‌ಐಆರ್‌ ದಾಖಲು

Astronamy-moon

Space Wonder: 2025ರಲ್ಲಿ ಜರುಗಲಿದೆ ಖಗೋಳ ವಿಶೇಷ ವಿಸ್ಮಯಗಳು!

Kushtagi-patte

Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!

Viral: ಫೇಸ್‌ಬುಕ್ ಪ್ರೇಯಸಿ ಭೇಟಿಗೆ ಅಕ್ರಮವಾಗಿ ಪಾಕ್‌ಗೆ ತೆರಳಿ ಸಿಕ್ಕಿಬಿದ್ದ ಭಾರತೀಯ ಯುವಕ

Viral: ಫೇಸ್‌ಬುಕ್ ಪ್ರೇಯಸಿ ಭೇಟಿಗೆ ಅಕ್ರಮವಾಗಿ ಪಾಕ್‌ಗೆ ತೆರಳಿ ಸಿಕ್ಕಿಬಿದ್ದ ಭಾರತೀಯ ಯುವಕ

Ullala: ಆಯತಪ್ಪಿ ಪಾಳು ಬಾವಿಗೆ ಬಿದ್ದು ಸ್ಥಳೀಯ ಮೀನುಗಾರ ಮೃತ್ಯು

Ullala: ಆಯತಪ್ಪಿ ಪಾಳು ಬಾವಿಗೆ ಬಿದ್ದು ಸ್ಥಳೀಯ ಮೀನುಗಾರ ಮೃತ್ಯು

America: ಹೊಸ ವರ್ಷದ ಸಂಭ್ರಮಾಚರಣೆ-ಜನರ ಗುಂಪಿನ ಮೇಲೆ ನುಗ್ಗಿದ ಟ್ರಕ್-ಹಲವು ಸಾ*ವು

America: ಹೊಸ ವರ್ಷದ ಸಂಭ್ರಮಾಚರಣೆ-ಜನರ ಗುಂಪಿನ ಮೇಲೆ ನುಗ್ಗಿದ ಟ್ರಕ್-ಹಲವು ಸಾ*ವು

Belagavi: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆ ವಿಚಾರದ ಬಗ್ಗೆ ಸತೀಶ ಜಾರಕಿಹೊಳಿ ಹೇಳಿದ್ದೇನು?

Belagavi: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆ ವಿಚಾರದ ಬಗ್ಗೆ ಸತೀಶ ಜಾರಕಿಹೊಳಿ ಹೇಳಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Kollur: ಶ್ರೀ ಮೂಕಾಂಬಿಕಾ ದೇವಸ್ಥಾನದ ತಂತ್ರಿ, ಅರ್ಚಕ ಮಂಜುನಾಥ ಅಡಿಗ ನಿಧನ

11

Kaup: ಎಲ್ಲೂರು ಘಟಕದಲ್ಲಿ ಉಚ್ಚಿಲದ ತ್ಯಾಜ್ಯ ವಿಲೇವಾರಿ ಬೇಡಿಕೆ

10

Udupi: ಹುಲ್ಲು ಕೊಯ್ಯುವ ಯಂತ್ರಕ್ಕೆ ಸಿಲುಕಿದ್ದ ಹೆಬ್ಬಾವಿಗೆ ಶಸ್ತ್ರಚಿಕಿತ್ಸೆ

9

Kota: ಬಡವರ ಪಾಲಿಗೆ ಬಾಂಧವ್ಯದ ನೆರಳು

7

Belman ಪೇಟೆಯಲ್ಲಿ ಬಾಯ್ದೆರೆದ ಚರಂಡಿಗಳು!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BJP-Poster

Poster Campaign: ಸಚಿವ ಪ್ರಿಯಾಂಕ್‌ ವಿರುದ್ಧ ಬಿಜೆಪಿ ಪೋಸ್ಟರ್‌ ಆಂದೋಲನ;ಎಫ್‌ಐಆರ್‌ ದಾಖಲು

12

Kollur: ಶ್ರೀ ಮೂಕಾಂಬಿಕಾ ದೇವಸ್ಥಾನದ ತಂತ್ರಿ, ಅರ್ಚಕ ಮಂಜುನಾಥ ಅಡಿಗ ನಿಧನ

Astronamy-moon

Space Wonder: 2025ರಲ್ಲಿ ಜರುಗಲಿದೆ ಖಗೋಳ ವಿಶೇಷ ವಿಸ್ಮಯಗಳು!

Bhuvanam Gaganam Movie: ಪ್ರೇಮಿಗಳ ದಿನಕ್ಕೆ ಭುವನಂ ಗಗನಂ ತೆರೆಗೆ

Bhuvanam Gaganam Movie: ಪ್ರೇಮಿಗಳ ದಿನಕ್ಕೆ ಭುವನಂ ಗಗನಂ ತೆರೆಗೆ

Kushtagi-patte

Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.