ಜ. 9: ಪೇಜಾವರ ಶ್ರೀಗಳ ಆರಾಧನೋತ್ಸವ

Team Udayavani, Jan 1, 2020, 1:29 AM IST

pejawar

ಉಡುಪಿ: ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಆರಾಧನೋತ್ಸವವನ್ನು ಜ. 9ರಂದು ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠ ಮತ್ತು ಎಲ್ಲ ಶಾಖಾ ಮಠ, ಸಂಸ್ಥೆಗಳಲ್ಲಿ ನಡೆಸಲಾಗುತ್ತದೆ.

ಬೆಂಗಳೂರಿನಲ್ಲಿ ಸಾರ್ವಜನಿಕರ ದಟ್ಟಣೆಯನ್ನು ನಿಯಂತ್ರಿಸಲು ಕಷ್ಟವಾಗಬಹುದೆಂದು ಜ. 8ರಂದು ನ್ಯಾಶನಲ್‌ ಕಾಲೇಜು ಮೈದಾನದಲ್ಲಿ ಅನ್ನಸಂತರ್ಪಣೆ ನಡೆಸಲು ಚಿಂತನೆ ನಡೆಸಲಾಗುತ್ತಿದೆ. ಬೆಂಗಳೂರಿನ ಎರಡೂ ದಿನಗಳ ಕಾರ್ಯಕ್ರಮಗಳಲ್ಲಿ ನೂತನ ಪೀಠಾಧಿಪತಿ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಪಾಲ್ಗೊಳ್ಳಲು ಅನುಕೂಲವಾಗುವಂತೆ ಮತ್ತು ಶ್ರೀ ವಿಶ್ವೇಶತೀರ್ಥರು ಹರಿಪಾದ ಸೇರಿದ ವೇಳೆ ಸಹಕರಿಸಿದವರು, ಸರಕಾರಿ ಆಡಳಿತದೊಂದಿಗೆ ಸಮಾಲೋಚನೆ ನಡೆಸಿ ಕಾರ್ಯಕ್ರಮ ಯೋಜಿಸಲಾಗುತ್ತಿದೆ.

ಉಡುಪಿಯಲ್ಲಿ
ಉಡುಪಿ ಶ್ರೀಕೃಷ್ಣ ಮಠದಲ್ಲಿ ಪರ್ಯಾಯ ಶ್ರೀ ಪಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರ ನೇತೃತ್ವದಲ್ಲಿ ಆರಾಧನೆ ನಡೆಯಲಿದೆ. ರಾಜಾಂಗಣದಲ್ಲಿ ಜ. 17ರ ವರೆಗೂ ಸಂಜೆ ನಡೆಯುವ ಮಹಾಭಾರತದ ಉಪನ್ಯಾಸಗಳನ್ನು ಅಗಲಿದ ಶ್ರೀಗಳಿಗೆ ಸಮರ್ಪಿಸಲಾಗುತ್ತಿದೆ. ಇದು ಡಿ. 30ರಿಂದ ಆರಂಭಗೊಂಡಿದೆ. ಉಡುಪಿ ಪೇಜಾವರ ಮಠದಲ್ಲಿ ಆರಾಧನೆಯವರೆಗೂ ಶ್ರೀಗಳ ಭಾವಚಿತ್ರವಿರಿಸಿ ಪ್ರಹ್ಲಾದ ಗುರುಕುಲದ ಮಕ್ಕಳು ಪ್ರಾರ್ಥನೆ ಸಲ್ಲಿಸುವರು. ಜ. 10ರಂದು ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಉಡುಪಿಗೆ ಬರಲಿದ್ದಾರೆ.

ಭಕ್ತರ ಭೇಟಿ
ಪೂರ್ಣಪ್ರಜ್ಞ ವಿದ್ಯಾಪೀಠದ ಶ್ರೀಗಳ ವೃಂದಾವನ ಸನ್ನಿಧಿಗೆ ಮಂಗಳವಾರವೂ ಭೇಟಿ ಕೊಡುವ ಜನಸಂದಣಿ ಮುಂದುವರಿದಿದೆ. ಅಖಂಡ ಪಾರಾಯಣ, ಭಜನೆ, ಪಂಡಿತರ ವಾಖ್ಯಾರ್ಥಗಳು ಮುಂದುವರಿಯುತ್ತಿವೆ. ಮಂಗಳವಾರ ಅದಮಾರು ಮಠದ ಕಿರಿಯ ಶ್ರೀಪಾದರು, ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಮೊದಲಾದವರು ಭೇಟಿ ನೀಡಿದರು.

ಟಾಪ್ ನ್ಯೂಸ್

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್‌ ದಾಳಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

puttige-5

Udupi:ಗೀತಾರ್ಥ ಚಿಂತನೆ 103: ಪಂಡಿತರೆಂದರೇನು?ಅಥವ ಪಂಡಿತರೆಂದರೆ ಯಾರು?

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.