ಆರ್ಬೆಟ್ಟು ಜ್ಞಾನದೇವ ಕಾಮತ್‌ಗೆ ಭಾರತ ಗೌರವ ಪ್ರಶಸ್ತಿ ಪ್ರದಾನ
Team Udayavani, Aug 17, 2017, 8:15 AM IST
ಹೆಬ್ರಿ: ನವದೆಹಲಿಯ ಕರ್ನಾಟಕ ಸಂಘದ ಸಭಾಂಗಣದಲ್ಲಿ ಕಲಾ ಸಂಕುಲ ಸಂಸ್ಥೆಯ ವತಿಯಿಂದ ದೆಹಲಿಯಲ್ಲಿ ಆ.11ರಂದು ನಡೆದ ಅಖೀಲ ಭಾರತ 2ನೇ ವಿಶ್ವಕರ್ಮ ಸಂಸ್ಕೃತಿ ಸಮ್ಮೇಳನದಲ್ಲಿ ಹೆಬ್ರಿ ಸಮೀಪ ಸಂತಕಟ್ಟೆಯ ಸಮಾಜ ಸೇವಕ ಸಾಹಿತಿ ಆರ್ಬೆಟ್ಟು ಜ್ಞಾನದೇವ ಕಾಮತ್ ಅವರಿಗೆ ಸಾಹಿತ್ಯ ಕ್ಷೇತ್ರದ ಸೇವೆಯನ್ನು ಗುರುತಿಸಿ ಭಾರತ ಗೌರವ ಪ್ರಶಸ್ತಿ ಲಭಿಸಿದೆ.
ನಿವೃತ್ತ ಐಎಎಸ್ ಅಧಿಕಾರಿ ಬೆಂಗಳೂರಿನ ಕೆ.ಎಸ್. ಪ್ರಭಾಕರ್ ಅವರ ಸಮ್ಮೇಳನಾಧ್ಯಕ್ಷತೆಯಲ್ಲಿ ನಡೆದ ಸಮಾರಂಭವನ್ನು ಆಸ್ಕರ್ ಫೆರ್ನಾಂಡಿಸ್ ಉದ್ಘಾಟಿಸಿದರು. ಕೇಂದ್ರ ಸರಕಾರದ ಜವಳಿ ಸಚಿವ ಅಜಯ್ ಟಮಟ್, ರಾಯಚೂರು ಸಂಸದ ಬಿ.ವಿ.ನಾಯಕ, ಕರ್ನಾಟಕ ರಾಜ್ಯ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಎನ್. ನಂದ ಕುಮಾರ್, ಕರ್ನಾಟಕ ರಾಜ್ಯ ವಿಶ್ವಕರ್ಮ ಸಮಾಜದ ಅಧ್ಯಕ್ಷ ಬಾಬು ಪತ್ತಾರ್, ನವದೆಹಲಿ ಜನಕಪುರಿ ಕನ್ನಡ ಕೂಟದ ಅಧ್ಯಕ್ಷ ಎನ್.ಆರ್. ಶ್ರೀನಾಥ್, ಕಲಬುರ್ಗಿ ವಿಶ್ವಕರ್ಮ ಎಜುಕೇಷನಲ್ ಟ್ರಸ್ಟ್ ಅಧ್ಯಕ್ಷ ವೀರೇಂದ್ರ ಇನಾಂದಾರ್ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ICC U19 ವನಿತಾ ಟಿ20 ವಿಶ್ವಕಪ್: ಭಾರತಕ್ಕೆ ನಿಕಿ ಪ್ರಸಾದ್ ನಾಯಕಿ
Maharashtra: ಬಾಸ್ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್
PM Modi: ಇಂದು ಕೆನ್-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ
A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್ ಬಿಹಾರಿ ವಾಜಪೇಯಿ
Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.