“ಪ್ರಾಚ್ಯವಸ್ತುಗಳು ಇತಿಹಾಸದ ಆಕರಗಳು’

Team Udayavani, Jul 11, 2017, 1:45 AM IST

prachya-vasto.jpg

ಬೈಂದೂರು: ಪ್ರಾಚ್ಯ ವಸ್ತುಗಳು ಇತಿಹಾಸದ ಆಕರಗಳು. ಅವು ಸಮುದಾಯದ ಪ್ರಾಚೀನ ಜೀವನ ವಿಧಾನ, ಸಾಂಸ್ಕೃತಿಕ ಬೆಳವಣಿಗೆ ಮತ್ತು ಬದಲಾವಣೆಗಳ ಮೇಲೆ ಬೆಳಕು ಚೆಲ್ಲುತ್ತವೆ. ಅಧ್ಯಯನದ ದೃಷ್ಟಿಯಿಂದ ಮಹತ್ವ ಪಡೆದಿರುವ ಅಂತಹ ವಸ್ತುಗಳನ್ನು ಸಂಗ್ರಹಿಸಿ ರಕ್ಷಿಸುವ ಕೆಲಸವನ್ನು ಶಿಕ್ಷಣ ಸಂಸ್ಥೆಗಳು ಶಿಕ್ಷಕರ ಮತ್ತು ವಿದ್ಯಾರ್ಥಿಗಳ ಮೂಲಕ ಮಾಡಬಹುದು ಎಂದು ನಿವೃತ್ತ ಬ್ಯಾಂಕ್‌ ಅಧಿಕಾರಿ ಎಂ. ಗೋವಿಂದ ಹೇಳಿದರು.

ಅವರು ಪ್ರಾಚ್ಯ ವಸ್ತು ಸಂಗ್ರಹಾಲಯಗಳ ಮತ್ತು ಪರಂಪರೆಯ ಇಲಾಖೆಯು ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಸ್ಮಾರಕಗಳ ಮೂರ್ತ ಮತ್ತು ಅಮೂರ್ತ ಪರಂಪರೆಯ ಸಂಪತ್ತಿನ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಾಹಿತಿ ನೀಡಿದರು.

ನಿವೃತ್ತ ಉಪನ್ಯಾಸಕ ಎಸ್‌. ಜನಾರ್ದನ ಮರವಂತೆ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿ ವಸ್ತುಗಳ ಸಂಗ್ರಹಕ್ಕೆ ಶ್ರಮಿಸಿದ ಶಿಕ್ಷಕರು ಮತ್ತು ವಿದ್ಯಾರ್ಥಿಗಳನ್ನು ಅಭಿನಂದಿಸಿ, ಶಿಕ್ಷಣ ಸಂಸ್ಥೆಗಳಲ್ಲಿ ಇಂತಹ ವಸ್ತುಗಳ ಕಿರು ಸಂಗ್ರಹಾಲಯವನ್ನು ಹೊಂದುವ ಮೂಲಕ ಮಕ್ಕಳಲ್ಲಿ ಇತಿಹಾಸದ ಪ್ರಜ್ಞೆ ಮೂಡಿಸಬಹುದು ಎಂದರು.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರವೀಂದ್ರ ಶ್ಯಾನುಭಾಗ್‌ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಪ್ರಭಾರ ಮುಖ್ಯೋಪಾಧ್ಯಾಯಿನಿ ಮುಕ್ತಾ, ವಿದ್ಯಾರ್ಥಿ ನಾಯಕ ಡಿ.ನಾಗರಾಜ, ಉಪ ನಾಯಕ ಶಿವದರ್ಶನ, ನಾಯಕಿ ಜಾನ್ಸಿ ಉಪಸ್ಥಿತರಿದ್ದರು. ಶಿಕ್ಷಕ ಗಣಪತಿ ಹೋಬಳಿದಾರ್‌ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್‌ ತಂದೆ

Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್‌ ತಂದೆ

Kazakhstan: ಅಜೆರ್ಬೈಜಾನ್‌ ಏರ್‌ ಲೈನ್ಸ್‌ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?

Kazakhstan: ಅಜೆರ್ಬೈಜಾನ್‌ ಏರ್‌ ಲೈನ್ಸ್‌ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?

Delhi: ನಕಲಿ ಕೇಸ್‌ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!

Delhi: ನಕಲಿ ಕೇಸ್‌ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!

Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು

Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು

10-

Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್

9-

CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ

8-gadaga

Diesel theft; ಗದಗ: ಕೆ.ಎಸ್.‌ಆರ್.ಟಿ.ಸಿ. ಬಸ್ ಗಳ ಡೀಸೆಲ್ ಕಳ್ಳತನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Udupi: ಕೊಳಚೆಯಿಂದ ಕಂಗಾಲಾದ ನಿಟ್ಟೂರು, ಕಲ್ಮಾಡಿ

3(1

Belman: ಹಿಂದೂಗಳ ಮನೆಯಲ್ಲಿ ಗೋದಲಿ ಸಂಭ್ರಮ!

6-

Kundapura: ಸುಜ್ಞಾನ್‌ ಪಿಯು ಕಾಲೇಜು: ಸಂಭ್ರಮದ ಕ್ರಿಸ್‌ಮಸ್‌ ಆಚರಣೆ

ಡಿ. 31: ಸಾಸ್ತಾನ ಟೋಲ್‌ ವಿರುದ್ಧ ಬೃಹತ್‌ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ

ಡಿ. 31: ಸಾಸ್ತಾನ ಟೋಲ್‌ ವಿರುದ್ಧ ಬೃಹತ್‌ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ

Malpe: ಕೋಳಿ ಅಂಕಕ್ಕೆ ದಾಳಿ, ಮೂವರು ವಶಕ್ಕೆ

Malpe: ಕೋಳಿ ಅಂಕಕ್ಕೆ ದಾಳಿ, ಮೂವರು ವಶಕ್ಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bengaluru: ಸಾಲ ವಾಪಸ್‌ ಕೇಳಿದ್ದಕ್ಕೆ ಮಾಂಸ ಅಂಗಡಿಯಲ್ಲಿ ಭೀಕರ ಹತ್ಯೆ

Bengaluru: ಸಾಲ ವಾಪಸ್‌ ಕೇಳಿದ್ದಕ್ಕೆ ಮಾಂಸ ಅಂಗಡಿಯಲ್ಲಿ ಭೀಕರ ಹತ್ಯೆ

11-

Soldier: ಕಾಶ್ಮೀರದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ; ಮಹಾಲಿಂಗಪುರದ ಯೋಧ ಹುತಾತ್ಮ  

‌Fraud Case: ಸಾಫ್ಟ್ ವೇರ್ ಕಂಪನಿಗೆ 56 ಲಕ್ಷ ರೂಪಾಯಿ ವಂಚನೆ: 6 ಬಂಧನ

‌Fraud Case: ಸಾಫ್ಟ್ ವೇರ್ ಕಂಪನಿಗೆ 56 ಲಕ್ಷ ರೂಪಾಯಿ ವಂಚನೆ: 6 ಬಂಧನ

Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್‌ ತಂದೆ

Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್‌ ತಂದೆ

Kazakhstan: ಅಜೆರ್ಬೈಜಾನ್‌ ಏರ್‌ ಲೈನ್ಸ್‌ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?

Kazakhstan: ಅಜೆರ್ಬೈಜಾನ್‌ ಏರ್‌ ಲೈನ್ಸ್‌ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.