ಬೂತ್‌ ಮಟ್ಟದಲ್ಲಿ  ಪಕ್ಷ ಸಶಕ್ತವಾಗಲಿ: ಆಯನೂರು ಮಂಜುನಾಥ


Team Udayavani, Mar 20, 2018, 9:00 AM IST

19032018KLR-E-1(A).jpg

ಕೊಲ್ಲೂರು: ಕಾಂಗ್ರೆಸ್‌ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ಕಾಲ ಸನಿಹವಾಗಿದೆ, ಪ್ರತಿ ಬೂತ್‌ ಮಟ್ಟದಲ್ಲಿ ಬಿಜೆಪಿ ಸಶಕ್ತವಾಗಬೇಕು. ಆ ನಿಟ್ಟಿನಲ್ಲಿ ಪ್ರತಿ ಕಾರ್ಯಕರ್ತರು ಕ್ರಿಯಾಶೀಲರಾಗಿ ಮತಕ್ಕೊಂದು ಮೌಲ್ಯ ತರಬೇಕು ಎಂದು ಮಾಜಿ ರಾಜ್ಯಸಭಾ ಸದಸ್ಯ ಬಿ.ಜೆ.ಪಿ. ಮುಖಂಡ ಆಯನೂರು ಮಂಜುನಾಥ ಹೇಳಿದರು.

ವಂಡ್ಸೆ ಸಮೀಪದ ನೆಂಪು ಪೆಟ್ರೋಲ್‌ ಬಂಕ್‌ ಬಳಿ ಮಾ. 18ರಂದು ಸಂಜೆ ನಡೆದ ಬೈಂದೂರು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಮಂಡಲದ ನವಶಕ್ತಿ ಸಮಾವೇಶವನ್ನು ಉದ್ಘಾಟಿಸಿದರು.ರಾಜ್ಯ ಬಿಜೆಪಿ ಕಾರ್ಯಕಾರಿ ಸಮಿತಿ ಸದಸ್ಯ ಬಿ.ಎಂ. ಸುಕುಮಾರ ಶೆಟ್ಟಿ ಅವರು ಮಾತನಾಡಿ,  ನರೇಂದ್ರ ಮೋದಿ ಅವರ ಆಡಳಿತ ವ್ಯವಸ್ಥೆಯ ಪ್ರಭಾವವು ಕರ್ನಾಟಕದಲ್ಲಿ ಹೊಸ ಚೆ„ತನ್ಯ ತುಂಬಿಸುವುದರೊಡನೆ ಯಡಿಯೂರಪ್ಪನವರ ನೇತƒತ್ವದ ಬಿಜೆಪಿ ಸರಕಾರ ಮತ್ತೆ ಬರಬೇಕೆಂದರು. 

ವೇದಿಕೆಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ ಶೆಟ್ಟಿ, ಮಂಡಲ ಸಂಚಾಲಕ  ಪ್ರವೀಣ ಕುಮಾರ ಗುರ್ಮೆ, ಕುಂದಾಪುರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಗಣಪತಿ ಶ್ರೀಯಾನ್‌, ಕರ್ನಾಟಕದ ಉಸ್ತುವಾರಿ ಪದ್ಮನಾಭನ್‌, ಬೈಂದೂರು ಉಸ್ತುವಾರಿ ರವಿ ಅಮೀನ್‌, ರೈತ ಸಂಘದ ಪ್ರಮುಖ ದೀಪಕ್‌ ಕುಮಾರ್‌ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

ಬೈಂದೂರು ಬಿಜೆಪಿ ಕ್ಷೇತ್ರ ಮಂಡಲದ ಅಧ್ಯಕ್ಷ ಸದಾನಂದ ಉಪ್ಪಿನಕುದ್ರು ಸ್ವಾಗತಿಸಿದರು, ಪ್ರಧಾನ ಕಾರ್ಯದರ್ಶಿ ಬಾಲಚಂದ್ರ ಭಟ್‌ ಕಾರ್ಯಕ್ರಮ ನಿರೂಪಿಸಿದರು. ಇದೇ ಸಂದರ್ಭದಲ್ಲಿ ಚಂದ್ರ ಖಾರ್ವಿ ಮರವಂತೆ ಹಾಗೂ ಅಭಿಲಾಷ್‌ ಶೆಟ್ಟಿ ವಂಡ್ಸೆ ಕಾಂಗ್ರೆಸ್‌ ತೊರೆದು ಬಿಜೆಪಿಗೆ ಸೇರ್ಪಡೆಗೊಂಡರು.

ಟಾಪ್ ನ್ಯೂಸ್

2-kunigal

Kunigal:ಮನೆಗೆ ನುಗ್ಗಿದ ದುಷ್ಕರ್ಮಿಗಳು; ರಾಡ್ ನಿಂದ ತಲೆಗೆ ಹೊಡೆದು ಮಾಂಗಲ್ಯಸರ ದೋಚಿ ಪರಾರಿ

Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ

Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ

Australia won the BGT 2024-25

INDvAUS: ಸಿಡ್ನಿಯಲ್ಲಿ ಸೋಲು; ದಶಕದ ಬಳಿಕ ಬಾರ್ಡರ್‌ ಗಾವಸ್ಕರ್‌ ಟ್ರೋಫಿ ಸೋತ ಭಾರತ

Private-Bus

Private Bus fare: ಶೀಘ್ರದಲ್ಲೇ ಖಾಸಗಿ ಬಸ್‌ ಪ್ರಯಾಣ ದರವೂ ಏರಿಕೆ?

1-horoscope

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಲಾಭ

BNG-winter

Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ

Womens-Commssion

Report: ಐಸಿಯು ಗಲೀಜು, ಟ್ಯಾಂಕ್‌ನಲ್ಲಿ ಪಾಚಿ: ಸರಕಾರಿ ಆಸ್ಪತ್ರೆಗಳ ದುಃಸ್ಥಿತಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Katpadi: ನಕಲಿ ದಾಖಲೆ ಸೃಷ್ಟಿಸಿ 45 ಲಕ್ಷ ರೂ. ಸಾಲ ಪಡೆದು ವಂಚನೆ ; ಪ್ರಕರಣ ದಾಖಲು

1-vvv

ಭಾರತ ಮಾತೆಗೆ ಕಿರೀಟ ತೊಡಿಸಿದ ಸರಕಾರ:’ವಿಶ್ವಾರ್ಪಣಮ್‌’ನಲ್ಲಿ ಪಲಿಮಾರು ಶ್ರೀ ಅಭಿಮತ

puttige-6-

Udupi;ಗೀತಾರ್ಥ ಚಿಂತನೆ 146: ಚಾರ್ವಾಕ ಬಿಟ್ಟು ಉಳಿದೆಲ್ಲ ಮತಗಳಲ್ಲಿ ಪುಣ್ಯಪಾಪ ಕಲ್ಪನೆ

Kaup: ಕಾಪು ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ವಿಕ್ರಂ ಕಾಪು ನೇಮಕ

Kaup: ಕಾಪು ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ವಿಕ್ರಂ ಕಾಪು ನೇಮಕ

1-asasa

Viksit Bharat ‘ಯಂಗ್‌ ಲೀಡರ್ ಡೈಲಾಗ್‌’:ಉಡುಪಿಯ ಮನು ಶೆಟ್ಟಿ ಆಯ್ಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bengaluru: ಸೆಂಟ್ರಿಂಗ್‌ ಮರಗಳು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು

Bengaluru: ಸೆಂಟ್ರಿಂಗ್‌ ಮರಗಳು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು

2-kunigal

Kunigal:ಮನೆಗೆ ನುಗ್ಗಿದ ದುಷ್ಕರ್ಮಿಗಳು; ರಾಡ್ ನಿಂದ ತಲೆಗೆ ಹೊಡೆದು ಮಾಂಗಲ್ಯಸರ ದೋಚಿ ಪರಾರಿ

Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ

Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ

Australia won the BGT 2024-25

INDvAUS: ಸಿಡ್ನಿಯಲ್ಲಿ ಸೋಲು; ದಶಕದ ಬಳಿಕ ಬಾರ್ಡರ್‌ ಗಾವಸ್ಕರ್‌ ಟ್ರೋಫಿ ಸೋತ ಭಾರತ

Private-Bus

Private Bus fare: ಶೀಘ್ರದಲ್ಲೇ ಖಾಸಗಿ ಬಸ್‌ ಪ್ರಯಾಣ ದರವೂ ಏರಿಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.