ಸ್ವಯಂ ಚಾಲಿತ ಸ್ಯಾನಿಟರಿ ಪ್ಯಾಡ್ ವೆಂಡಿಂಗ್ ಯಂತ್ರ ಉದ್ಘಾಟನೆ
Team Udayavani, Mar 9, 2018, 11:33 AM IST
ಉಡುಪಿ: ಮಹಿಳಾ ದಿನಾಚರಣೆ ಅಂಗವಾಗಿ ಗುರುವಾರ ಉಡುಪಿಯ ಕೊಂಕಣ ರೈಲು ನಿಲ್ದಾಣದಲ್ಲಿ ಸ್ವಯಂಚಾಲಿತ ಸ್ಯಾನಿಟರಿ ಪ್ಯಾಡ್ ವೆಂಡಿಂಗ್ ಯಂತ್ರವನ್ನು ಉದ್ಘಾಟಿಸ ಲಾಯಿತು. ರಾಜ್ಯದಲ್ಲಿ ಪ್ರಥಮವಾಗಿ ಈ ಸೌಲಭ್ಯ ಕಲ್ಪಿಸಲಾಗಿದೆ.
ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ನಯನಾ ಗಣೇಶ್ ಉದ್ಘಾಟಿಸಿದರು. ಬಿಜೆಪಿ ಮಹಿಳಾ ಮೋರ್ಚಾದ ಸುರೇಖಾ ಶೆಟ್ಟಿ, ಕುಸುಮಾ ವಿಶ್ವನಾಥ್, ಕೊಂಕಣ ರೈಲ್ವೇ ಸಾರ್ವಜನಿಕ ಸಂಪರ್ಕಾಧಿಕಾರಿ ಸುಧಾ ಕೃಷ್ಣಮೂರ್ತಿ, ಉಡುಪಿ ಕೊಂಕಣ ರೈಲ್ವೇ ಅಧಿಕಾರಿಗಳಾದ ರಮೇಶ್ ಹೆಗ್ಡೆ, ಸತೀಶ್ ಶೆಟ್ಟಿ, ವಾರ್ತಾ ಇಲಾಖೆಯ ಉಪ ನಿರ್ದೇಶಕರಾದ ರೋಹಿಣಿ ಮತ್ತಿತರರು ಉಪಸ್ಥಿತರಿದ್ದರು.
ಈ ವಿನೂತನ ಪೆಟ್ಟಿಗೆಯಲ್ಲಿ 20 ಸ್ಯಾನಿಟರಿ ನ್ಯಾಪ್ಕಿನ್ಗಳು ಇರುತ್ತವೆ. ಐದು ರೂಪಾಯಿ ನಾಣ್ಯವನ್ನು ಹಾಕಿ ಇದನ್ನು ಪಡೆಯಬಹುದು. ಯಂತ್ರವನ್ನು ರೈಲು ನಿಲ್ದಾಣದ ಪ್ರಯಾಣಿಕರ ವಿಶ್ರಾಂತಿ ಕೊಠಡಿಯಲ್ಲಿ. ಸ್ಥಾಪಿಸಲಾಗಿದೆ. ಮಡಗಾಂವ್ ನಿಲ್ದಾಣದಲ್ಲಿ ಮಡಗಾಂವ್ ನಗರಸಭಾಧ್ಯಕ್ಷೆ ಡಾ| ಬಬಿತಾ ಪ್ರಭುದೇಸಾಯಿ ಮತ್ತು ರತ್ನಾಗಿರಿಯಲ್ಲಿ ಭಾರತೀಯ ಕರಾವಳಿ ತಟರಕ್ಷಣಾ ಪಡೆಯ ಉಪ ಕಮಾಂಡೆಂಟ್ ಅನ್ನು ಯಾದವ್ ನ್ಯಾಪ್ಕಿನ್ ಮಾರಾಟ ಯಂತ್ರವನ್ನು ಗುರುವಾರ ಬಿಡುಗಡೆಗೊಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.