Udupi: ಆ. 20ರಿಂದ 22ರ ವರೆಗೆ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ
Team Udayavani, Aug 18, 2024, 10:30 PM IST
ಉಡುಪಿ: ಉಡುಪಿ ಶ್ರೀ ರಾಘವೇಂದ್ರ ಸ್ವಾಮಿಗಳ ಬೃಂದಾವನ ಸಾನ್ನಿಧ್ಯದಲ್ಲಿ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದರ ಆಜ್ಞಾನುಸಾರ ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು, ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಹಾಗೂ ಇತರ ಮಠಾಧೀಶರ ಸಾನ್ನಿಧ್ಯದಲ್ಲಿ ಆ. 20ರಿಂದ 22ರ ವರೆಗೆ ಶ್ರೀ ರಾಘವೇಂದ್ರಗುರು ಸಾರ್ವಭೌಮರ 353ನೇ ಆರಾಧನಾ ಮಹೋತ್ಸವ ನಡೆಯಲಿದೆ.
ಆ. 21 ಹಾಗೂ ಆ. 22ರಂದು ಸಾರ್ವಜನಿಕ ಅನ್ನಸಂತರ್ಪಣೆ ನೆರವೇರಲಿದೆ ಎಂದು ಶ್ರೀ ಮಠದ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.