ಉಡುಪಿ : ಪರಿಷ್ಕೃತ ಆಟೋರಿಕ್ಷಾ ಯಾನ ದರ ಅ. 1ರಿಂದ ಜಾರಿ
Team Udayavani, Sep 20, 2022, 8:35 AM IST
ಉಡುಪಿ : ಜಿಲ್ಲಾ ಸಾರಿಗೆ ಪ್ರಾಧಿಕಾರವು ಅ. 1ರಿಂದ ಜಾರಿಗೆ ಬರುವಂತೆ ಜಿಲ್ಲೆಯಲ್ಲಿ ಸಂಚರಿಸುವ ಆಟೋ ರಿಕ್ಷಾಗಳಿಗೆ ಪ್ರಯಾಣದರ ಪರಿಷ್ಕರಿಸಿ ಆದೇಶ ಹೊರಡಿಸಿದೆ.
ಅದರಂತೆ 1.5 ಕಿ.ಮೀ.ವರೆಗೆ ಕನಿಷ್ಠ ದರ 40 ರೂ., ಅನಂತರದ ಪ್ರತಿ ಕಿ.ಮೀ.ಗೆ 20 ರೂ. ನಿಗದಿಪಡಿಸಲಾಗಿದೆ.
ಜಿಲ್ಲೆಯ ಎಲ್ಲ ಆಟೋರಿಕ್ಷಾ ಚಾಲಕ/ಮಾಲಕರು ತಮ್ಮ ರಿಕ್ಷಾಗಳಿಗೆ ಕಾನೂನಿನ ಪ್ರಕಾರ ಅನುಮತಿ ಇರುವ ಫ್ಲಾಗ್ ಮೀಟರನ್ನು ಕಡ್ಡಾಯವಾಗಿ ಅಳವಡಿಸಿಕೊಂಡು ಮೇಲಿನ ದರಕ್ಕೆ ಅನುಗುಣವಾಗಿ ಕಾನೂನು ಮಾಪನ ಶಾಸ್ತ್ರ ಇಲಾಖೆಯಿಂದ ಅ. 31ರ ಒಳಗೆ ಕಡ್ಡಾಯವಾಗಿ ರಿಕ್ಯಾಲೀಬರೇಷನ್ ಹಾಗೂ ಸೀಲ್ ಮಾಡಬೇಕು. ತಪ್ಪಿದಲ್ಲಿ ಅಂತಹವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸಲಾಗುವುದು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಭಾರ ಕಾರ್ಯದರ್ಶಿ ರವಿಶಂಕರ ಪಿ. ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ : ಉಪ್ಪಿನಂಗಡಿ ಪಂಜಳ: ನೇತ್ರಾವತಿಯಲ್ಲಿ 3 ಮೊಸಳೆ ಪತ್ತೆ! ಸ್ಥಳೀಯರಲ್ಲಿ ಆತಂಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ
Kyiv: ಉಕ್ರೇನ್ ವಿದ್ಯುತ್ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Puttur: ಮಹಿಳೆಯ ಮಾನಭಂಗಕ್ಕೆ ಯತ್ನ; ಆರೋಪಿಗೆ ಜೈಲು ಶಿಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.