ಮರಳು ಕಲಾಕೃತಿಯಲ್ಲಿ ಡೆಂಗ್ಯೂ, ಮಲೇರಿಯಾ ಜಾಗೃತಿ
Team Udayavani, Aug 4, 2019, 5:02 AM IST
ಉಡುಪಿ: ಭಯಾನಕ ಡೆಂಗ್ಯೂ, ಮಲೇರಿಯಾ ರೋಗದ ಬಗ್ಗೆ ಎಚ್ಚರಿಕೆ ನೀಡುವ ನಿಟ್ಟಿನಲ್ಲಿ ಮಣಿಪಾಲದ ಮರಳು ಶಿಲ್ಪ ಕಲಾವಿದರಾದ ಶ್ರೀನಾಥ್ ಮಣಿಪಾಲ ಮತ್ತು ರವಿ ಹಿರೇಬೆಟ್ಟು ಅವರು ಮರಳು ಕಲಾಕೃತಿ ರಚಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ.
ಮನೆಯ ಆವರಣ ಮತ್ತು ಎಲ್ಲಿಯೂ ನೀರು ನಿಂತು ಡೆಂಗ್ಯೂ ಮತ್ತು ಮಲೇರಿಯಾದ ಲಾರ್ವದ ಬೆಳವಣಿಗೆಗೆ ಅವಕಾಶ ಮಾಡಿಕೊಡಬಾರದು ಎಂದು ಸಾರ್ವಜನಿಕರಲ್ಲಿ ಮತ್ತು ವಿದ್ಯಾರ್ಥಿಗಳಲ್ಲಿ ಅವರು ಮನವಿ ಮಾಡಿದ್ದಾರೆ. ಎರಡು ದಿನಗಳ ಕಾಲ ವೀಕ್ಷಣೆಗೆ ಲಭ್ಯವಿದ್ದು, ಒಂದೇ ದಿನದಲ್ಲಿ ಸುಮಾರು ನೂರಕ್ಕೂ ಅಧಿಕ ಮಂದಿ ಕಲಾಕೃತಿ ವೀಕ್ಷಣೆ ಮಾಡಿದ್ದಾರೆ. ಕಲಾಕೃತಿಯ ಬದಿಯಲ್ಲಿ ಇಂಗ್ಲಿಷ್‌ನಲ್ಲಿ ಬಿ ಅಲರ್ಟ್ ಡೆಂಗ್ಯೂ ಹಾಗೂ ಕನ್ನಡದಲ್ಲಿ ಡೆಂಗ್ಯೂ ಮತ್ತು ಮಲೇರಿಯಾ ಬಗ್ಗೆ ಜಾಗರೂಕತೆ ವಹಿಸಿ ಎಂಬ ಸಂದೇಶ ಬರೆಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.