ಆಯುಷ್ಮಾನ್‌ ನೋಂದಣಿ ಕಾರ್ಯಾಗಾರ, ನೇತ್ರ ತಪಾಸಣೆ

Team Udayavani, Nov 21, 2019, 5:18 AM IST

1911MLE3

ಮಲ್ಪೆ: ಕೊಡವೂರು ಕಂಬಳಕಟ್ಟ ಯುವ ಬಂಟರ ಸಂಘ, ಉಡುಪಿ ಚೇತನ ಲಯನ್ಸ್‌ ಕ್ಲಬ್‌ ಹಾಗೂ ಧರ್ಮಸ್ಥಳ ಸ್ವ ಸಹಾಯ ಸಂಘ, ಪ್ರಕೃತಿ ಒಕ್ಕೂಟ ಕಲ್ಮಾಡಿ ಅವರ ಆಶ್ರಯದಲ್ಲಿ ಪ್ರಥ್ವಿ ಡಿಜಿಟಲ್‌ ಸೇವಾ ಕೇಂದ್ರದ ಸಹಭಾಗಿತ್ವದಲ್ಲಿ ನ. 17ರಂದು ಆದಿವುಡುಪಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯುಷ್ಮಾನ್‌ ಭಾರತ್‌ ಆರೋಗ್ಯ ಕರ್ನಾಟಕ ಯೋಜನೆಯ ನೋಂದಣಿ ಕಾರ್ಯಗಾರ ಮತ್ತು ಉಚಿತ ನೇತ್ರ ತಪಾಸಣಾ ಶಿಬಿರವು ಮಣಿಪಾಲ ಆಸ್ಪತ್ರೆಯ ಸಹಯೋಗದೊಂದಿಗೆ ಜರಗಿತು.

ಫಲಾನುಭವಿಗಳಿಗೆ ಆರೋಗ್ಯ ಕಾರ್ಡ್‌ಗಳನ್ನು ವಿತರಿಸಿ ಮಾತನಾಡಿದ ಶಾಸಕ ಕೆ. ರಘುಪತಿ ಭಟ್‌ ಅವರು ಸರಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಇಂತಹ ಶಿಬಿರಗಳು ಸಹಕಾರಿಯಾಗಲಿವೆ. ಎಲ್ಲ ಸಂಘ ಸಂಸ್ಥೆಗಳು ಇಂತಹ ಶಿಬಿರಗಳನ್ನು ಇನ್ನಷ್ಟು ಕಾರ್ಯೋನ್ಮುಖಗೊಳಿಸುವಲ್ಲಿ ಒಲವು ತೋರಿಸಬೇಕು ಎಂದರು.

ಉದ್ಘಾಟಿಸಿ ಮಾತನಾಡಿದ ಉಡುಪಿ ಬಂಟರ ಸಂಘದ ಅಧ್ಯಕ್ಷ ಜಯಕರ ಶೆಟ್ಟ ಇಂದ್ರಾಳಿ ಅವರು ಮಾತನಾಡಿ ಯಾವುದೇ ರೋಗವನ್ನು ಆರಂಭದಲ್ಲಿ ತಪಾಸಣೆ ಮಾಡಿ ಸೂಕ್ತ ಚಿಕಿತ್ಸೆ ಮಾಡಿದಾದ್ದರೆ ಗುಣಮುಖ ಹೊಂದುವುದರಲ್ಲಿ ಎರಡು ಮಾತಿಲ್ಲ. ಇಂತಹ ತಪಸಣಾ ಶಿಬಿರಗಳ ಆಯೋಜನೆ ಶ್ಲಾಘನೀಯ ಜನರು ಈ ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದರು.

ಮಧುಮೇಹ ಜಾಗೃತಿ ವಿಭಾಗದ ಮುಖ್ಯ ಸಂಯೋಜಕ ಡಾ| ಅಶೋಕ್‌ ಕುಮಾರ್‌ ವೈ. ಜಿ., ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್‌ ಉಡುಪಿ ಜಿಲ್ಲಾ ನಿರ್ದೇಶಕ ಗಣೇಶ್‌ ಬಿ., ನಗರಸಭಾ ಸದಸ್ಯರಾದ ಶ್ರೀಶ ಭಟ್‌ ಕೊಡವೂರು, ವಿಜಯ ಕೊಡವೂರು, ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ವೈದ್ಯ ಡಾ| ಅಂಕಿತ, ಇ – ಜಿಲ್ಲಾ, ಜಿಲ್ಲಾ ವ್ಯವಸ್ಥಾಪಕ ಪ್ರಮೋದ್‌ ಎಸ್‌.ಆರ್‌., ಧರ್ಮಸ್ಥಳ ಸ್ವ ಸಹಾಯ ಸಂಘದ ಮೇಲ್ವಿಚಾರಕ ವಸಂತ್‌, ಶಾಲಾ ಮುಖ್ಯೋಪಾಧ್ಯಾಯಿನಿ ಉಷಾ ಕೆ., ಶಾಲಾ ಶಿಕ್ಷಕಿ ಜಯಲಕ್ಷ್ಮಿ ಶೆಟ್ಟಿ, ಲಯನ್ಸ್‌ ಕ್ಲಬ್‌ ಚೇತನಾ ಇದರ ಅಧ್ಯಕ್ಷ ಅರುಣ್‌ ಕುಮಾರ್‌ ಶೆಟ್ಟಿ ಗಂಗೋತ್ರಿ, ಪ್ರಥ್ವಿ ಡಿಜಿಟಲ್‌ ಸೇವಾ ಕೇಂದ್ರ ಮಲ್ಪೆಯ ರವಿರಾಜ್‌ ಸಾಲ್ಯಾನ್‌ ಮತ್ತಿತರರು ಉಪಸ್ಥಿತರಿದ್ದರು.

ಊರಿನ ನಿವೃತ್ತ ಹಾಗೂ ಪ್ರಸ್ತುತ ಪೋಸ್ಟ್‌ ಮ್ಯಾನ್‌ಗಳಾದ ಬಿ. ಪಾಂಡುರಂಗ ಹಾಗೂ ರಾಜೇಂದ್ರ ಅವರನ್ನು ಸಮ್ಮಾನಿಸಲಾಯಿತು. ಸುಮಾರು 350ಕ್ಕೂ ಆಧಿಕ ಮಂದಿ ಶಿಬಿರದ ಪ್ರಯೋಜನ ಪಡೆದರು.

ಕಂಬಳಕಟ್ಟ ಯುವ ಬಂಟರ ಸಂಘದ ಅಧ್ಯಕ್ಷ ಶಿವಪ್ರಸಾದ್‌ ಶೆಟ್ಟಿ ಸ್ವಾಗತಿಸಿದರು. ರಾಜೇಶ್‌ ಹೆಗ್ಡೆ ವಂದಿಸಿದರು. ಜಗದೀಶ್‌ ಆಚಾರ್‌ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

Toxic Movie: ಮದವೇರಿದ ಯಶ್‌ ಮಾದಕತೆ – ಬೋಲ್ಡ್‌ & ಹ್ಯಾಂಡ್ಸಮ್‌ ಲುಕ್‌ನಲ್ಲಿ ರಾಕಿಭಾಯ್

Toxic Movie: ಮದವೇರಿದ ಯಶ್‌ ಮಾದಕತೆ – ಬೋಲ್ಡ್‌ & ಹ್ಯಾಂಡ್ಸಮ್‌ ಲುಕ್‌ನಲ್ಲಿ ರಾಕಿಭಾಯ್

1-nxxxxx

Naxal ಶರಣಾಗತಿ; ಚಿಕ್ಕಮಗಳೂರು ಡಿಸಿ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ

1-naxal

Ballari; ಬಿಸಿಎಂ ತಾಲೂಕು ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

1-aishw

Fraud; ಡಿಕೆಶಿ, ಡಿಕೆಸು ಸಹೋದರಿ ಎಂದು ಸ್ತ್ರೀರೋಗ ತಜ್ಞೆಗೂ 4.2 ಕೋಟಿ ವಂಚಿಸಿದ್ದ ಐಶ್ವರ್ಯ!

police

Bengaluru; ಮದ್ಯ ಕುಡಿಸಿ ಅತ್ಯಾಚಾ*ರ: ಬಿಜೆಪಿ ಮುಖಂಡ ಜಿಮ್‌ ಸೋಮನ ವಿರುದ್ಧ ಕೇಸ್‌

1-gadag

Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ

1-lokk

Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Gangolli; ಬೋಟ್‌ಗೆ ಮರದ ದಿಮ್ಮಿ ಢಿಕ್ಕಿ: ಅಪಾರ ಹಾನಿ

Gangolli; ಬೋಟ್‌ಗೆ ಮರದ ದಿಮ್ಮಿ ಢಿಕ್ಕಿ: ಅಪಾರ ಹಾನಿ

Udupi: ಜ. 9-15: ಶ್ರೀಕೃಷ್ಣ ಮಠದಲ್ಲಿ ಸಪ್ತೋತ್ಸವ ಸಂಭ್ರಮ

Udupi: ಜ. 9-15: ಶ್ರೀಕೃಷ್ಣ ಮಠದಲ್ಲಿ ಸಪ್ತೋತ್ಸವ ಸಂಭ್ರಮ

Malpe: ಹೊಡೆದಾಟ ಪ್ರಕರಣ: ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ

Malpe: ಹೊಡೆದಾಟ ಪ್ರಕರಣ: ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Toxic Movie: ಮದವೇರಿದ ಯಶ್‌ ಮಾದಕತೆ – ಬೋಲ್ಡ್‌ & ಹ್ಯಾಂಡ್ಸಮ್‌ ಲುಕ್‌ನಲ್ಲಿ ರಾಕಿಭಾಯ್

Toxic Movie: ಮದವೇರಿದ ಯಶ್‌ ಮಾದಕತೆ – ಬೋಲ್ಡ್‌ & ಹ್ಯಾಂಡ್ಸಮ್‌ ಲುಕ್‌ನಲ್ಲಿ ರಾಕಿಭಾಯ್

1-nxxxxx

Naxal ಶರಣಾಗತಿ; ಚಿಕ್ಕಮಗಳೂರು ಡಿಸಿ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ

1-naxal

Ballari; ಬಿಸಿಎಂ ತಾಲೂಕು ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

1-aishw

Fraud; ಡಿಕೆಶಿ, ಡಿಕೆಸು ಸಹೋದರಿ ಎಂದು ಸ್ತ್ರೀರೋಗ ತಜ್ಞೆಗೂ 4.2 ಕೋಟಿ ವಂಚಿಸಿದ್ದ ಐಶ್ವರ್ಯ!

police

Bengaluru; ಮದ್ಯ ಕುಡಿಸಿ ಅತ್ಯಾಚಾ*ರ: ಬಿಜೆಪಿ ಮುಖಂಡ ಜಿಮ್‌ ಸೋಮನ ವಿರುದ್ಧ ಕೇಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.