ಹಿನ್ನಡೆಯೇ ಯಶಸ್ಸಿಗೆ ಮುನ್ನುಡಿ: ಮಹೇಶ್‌ ಶೆಹಾದ್‌ಪುರಿ

ಮಾಹೆ ವಿ.ವಿ.ಯ ಘಟಿಕೋತ್ಸವ ಸಮಾಪನ

Team Udayavani, Nov 18, 2019, 5:46 AM IST

171119ASTRO44

ಉಡುಪಿ: ಶಾಲಾ ದಿನಗಳಿಂದಲೂ ಹಿನ್ನಡೆ ಎಂಬುದು ನಮಗೆ ಪಾಠ ಕಲಿಸುತ್ತದೆ. ನಮಗೆ ಸಿಗುವ ಸೋಲು-ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸುವ ಛಾತಿ ಯನ್ನು ಬೆಳೆಸಿಕೊಳ್ಳಬೇಕು. ಹಿನ್ನಡೆ ಯಾವಾಗಲೂ ಪುನರಾಗಮನಕ್ಕೆ ಮುನ್ನುಡಿ ಎಂದು ಯುಎಇ ಟಾಸ್ಕ್ ಔಟ್‌ಸೋರ್ಸಿಂಗ್‌ ಸಂಸ್ಥೆಯ ಸ್ಥಾಪಕ, ಸಿಇಒ ಮಹೇಶ್‌ ಶೆಹಾದ್‌ಪುರಿ ಹೇಳಿದರು.

ಮಣಿಪಾಲದ ಕೆಎಂಸಿ ಗ್ರೀನ್ಸ್‌ನಲ್ಲಿ ರವಿವಾರ ನಡೆದ ಮಾಹೆ ವಿ.ವಿ.ಯ ಘಟಿಕೋತ್ಸವದ ಸಮಾರೋಪದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.

ಹಿನ್ನಡೆಯೇ ಯಶಸ್ಸಿಗೆ ಮುನ್ನುಡಿ ಎಂಬ ಮಾತಿಗೆ ಶೆಹಾದ್‌ಪುರಿ ಅವರು ಮಣಿಪಾಲದ ಎಂಂಐಟಿ ಯಲ್ಲಿ ಪದವಿ ಪೂರೈಸಿದ ಬಳಿಕ ಕೆಲಸ ಪಡೆಯಲು ಕಷ್ಟಪಟ್ಟ ದಿನಗಳನ್ನು ಸ್ಮರಿಸಿಕೊಂಡರು. ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದರೂ ಎಲ್ಲಿಯೂ ಉದ್ಯೋಗಾವಕಾಶ ಸಿಗಲಿಲ್ಲ.

ಆದರೂ ಉದ್ಯೋಗ ಸಿಗುವವರೆಗೆ ನನ್ನ ಪ್ರಯತ್ನ ನಿಲ್ಲಿಸಿರಲಿಲ್ಲ. ಈ ನಡುವೆ ಬೋಸ್ಟನ್‌ನಲ್ಲಿ ಎಂಬಿಎ ಮಾಡಿದೆ. 12 ಸಂದರ್ಶನ ಎದುರಿಸಿದ ಬಳಿಕ ಇಂಟೆಲ್‌ ಸಂಸ್ಥೆಯಲ್ಲಿ ಕೆಲಸ ಸಿಕ್ಕಿತು. ಆ ಬಳಿಕ ಸ್ವಂತ ವ್ಯವಹಾರ ಪ್ರಾರಂಭಿಸಿದೆೆ ಎಂದವರು ವಿವರಿಸಿದರು.

ಸಹಕುಲಾಧಿಪತಿ ಡಾ| ಎಚ್‌.ಎಸ್‌. ಬಲ್ಲಾಳ್‌, ಕುಲಪತಿ ಡಾ| ಎಚ್‌.ವಿನೋದ್‌ ಭಟ್‌, ಕುಲಸಚಿವ ಡಾ| ನಾರಾಯಣ ಸಭಾಹಿತ್‌, ಸಹಕುಲಪತಿಗಳಾದ ಡಾ| ವಿ. ಸುರೇಂದ್ರ ಶೆಟ್ಟಿ, ಡಾ| ಪಿಎಲ್‌ಎನ್‌ಜಿ ರಾವ್‌, ಸ್ಟೂಡೆಂಟ್ಸ್‌ ಎಫೇರ್ ನಿರ್ದೇಶಕಿ ಡಾ| ಗೀತಾ ಮಯ್ಯ, ಎಸ್‌ಒಸಿ ನಿರ್ದೇಶಕಿ ಡಾ| ಪದ್ಮರಾಣಿ ಉಪಸ್ಥಿತರಿದ್ದರು. ಸಹಕುಲಪತಿ ಡಾ| ಪೂರ್ಣಿಮಾ ಬಾಳಿಗ ಸ್ವಾಗತಿಸಿದರು. ಕೊನೆಯ ದಿನವಾದ ರವಿವಾರ ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು, ಪೋಷಕರು ಭಾಗವಹಿಸಿದ್ದರು.

ಚಿನ್ನದ ಪದಕ ವಿಜೇತರು
ಡೀಗಂಟ್‌ (ಎಂಐಟಿ), ಸೋಹಮಿತ್ರಾ (ಬಿಡಿಎಸ್‌, ಮಣಿಪಾಲ) ನೈಮಾಲಾಮೊ (ಬಿಎಸ್ಸಿ ನರ್ಸಿಂಗ್‌, ಎಂಸಿಒಎನ್‌ಎಸ್‌, ಮಣಿಪಾಲ), ರೈಹಾನಾ ಅಬ್ದುಲ್‌ ಜಬ್ಬರ್‌ (ಎಂಪಿಎಚ್‌ ಸಾಂಕ್ರಾಮಿಕ ರೋಗಶಾಸ್ತ್ರ, ಪಿಎಸ್‌ಪಿಎಚ್‌ ಮಣಿಪಾಲ.)

ಟಾಪ್ ನ್ಯೂಸ್

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Manipal: ಅಪಘಾತ ತಡೆಯಲು ಹೀಗೆ ಮಾಡಿ!

6

ಒಲವಿನ ಊಟಕ್ಕೆ ಅಕ್ಕಂದಿರು ಸಿದ್ಧ!

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

2-shirva

Shirva ಹ‌ಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.