![Sulya-1](https://www.udayavani.com/wp-content/uploads/2025/02/Sulya-1-415x249.jpg)
![Sulya-1](https://www.udayavani.com/wp-content/uploads/2025/02/Sulya-1-415x249.jpg)
Team Udayavani, Jul 10, 2022, 11:46 AM IST
ಶಿರ್ವ: ಇಲ್ಲಿನ ಸುನ್ನಿ ಜಾಮಿಯಾ ಮಸೀದಿಯಲ್ಲಿ ಬಕ್ರೀದ್ ಹಬ್ಬ ಆಚರಿಸುವ ಸಲುವಾಗಿ ಜಮಾತ್‌ನ ಜನರಿಗೆ ನಮಾಜ್ ನೆರವೇರಿಸಲು ಅವಕಾಶ ಕಲ್ಪಿಸಿಕೊಡಲಾಗಿತ್ತು.
ಬೆಳಗ್ಗೆ ಜಾಮೀಯಾ ಮಸೀದಿ ಮತ್ತು ತೋಪನಂಗಡಿ ಮಸೀದಿಯಲ್ಲಿ ಮುಸಲ್ಮಾನ ಬಾಂಧವರು ನಮಾಜ್ ಸಲ್ಲಿಸಿ, ಬಳಿಕ ಕೈಕುಲುಕಿ,ಪರಸ್ಪರ ಆಲಿಂಗಿಸಿಕೊಂಡು ಶುಭಾಶಯ ವಿನಿಮಯ ಮಾಡಿಕೊಂಡರು.
ಕೊರೊನಾ ಮಹಾಮಾರಿ ಸ್ವಲ್ಪಮಟ್ಟಿಗೆ ದೂರವಾದ ಹಿನ್ನೆಲೆಯಲ್ಲಿ ತ್ಯಾಗ, ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ನೆರೆಹೊರೆಯವರೊಂದಿಗೂ ಶುಭಾಶಯ ವಿನಿಮಯ ಮಾಡಿಕೊಂಡು ಆಚರಿಸಲು ಸಂತೋಷವಾಗುತ್ತಿದೆ. ಬಕ್ರೀದ್ ಹಬ್ಬದ ಪ್ರಾರ್ಥನೆಯೊಂದಿಗೆ ಸಮಾಜದಲ್ಲಿ ಸಾಮಾಜಿಕ ಪಿಡುಗುಗಳು ದೂರವಾಗಿ ನೆಮ್ಮದಿಯ ಜನಜೀವನ ನೆಲೆಗೊಳ್ಳಲಿ ಎಂದು ಶಿರ್ವಸುನ್ನಿ ಜಾಮೀಯಾ ಮಸೀದಿಯ ಖತೀಬರಾದ ಸಿರಾಜುದ್ದೀನ್ ಝೈನಿ, ಮಸೀದಿ ಆಡಳಿತ ಮಂಡಳಿಯ ಅಧ್ಯಕ್ಷ ಹುಸೇನ್ ಅಬ್ದುಲ್ ಕಲಂದರ್ ಮತ್ತು ಶಿರ್ವಗ್ರಾ.ಪಂ. ಮಾಜಿ ಅಧ್ಯಕ್ಷ /ಹಾಲಿ ಸದಸ್ಯ ಹಸನಬ್ಬ ಶೇಕ್ ಆಶಯ ವ್ಯಕ್ತಪಡಿಸಿದ್ದಾರೆ.
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Sulya: ಪೈಪ್‌ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ
You seem to have an Ad Blocker on.
To continue reading, please turn it off or whitelist Udayavani.