“ಗೆದ್ದ ಮೇಲೆ ವಲಸೆ ಹೋಗುವ ಶೋಭಾರನ್ನು ಸೋಲಿಸಿ’

Team Udayavani, Apr 1, 2019, 6:30 AM IST

gedda-mele

ಮಲ್ಪೆ: ಕೆಲಸ ಮಾಡದ ಸಂಸದೆ ಶೋಭಾ ಕರಂದ್ಲಾಜೆ ಅವರನ್ನು ಬಿಜೆಪಿ ಅವರು ಗೋ ಬ್ಯಾಕ್‌ ಶೋಭಾ ಎಂದು ಹೇಳಿ ಈಗ ಅವರನ್ನೇ ಅಭ್ಯರ್ಥಿಯನ್ನಾಗಿ ಮಾಡಿದ್ದಾರೆ. ಅವರನ್ನು ಶಾಶ್ವತವಾಗಿ ಮನೆಗೆ ಕಳುಹಿಸಬೇಕು ಎಂದು ಉಡುಪಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸತೀಶ್‌ ಅಮೀನ್‌ ಹೇಳಿದ್ದಾರೆ.

ರವಿವಾರ ಅಂಬಲಪಾಡಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು ಕೆಲಸ ಮಾಡುವವರನ್ನು ಉಡುಪಿ ಚಿಕ್ಕಮಗಳೂರು ಲೋಕಸಭೆಗೆ ಚುನಾಯಿತರನ್ನಾಗಿ ಮಾಡಬೇಕು. ಕೆಲಸ ಮಾಡದ ಶೋಭಾ ಕರಂದ್ಲಾಜೆಯನ್ನು ಸೋಲಿಸಬೇಕು. ಸಂಸದರಾಗಿ 5 ವರ್ಷ ಅವರು ಶೂನ್ಯ ಕೆಲಸವನ್ನು ಮಾಡಿದ್ದಾರೆ ಎಂದರು.

ಮಾಜಿ ಜಿ.ಪಂ. ಸದಸ್ಯ ದಿವಾಕರ ಕುಂದರ್‌ ಕಡೆಕಾರ್‌ ಮಾತನಾಡಿ ಪ್ರಮೋದ್‌ ಮಧ್ವರಾಜ್‌ ಅವರು ಉಡುಪಿ ವಿಧಾನಸಭಾ ಕೇÒತ್ರದಲ್ಲಿ ಶಾಸಕರಾಗಿ, ಸಚಿವರಾಗಿ 2 ಸಾವಿರ ಕೋ. ರೂ. ಅನುದಾನವನ್ನು ತಂದು ಅಭಿವೃದ್ದಿ ಮಾಡಿ ರಾಜ್ಯದಲೆಲà ಉಡುಪಿಯನ್ನು ನಂಬರ್‌ ವನ್‌ ಕೇÒತ್ರವನ್ನಾಗಿ ಮಾಡಿದ ಅವರು, ಉಡುಪಿ -ಚಿಕ್ಕಮಗಳೂರು ಕ್ಷೇತ್ರದಲ್ಲೂ ದಾಖಲೆ ಅಭಿವೃದ್ಧಿ ಮಾಡಿ ದೇಶದ ನಂಬರ್‌ ವನ್‌ ಕೇÒತ್ರವನ್ನಾಗಿ ಮಾಡುವುದರಲ್ಲಿ ಯಾವ ಸಂದೇಹವೂ ಇಲ್ಲ ಎಂದವರು ತಿಳಿಸಿದರು.

ಜೆಡಿಎಸ್‌ನ ಜಿಲ್ಲಾಧ್ಯಕ್ಷ ದಕ್ಷತ್‌ ಆರ್‌. ಶೆಟ್ಟಿ, ಕಿಶನ್‌ ಹೆಗ್ಡೆ ಕೊಳ್ಕಬೈಲು, ಕೆಮೂ¤ರು ನಾಗರಾಜ್‌, ನರಸಿಂಹ ಮೂರ್ತಿ, ಪ್ರಖ್ಯಾತ್‌ ಶೆಟ್ಟಿ, ರಮೇಶ್‌ ಕಾಂಚನ್‌, ರೊನಾಲ್ಡ್‌ ಪ್ರವೀಣ್‌ ಕುಮಾರ್‌, ಪ್ರಶಾಂತ್‌ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

ಬ್ಲಾಕ್‌ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜನಾರ್ದನ ಭಂಡಾರ್‌ರ್ಕರ್‌ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಟಾಪ್ ನ್ಯೂಸ್

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

National Mourning: Postponement of Mangaluru Beach Festival

National Mourning: ಮಂಗಳೂರಿನ ಬೀಚ್‌ ಉತ್ಸವ ಮುಂದೂಡಿಕೆ

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Kundapura: ಬಾವಿಗೆ ಬಿದ್ದು ಯುವತಿ ಸಾವುKundapura: ಬಾವಿಗೆ ಬಿದ್ದು ಯುವತಿ ಸಾವು

Kundapura: ಬಾವಿಗೆ ಬಿದ್ದು ಯುವತಿ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ

Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

National Mourning: Postponement of Mangaluru Beach Festival

National Mourning: ಮಂಗಳೂರಿನ ಬೀಚ್‌ ಉತ್ಸವ ಮುಂದೂಡಿಕೆ

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.