Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Team Udayavani, Nov 15, 2024, 1:37 AM IST
ಉಡುಪಿ: ಉಪಚುನಾವಣೆಯ ಮೂರು ಕ್ಷೇತ್ರದಲ್ಲೂ ಎನ್‌ಡಿಎ ಅಭ್ಯರ್ಥಿಗಳು ಜಯ ಸಾಧಿಸಲಿದ್ದಾರೆ. ಫಲಿತಾಂಶದ ಬಳಿಕ ಕಾಂಗ್ರೆಸ್ ಆಂತರಿಕ ಬೇಗುದಿ ಹೊರಬರಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರ ಕಳೆದುಕೊಳ್ಳಲಿದ್ದಾರೆ ಎಂದು ಶಾಸಕ ವಿ.ಸುನಿಲ್ ಕುಮಾರ್ ಹೇಳಿದರು.
ಉಡುಪಿಯಲ್ಲಿ ಸುದ್ದಿಗಾ ರರೊಂದಿಗೆ ಮಾತನಾಡಿದ ಅವರು, ಹೊಸ ಮುಖ್ಯಮಂತ್ರಿಯೊಂದಿಗೆ ಬೆಳಗಾವಿ ಅಧಿವೇಶನ ನಡೆಯಲಿದೆ. ನ.23ರ ಬಳಿಕ ಸಿದ್ದರಾಮಯ್ಯ ಅವರು ಅಧಿಕಾರದಲ್ಲಿ ಇರುವುದಿಲ್ಲ ಎಂದರು.
ಮುಸ್ಲಿಮರ ಸರಕಾರ
ಕಾಂಗ್ರೆಸ್‌ಗೆ ಮುಸ್ಲಿಂ ತುಷ್ಟೀಕರಣ ಹೊಸದೇನಲ್ಲ. ಸಿಎಂ ಸಿದ್ದರಾಮಯ್ಯ ಅವರಿಗೆ ಮುಸ್ಲಿಮರ ಋಣ ತೀರಿಸಬೇಕು ಅನಿಸುತ್ತಿದೆ. ಹೀಗಾಗಿಯೇ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಒಬಿಸಿ ಸಮುದಾಯಕ್ಕೆ ನ್ಯಾಯ ಕೊಡಬೇಕು ಎಂದು ಅವರಿಗೆ ಅನಿಸುತ್ತಿಲ್ಲ. ಕಳೆದ ಬಾರಿ ಅಧಿಕಾರ ಪಡೆದಾಗ ಟಿಪ್ಪು ಜಯಂತಿ ಮಾಡಿ ಅದನ್ನು ವರ್ಣ ರಂಜಿತ ಗೊಳಿಸಿದ್ದರು. ಈಗ ವಕ#… ಆಸ್ತಿಗೆ ಬೇಲಿ ಹಾಕಲು 350 ಕೋಟಿ ರೂ. ಬಿಡುಗಡೆ ಮಾಡುವೆ ಎಂದು ಟಿಪ್ಪಣಿ ಬರೆದಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದರು.
ರಾಜ್ಯಾಧ್ಯಕ್ಷರೇ ಪರಮೋಚ್ಚ
ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಪಕ್ಷ ಸಂಘಟನೆ ಮಾಡುತ್ತಿದ್ದೇವೆ. ನಾಯಕತ್ವದಲ್ಲಿ ಯಾವುದೇ ಗೊಂದಲ ಇಲ್ಲ. ನಮಗೆ ಅಧ್ಯಕ್ಷರೇ ಪರಮೋಚ್ಚ. ಸಣ್ಣಪುಟ್ಟ ಅಭಿಪ್ರಾಯ ಭೇದ ಇದ್ದರೆ ಅದನ್ನು ನಮ್ಮ ನಾಯಕರು ಸರಿಪಡಿಸಲಿದ್ದಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮತಿ ಪ್ರತಿಭಾ, ಗೀತಾ ತ್ರಯೋದಶಾವಧಾನ’ ಸಂಪನ್ನ
Adani: ಅದಾನಿ ಫೌಂಡೇಶನ್ 17 ಲಕ್ಷ ರೂಪಾಯಿ ಕಾಮಗಾರಿಗೆ ಗುದ್ದಲಿ ಪೂಜೆ
Udupi: ಬಚ್ಚಿಟ್ಟ ಮದುವೆ; ಗಂಡನ ಗುಟ್ಟು-ರಟ್ಟು; ಪತಿ ಸಹಿತ 6ಮಂದಿ ವಿರುದ್ಧ ಪ್ರಕರಣ ದಾಖಲು
Padubidri:15 ಲಕ್ಷ ರೂ. ಪಡೆದು ಮರಳಿಸದೆ ಜೀವಬೆದರಿಕೆ; ಪ್ರಕರಣ ದಾಖಲು
Kudremukh: ಹೊತ್ತಿ ಉರಿದ ಟೆಂಪೋದಲ್ಲಿದ್ದದ್ದು ಕಟಪಾಡಿ ಮೂಲದ 8 ಕುಟುಂಬಗಳು
MUST WATCH
ಹೊಸ ಸೇರ್ಪಡೆ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ
Shimoga; ನಮ್ಮ ನಾಯಕರು ಗಮನ ಹರಿಸಲಿ: ಕುಮಾರ್ ಬಂಗಾರಪ್ಪ ಹೇಳಿಕೆಗೆ ರಾಘವೇಂದ್ರ ತಿರುಗೇಟು
Child marriage: 3 ವರ್ಷದಲ್ಲಿ ರಾಜ್ಯಾದ್ಯಂತ 1,465 ಬಾಲ್ಯ ವಿವಾಹ ಪತ್ತೆ
Mangaluru: ಸಿಟಿ ಸೆಂಟರ್ ಬಳಿ ಹೊತ್ತಿ ಉರಿದ ಕಾರು… ಮಹಿಳೆ ಪಾರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.