ಬೆಳ್ಮಣ್‌: ಅನಾರೋಗ್ಯ ಪೀಡಿತನ ವೈದ್ಯಕೀಯ ನೆರವಿಗಾಗಿ ಯಕ್ಷಗಾನ

Team Udayavani, Mar 23, 2019, 12:30 AM IST

2203belmne4.jpg

ಬೆಳ್ಮಣ್‌: ಸೊÌàದ್ಯೋಗದ ಮೂಲಕ ಜೀವನ ಸಾಗಿಸುತ್ತಿದ್ದ ಕುಂಟಾಡಿಯ ಸುಧೀರ್‌ ಎಂಬವರು ಅನಾರೋಗ್ಯ ಪೀಡಿತರಾದ ಹಿನ್ನೆಲೆಯಲ್ಲಿ  ಅವರ ವೈದ್ಯಕೀಯ ನೆರವು ಮತ್ತು ಅವರ ಮಕ್ಕಳ ಶೈಕ್ಷಣಿಕ ನೆರವಿಗಾಗಿ ಪಳ್ಳಿ-ನಿಂಜೂರು ಯಕ್ಷ ಮಿತ್ರರು ಬಪ್ಪನಾಡು ಮೇಳದ ಯಕ್ಷಗಾನ ಆಡಿಸಿ ಧನಸಹಾಯ ನೀಡಿ ಮಾನವೀಯತೆ ಮೆರೆದಿದ್ದಾರೆ.

ಯಕ್ಷಮಿತ್ರರ ಈ ಬಳಗ ಈ ಹಿಂದೆಯೂ ಹಲವಾರು ಮಾನವೀಯ ಮೌಲ್ಯದ ಕಾರ್ಯಗಳನ್ನು ಮಾಡಿದ್ದು ಈ ಬಾರಿ ಪಳ್ಳಿಯಲ್ಲಿ ಆಡಿಸಿದ ಆಟದಲ್ಲಿ ಉಳಿಕೆಯಾದ 25000 ರೂ. ಗಳನ್ನು ಸುಧೀರ್‌ರವರಿಗೆ ನೀಡಿ ಇತರರಿಗೆ ಮಾದರಿಯಾಗಿದ್ದಾರೆ.

ಯಕ್ಷಮಿತ್ರರ ಯಕ್ಷಗಾನ ಪ್ರೇಮದ ಜತೆ ಸಾಮಾಜಿಕ ಕಳಕಳಿಯ ಈ ಚಿಂತನೆ ಎಲ್ಲೆಡೆ ಪ್ರಶಂಸೆಗೆ ಪಾತ್ರವಾಗಿದೆ.

ಟಾಪ್ ನ್ಯೂಸ್

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Indian Cricket: Former RCB player said goodbye to cricket life

Indian Cricket: ಕ್ರಿಕೆಟ್‌ ಜೀವನಕ್ಕೆ ಗುಡ್‌ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

ಕಂಬಳದಲ್ಲಿ ನಿಯಮಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ..? ಸಮಸ್ಯೆ ನೂರು- ಪರಿಹಾರ ಕೊಡುವವರು ಯಾರು?

ಕಂಬಳದಲ್ಲಿ ನಿಯಮಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ..? ಸಮಸ್ಯೆ ನೂರು- ಪರಿಹಾರ ಕೊಡುವವರು ಯಾರು?

Henley Passport Index: Singapore tops: How strong is India’s passport?

Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್‌ಪೋರ್ಟ್ ಎಷ್ಟು ಸದೃಢ?

12-protest

Trasi: ಸಾಂಪ್ರದಾಯಿಕ ‌ಮೀನುಗಾರರಿಂದ ಬೃಹತ್ ಪ್ರತಿಭಟನೆ; ಗಂಟಿಹೊಳೆ,‌ ಗೋಪಾಲ ಪೂಜಾರಿ ಭಾಗಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Manipal: ಡಂಪಿಂಗ್‌ ಯಾರ್ಡ್‌ ಆದ ಮಣ್ಣಪಳ್ಳ!

10

Udupi: ಒಂದೇ ವೃತ್ತ; ಪೊಲೀಸ್‌ ಚೌಕಿ 5!; ಕಲ್ಸಂಕ ಜಂಕ್ಷನ್‌ನಲ್ಲಿ ಮುಗಿಯದ ಸಂಚಾರ ಸಮಸ್ಯೆ

7

Karkala: ಶಿರ್ಲಾಲು ಪರಿಸರದಲ್ಲಿ ಒಂದೇ ಟವರ್‌; ಮಾತನಾಡಲು ಮುಖ್ಯ ರಸ್ತೆಗೇ ಬರಬೇಕು!

12-protest

Trasi: ಸಾಂಪ್ರದಾಯಿಕ ‌ಮೀನುಗಾರರಿಂದ ಬೃಹತ್ ಪ್ರತಿಭಟನೆ; ಗಂಟಿಹೊಳೆ,‌ ಗೋಪಾಲ ಪೂಜಾರಿ ಭಾಗಿ

6-kaup-3

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Indian Cricket: Former RCB player said goodbye to cricket life

Indian Cricket: ಕ್ರಿಕೆಟ್‌ ಜೀವನಕ್ಕೆ ಗುಡ್‌ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ

17-uv-fusion

Nature: ಶ್ರೀಮಂತನಾದರೂ, ಬಡವನಾದರೂ ಪ್ರಕೃತಿಗೆ ಅವಲಂಬಿಯೇ ಅಲ್ಲವೇ?

Sandalwood: ‘ಕೋರ’ ಚಿತ್ರದ ಟ್ರೇಲರ್‌ ಬಂತು

Sandalwood: ‘ಕೋರ’ ಚಿತ್ರದ ಟ್ರೇಲರ್‌ ಬಂತು

16-

Shelter: ಸೂರು ಹುಡುಕಲೆಂದು ಹೊರಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.