ಬೇಳೂರು : ಹಸಿದ ಹೊಟ್ಟೆಗೆ ಅನ್ನ ನೀಡಿ ಮಾನವೀಯತೆ ಮೆರೆದರು

ಗ್ರಾಮದ 200 ಬಡ ಕೂಲಿ ಕಾರ್ಮಿಕರಿಗೆ ನಿತ್ಯ ಭೋಜನದ ವ್ಯವಸ್ಥೆ ಕಲ್ಪಿಸಲು ಮುಂದಾದ ಉದ್ಯಮಿಗಳು

Team Udayavani, Mar 30, 2020, 6:48 PM IST

ಬೇಳೂರು : ಹಸಿದ ಹೊಟ್ಟೆಗೆ ಅನ್ನ ನೀಡಿ ಮಾನವೀಯತೆ ಮೆರೆದರು

ತೆಕ್ಕಟ್ಟೆ : ಜಗತ್ತಿನಾದ್ಯಂತ ಅಪಾಯಕಾರಿ ಮಟ್ಟದಲ್ಲಿ ಹರಡುತ್ತಿರುವ ಕೋವಿಡ್‌ 19 ವೈರಸ್‌ ತಡೆಗಟ್ಟಲು ಇಡೀ ದೇಶಾದ್ಯಂತ 21 ದಿನಗಳ ಕಾಲ ಲಾಕ್‌ ಡೌನ್‌ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಗ್ರಾಮದಲ್ಲಿನ ಸುಮಾರು 200 ಕ್ಕೂ ಅಧಿಕ ಬಡ ಕೂಲಿ ಕಾರ್ಮಿಕ ಕುಟುಂಬಗಳಿಗೆ ಉಪಹಾರ ಹಾಗೂ ಊಟ ವನ್ನು ನೀಡುವ ಕಾರ್ಯಕ್ಕೆ ಉದ್ಯಮಿ ಬೇಳೂರು ರಾಘವೇಂದ್ರ ಶೆಟ್ಟಿ ಅವರು ಮಾ.30 ರಂದು ಚಾಲನೆ ನೀಡುವ ಮೂಲಕ ಮಾನವೀಯತೆ ಮೆರೆದರು.

ಬೇಳೂರು ಗ್ರಾಮದಲ್ಲಿರುವ ಉದ್ಯಮಿಗಳಾದ ಮಹೇಂದ್ರ ಮೊಗವೀರ, ಸುರೇಂದ್ರ ಮೊಗವೀರ, ನಿತ್ಯಾನಂದ ಕೊಠಾರಿ, ಪಡುಮುಂಡು ರತ್ನಾಕರ ಶೆಟ್ಟಿ, ಧನಂಜಯ ಕೊಠಾರಿ ಹಾಗೂ ದೇಲಟ್ಟು ಫ್ರೆಂಡ್ಸ್‌ನ ಸಹಕಾರದೊಂದಿಗೆ ಸುಮಾರು ಬೇಳೂರು, ಮೊಗೆಬೆಟ್ಟು, ದೇಲಟ್ಟು ಪರಿಸರದ ಸುಮಾರು 200 ಮಂದಿ ಬಡ ಕೂಲಿ ಕಾರ್ಮಿಕ ಕುಟುಂಬಗಳಿಗೆ ನಿತ್ಯ ಭೋಜನದ ವ್ಯವಸ್ಥೆಯನ್ನು ಕಲ್ಪಿಸುವ ಮಹತ್ವದ ಕಾರ್ಯದಲ್ಲಿ ಗ್ರಾಮದ ಸಮಾನ ಮನಸ್ಕ ದಾನಿಗಳು ಮುಂದೆ ಬಂದೆ ಬರುವ ಜತೆಗೆ ಗ್ರಾಮದಲ್ಲಿನ ಹಸಿದ ಹೊಟ್ಟೆಗೆ ಅನ್ನ ನೀಡುವ ಮಹತ್ವದ ಕೈಂಕರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವ ಮೂಲಕ ರಾಜ್ಯಕ್ಕೆ ಮಾದರಿಯಾಗಿದೆ. ಈ ಸಂದರ್ಭದಲ್ಲಿ ಡಿ.ಸಿ.ಉಮೇಶ್‌ ಶೆಟ್ಟಿ ದೇಲಟ್ಟು, ರಾಘವೇಂದ್ರ ಶೆಟ್ಟಿ, ಗೌತಮ್‌ ಶೆಟ್ಟಿ, ರಕ್ಷಿತ್‌ ಶೆಟ್ಟಿ, ಮಹೇಶ್‌ ಶೆಟ್ಟಿ ದೇಲಟ್ಟು ಮತ್ತಿತರರು ಸಹಕರಿಸಿದರು.

ಚಿತ್ರ/ ವೀಡಿಯೋ: ಟಿ.ಲೋಕೇಶ್‌ ಆಚಾರ್ಯ ತೆಕ್ಕಟ್ಟೆ

ಟಾಪ್ ನ್ಯೂಸ್

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವುSiddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

Malpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆMalpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

Malpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

ಮೂರು ದಿನವಾದರೂ ದಾಖಲಾಗದ ಎಫ್‌ಐಆರ್‌ ಮುಡಾ ದೂರಿನಲ್ಲಿ “ಕಡತ ತಿದ್ದುಪಡಿ’ ಅಂಶವೇ ಇಲ್ಲ!

ಮೂರು ದಿನವಾದರೂ ದಾಖಲಾಗದ ಎಫ್‌ಐಆರ್‌ ಮುಡಾ ದೂರಿನಲ್ಲಿ “ಕಡತ ತಿದ್ದುಪಡಿ’ ಅಂಶವೇ ಇಲ್ಲ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವುSiddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Malpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆMalpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

Malpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

Kundapura ಚೆಕ್‌ ಅಮಾನ್ಯ: ಆರೋಪಿ ದೋಷಮುಕ್ತ

Kundapura ಚೆಕ್‌ ಅಮಾನ್ಯ: ಆರೋಪಿ ದೋಷಮುಕ್ತ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

BCCI

Vijay Hazare Trophy ಕ್ವಾರ್ಟರ್‌ ಫೈನಲ್‌ : ಕರ್ನಾಟಕಕ್ಕೆ ಬರೋಡ ಸವಾಲು

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

1-saaai

Malaysia Open Badminton: ಸಾತ್ವಿಕ್‌-ಚಿರಾಗ್‌ ಜೋಡಿ ಸೆಮಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.