ಬೆಳ್ವೆ: ಶ್ರೀ ಶಂಕರನಾರಾಯಣ ದೇಗುಲದಲ್ಲಿ ಕಳವು

Team Udayavani, Jul 14, 2017, 3:20 AM IST

1307sidm1.jpg

ಸಿದ್ದಾಪುರ: ಬೆಳ್ವೆ ಶ್ರೀ ಶಂಕರನಾರಾಯಣ ದೇವಸ್ಥಾನದ ಹೊರ ಪೌಳಿಯ ಬಾಗಿಲು ತೆರೆದು ಒಳ ನುಗ್ಗಿದ ಕಳ್ಳರು ಗರ್ಭಗುಡಿ ಎದುರಿನಲ್ಲಿದ್ದ  ಕಾಣಿಕೆ ಡಬ್ಬಿಯನ್ನು ಕಳವು ಮಾಡಿ ಅಲಾºಡಿ ಮೂರುಕೈ ಬಳಿ ರಸ್ತೆ ಬದಿಯ ಚರಂಡಿಗೆ ಎಸೆದು ಹೋದ ಘಟನೆಯು ಜು. 12ರ ರಾತ್ರಿ ಸಂಭವಿಸಿದೆ.

ಬೆಳ್ವೆ ಪರಿಸರದಲ್ಲಿ  ಜು. 11ರ ರಾತ್ರಿ ಸರಣಿ ಕಳ್ಳತನ ನಡೆದಿದ್ದು, ಈ ಹಿನ್ನೆಲೆಯಲ್ಲಿ ಬೆಳ್ವೆ ಶ್ರೀ ಶಂಕರ ನಾರಾಯಣ ದೇಗುಲದ ಆಡಳಿತ ಮಂಡಳಿ ಮಂಗಳವಾರ ಮಧ್ಯಾಹ್ನ ಕಾಣಿಕೆ ಡಬ್ಬವನ್ನು ತೆರೆದು ಕಾಣಿಕೆ ಯನ್ನು ಹೊರ ತೆಗೆದಿದ್ದರು.ಕಳ್ಳರು ದೇಗುಲದ ಕಾಣಿಕೆ ಡಬ್ಬದಲ್ಲಿ ಹಣ ಇದೆ ಎಂದು ಭಾವಿಸಿ,  ಕಾಣಿಕೆ ಡಬ್ಬವನ್ನು ಕದ್ದು ಹೊತ್ತೂಯ್ದಿ ದ್ದರು.  ಕಾಣಿಕೆ ಡಬ್ಬ ವನ್ನು ಅಲಾºಡಿ ಮೂರುಕೈ ಬಳಿ ದೊಡ್ಡ ಕಲ್ಲಿನಿಂದ ಒಡೆದು, ಹಣವಿಲ್ಲದೇ ಇರುವುದರಿಂದ ಡಬ್ಬ ವನ್ನು ಸ್ಥಳದಲ್ಲಿಯೇ ಎಸೆದು ಪರಾರಿಯಾಗಿದ್ದಾರೆ.

ಹಿಂದಿನ ದಿನ ಸರಣಿ ಕಳ್ಳತನ
ಬೆಳ್ವೆ   ಪರಿಸರದಲ್ಲಿ   ಜು. 11ರ ರಾತ್ರಿ ಸರಣಿ ಕಳ್ಳತನ ನಡೆದಿದೆ. ಕೊಂಜಾಡಿ, ಮರೂರು, ಯಳಂ ತೂರು ದೇಗುಲಗಳಲ್ಲಿ ಸರಣಿ ಕಳ್ಳತನ ನಡೆದ ಮರುದಿನ ಕೂಡ ಅದೇ ಪರಿಸರದ ಬೆಳ್ವೆ ಶ್ರೀ ಶಂಕರ ನಾರಾಯಣ  ದೇವಸ್ಥಾನದಲ್ಲಿ   ಕಳ್ಳತನ ನಡೆದಿದೆ.  ಕಳ್ಳರು ಬೆಳ್ವೆ ಪರಿಸರದಲ್ಲಿ ಇದ್ದುಕೊಂಡೇ ದೇವಸ್ಥಾನಗಳ ಮೇಲೆ ಗುರಿ ಇಟ್ಟುಕೊಂಡು ಮರುದಿನ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ  ಕಳವು ನಡೆಸಿದ್ದಾರೆ ಎನ್ನುವುದು ಸ್ಥಳೀಯರ ಅಭಿಪ್ರಾಯ.

ಕಳೆದ ವರ್ಷ ಕೂಡ ಕಳವು 
ಬೆಳ್ವೆ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಕಳೆದ ವರ್ಷ ಜೂ. 11ರಂದು ಕಳ್ಳತನ ನಡೆದಿದೆ. ದೇಗುಲಕ್ಕೆ ನುಗ್ಗಿದ ಕಳ್ಳರು ಬೆಳ್ಳಿಯ ಎರಡು ಕಾಲುದೀಪಗಳು, ಬೆಳ್ಳಿ ಹರಿವಾಣ, ಉತ್ಸವಮೂರ್ತಿ ಮುಖವಾಡ, ಬೆಳ್ಳಿ ಪ್ರಭಾವಳಿ, ಅಮ್ಮನವರ ಮೂರ್ತಿಯ ಚಿನ್ನದ ಪದಕ ಸಹಿತ ಅಪಾರ ಮೌಲ್ಯದ ಸೊತ್ತುಗಳ ಕಳವು ನಡೆಸಿದ್ದರು.

ಸಿಸಿ ಕೆಮರಾದಲ್ಲಿ ಸೆರೆ
ಬೆಳ್ವೆ ಪರಿಸರದಲ್ಲಿ ಜು. 11 ಮತ್ತು 12ರ ರಾತ್ರಿ ನಡೆಸಿರುವ ಸರಣಿ ಕಳ್ಳತನದ ಬಗ್ಗೆ ಮರೂರು ಶ್ರೀ ದುರ್ಗಾಪರಮೇಶ್ವರಿ ಹಾಗೂ ಬೆಳ್ವೆ ಶ್ರೀ ಶಂಕರನಾರಾಯಣ ದೇವಸ್ಥಾನ ದಲ್ಲಿರುವ ಸಿಸಿ ಕೆಮರಾ ದಲ್ಲಿ ಕೃತ್ಯ ಸೆರೆಯಾಗಿದ್ದು, ಎರಡೂ ಕಡೆ ಒಂದೇ ಗ್ಯಾಂಗಿನವರು ನಡೆಸಿರುವ  ಬಗ್ಗೆ  ಶಂಕೆ ವ್ಯಕ್ತವಾಗಿದೆ.  ಈ ಎರಡು ದೇವಸ್ಥಾನಗಳಲ್ಲಿಯೂ ಇಬ್ಬರು ವ್ಯಕ್ತಿಗಳು ಮುಖಕ್ಕೆ ಮುಸುಕು, ಕೈ ಹಾಗೂ ಕಾಲಿಗೆ ಸಾಕ್ಸ್‌ ಹಾಕಿ ಕೊಂಡು ಕಳ್ಳತನ ನಡೆಸಿದ್ದಾರೆ. ಹೆಬ್ರಿ ಹಾಗೂ ಕಾರ್ಕಳದಲ್ಲಿ  ನಡೆದಿರುವ ಕಳ್ಳತನಕ್ಕೂ ಇಲ್ಲಿನ ಕಳವಿಗೂ ಸಾಮ್ಯತೆ ಇದೆ ಎಂದು ಉನ್ನತ ಮೂಲದ ಮಾಹಿತಿಯಿಂದ ತಿಳಿದು ಬಂದಿದೆ.ಕಳ್ಳತನ ಕುರಿತು ಶಂಕರನಾರಾಯಣ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ದೇಗುಲಕ್ಕೆ ಭೇಟಿ ನೀಡಿ, ದೇಗುಲದ ಆಡಳಿತ ಮಂಡಳಿ, ಅರ್ಚಕರು, ಸ್ಥಳೀಯರಿಂದ ಮಾಹಿತಿ ಪಡೆದು ಪರಿಶೀಲನೆ ನಡೆಸಿದ್ದಾರೆ.

ಟಾಪ್ ನ್ಯೂಸ್

4

BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

Hy[per–sonic

Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್‌ ಅಸ್ತ್ರ !

Manipur

Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

4

BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.