ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಉಡುಪಿ: ಗುರುಪೂರ್ಣಿಮಾ ಉತ್ಸವ
Team Udayavani, Jul 1, 2023, 8:18 PM IST
ಉಡುಪಿ: ನಗರದ ಕೆ.ಎಂ ಮಾರ್ಗದಲ್ಲಿರುವ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರದಲ್ಲಿ ಜುಲೈ 03, ಸೋಮವಾರ ಗುರುಪೂರ್ಣಿಮಾ ಉತ್ಸವ ನಡೆಯಲಿದೆ.
ಬೆಳಗ್ಗೆ ಗಂಟೆ 5 ಗಂಟೆಗೆ ಕಾಕಡ ಆರತಿ, 6 ಗಂಟೆಯಿಂದ 8-00 ಗಂಟೆಯವರೆಗೆ ಗುರುದೇವರಿಗೆ ಸರ್ವಭಕ್ತಾದಿಗಳಿಂದ ಸೀಯಾಳ ಅಭಿಷೇಕ, 8 ಕ್ಕೆ ಆರತಿ. 8-30 ರಿಂದ ಮಧ್ಯಾಹ್ನ 12-00 ಗಂಟೆಯವರೆಗೆ ನಿತ್ಯಾನಂದ ಭಜನಾ ಮಂಡಳಿ ಉಡುಪಿ ಇವರಿಂದ ಭಜನಾ ಕಾರ್ಯಕ್ರಮ, ಮಹಾಪೂಜೆ. ಬಳಿಕ 12-30 ರಿಂದ ಸಂಜೆ ಗಂಟೆ 5-45 ರ ವರೆಗೆ, ಡಾ.ದೀಪಕ್ ಪ್ರಭು ಮತ್ತು ಬಳಗದವರಿಂದ ಭಜನಾ ಕಾರ್ಯಕ್ರಮ.ಸಂಜೆ 5-45 ರಿಂದ ರಾತ್ರಿ 7-45 ರವರೆಗೆ ಶ್ರೀ ನಾರಾಯಣ ಗುರು ಭಜನಾ ಮಂಡಳಿ ಬನ್ನಂಜೆ ಇವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ.
ರಾತ್ರಿ 7-45 ಗಂಟೆಗೆ ಪಲ್ಲಕಿ ಉತ್ಸವ, 8 ಗಂಟೆಗೆ ಮಹಾಪೂಜೆ, ಬಳಿಕ ಪ್ರಸಾದ ವಿತರಣೆ ನಡೆಯಲಿದೆ.
ಭಗವಾನ್ ನಿತ್ಯಾನಂದ ಮಂದಿರ ಮಠ-ಉಡುಪಿ ಇದರ ಕಾರ್ಯಧ್ಯಕ್ಷರು, ಅಧ್ಯಕ್ಷರು, ಪದಾಧಿಕಾರಿಗಳು, ಸರ್ವ ಸದಸ್ಯರು ಭಕ್ತಾಭಿಮಾನಿಗಳಿಗೆ ಆದರದ ಸ್ವಾಗತ ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.