Bharat Vikas Parishad ; ಭಾರತ್ ಕೋ ಜಾನೋ ರಸಪ್ರಶ್ನೆ ಕಾರ್ಯಕ್ರಮ
ಆ 26 ರಂದು, ಸೆ. 02 ರಂದು ಟಿಎಪೈ ಆಂಗ್ಲ ಮಾಧ್ಯಮ ಪ್ರೌಢಶಾಲೆ ಕುಂಜಿಬೆಟ್ಟುವಿನಲ್ಲಿ ಕಾರ್ಯಕ್ರಮ
Team Udayavani, Aug 18, 2023, 11:20 PM IST
ಉಡುಪಿ: ಭಾರತ್ ವಿಕಾಸ್ ಪರಿಷತ್ ಸಂಸ್ಥೆಯ “ಭಾರತ್ ಕೋ ಜಾನೋ” ಭಾರತವನ್ನು ತಿಳಿಯಿರಿ ಎಂಬ ರಸಪ್ರಶ್ನೆ ಕಾರ್ಯಕ್ರಮ ಆ 26 ರಂದು, ಸೆ. 02 ರಂದು ಅನುಕ್ರಮವಾಗಿ,ಟಿಎಪೈ ಆಂಗ್ಲ ಮಾಧ್ಯಮ ಪ್ರೌಢಶಾಲೆ ಕುಂಜಿ ಬೆಟ್ಟು,ಉಡುಪಿಯಲ್ಲಿ ಮಧ್ಯಾಹ್ನ ಗಂಟೆ 2 ರಿಂದ ನಡೆಯಲಿದೆ ಎಂದು ಭಾರತ್ ವಿಕಾಸ್ ಪರಿಷದ್, ಭಾರ್ಗವ ಶಾಖೆ,ಕಲ್ಸಂಕ ಉಡುಪಿ ಇದರ ಸಂಚಾಲಕ ಪ.ವಸಂತ ಭಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರತಿ ಬಾಲಕ,ಬಾಲಕಿ ತನ್ನ ದೇಶದ ಬಗ್ಗೆ ತಿಳಿದಿರಲಿ, ಹೆಮ್ಮೆಪಟ್ಟು ಸತ್ಪ್ರಜೆಯಾಗಿ ಬೆಳೆಯಲಿ ಎಂಬ ಉದ್ದೇಶದಿಂದ ಈ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ. ಇಂತಹುದೇ ಇನ್ನೊಂದು ಕಾರ್ಯಕ್ರಮ “ರಾಷ್ಟ್ರೀಯ ಸಮೂಹ ಗಾಯನ ಸ್ಪರ್ಧೆ”. ಈ ಸ್ಪರ್ಧೆಯು ಮಕ್ಕಳಲ್ಲಿ, ಜನ ಸಮುದಾಯದಲ್ಲಿ,ದೇಶಭಕ್ತಿ ಕಿಚ್ಚನ್ನು ಹೆಚ್ಚಿಸುವ ನಿಟ್ಟಿನಲ್ಲಿ ಯಶಸ್ವಿಯಾಗಿದೆ. ಈ ಕಾರ್ಯಕ್ರಮಗಳಲ್ಲಿ ಉಡುಪಿ ಸುತ್ತಮುತ್ತಲಿನ ಶಾಲೆಯ ಬಾಲಕ ಬಾಲಕಿಯರು ಪಾಲ್ಗೊಳ್ಳಲಿದ್ದಾರೆ.
ಭಾರತ್ ವಿಕಾಸ್ ಪರಿಷತ್ ಒಂದು ಸೇವಾ ಸಂಸ್ಥೆಯಾಗಿದ್ದು ಇದರ ಶಾಖೆಗಳು ದೇಶದ ಉದ್ದಗಲಗಳಲ್ಲಿ ಹಾಗೂ ವಿದೇಶಗಳಲ್ಲೂ ವ್ಯಾಪಿಸಿದೆ.ಭಾರತ್ ವಿಕಾಸ್ ಪರಿಷತ್ ದೇಶದ ಸರ್ವಾಂಗೀಣ ಪ್ರಗತಿಯಲ್ಲಿ ತನ್ನನ್ನು ತಾನು ಸಮರ್ಪಿಸಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು
Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?
Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್ ಮೂಲದವರು
Udupi; ಗೀತಾರ್ಥ ಚಿಂತನೆ 134: ಮನುಷ್ಯ ದೇಹದೊಳಗೆ ಯಾವ ಜೀವವೂ ಇರಬಹುದು
Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್ ಜಾಮ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.