ನಾಳೆ ಭಾರತ್ ಬಂದ್: ಕರಾವಳಿಯಲ್ಲಿ ಹೇಗಿರಲಿದೆ ಬಂದ್, ಬಸ್ ಸಂಚಾರ ಪರಿಸ್ಥಿತಿ?
Team Udayavani, Dec 7, 2020, 12:39 PM IST
ಮಣಿಪಾಲ: ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳು ಮಂಗಳವಾರ ( ಡಿ.8) ರಂದು ಭಾರತ್ ಬಂದ್ ಗೆ ಕರೆ ನೀಡಿದೆ. ರಾಜ್ಯದಲ್ಲೂ ರೈತ ಸಂಘ ಮತ್ತು ಹಸಿರು ಸೇನೆ ಮಂಗಳವಾರ ಕರ್ನಾಟಕ ಬಂದ್ ಗೆ ಕರೆ ನೀಡಿದೆ.
ಅಖಿಲ ಭಾರತ ರೈತರ ಸಂಘರ್ಷ ಸಮನ್ವಯ ಸಮಿತಿಯು ಕರೆ ನೀಡಿರುವ ಈ ಭಾರತ್ ಬಂದ್ ಗೆ ಬೆಂಬಲವಾಗಿ ದಕ್ಷಿಣ ಕನ್ನಡ ಜಿಲ್ಲೆಯ ರೈತ ದಲಿತ ಕಾರ್ಮಿಕ ಜನಪರ ಚಳವಳಿಗಳ ಒಕ್ಕೂಟವು ಮಂಗಳವಾರ ಬೆಳಗ್ಗೆ 10ಕ್ಕೆ ಮಂಗಳೂರಿನ ನಂತೂರು ಸರ್ಕಲ್‌ನಲ್ಲಿ ರಾಸ್ತಾ ರೋಕೊ ಚಳವಳಿ ನಡೆಸುವ ಕುರಿತು ತೀರ್ಮಾನಿಸಿದೆ.
ಬಸ್ ಸಂಚಾರ ಎಂದಿನಂತೆ?
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಖಾಸಗಿ ಬಸ್ ಸಂಚಾರ ಎಂದಿನಂತೆ ಇರುವ ಸಾಧ್ಯತೆ ಹೆಚ್ಚಿದೆ. ಬಸ್ ಸಂಚಾರ ಸ್ಥಗಿತ ಮಾಡುವ ಬಗ್ಗೆ ಇದುವರೆಗೆ ಯಾವುದೇ ನಿರ್ಧಾರ ಮಾಡಲಾಗಿಲ್ಲ ಎಂದು ಸಂಘಟನೆಗಳು ತಿಳಿಸಿದೆ.
ಇದನ್ನೂ ಓದಿ:ವಿದ್ಯಾರ್ಥಿಗಳೇ ಗಮನಿಸಿ: ನಾಳೆ ಭಾರತ್ ಬಂದ್, ಆನ್ ಲೈನ್ ತರಗತಿಯೂ ಬಂದ್!
ಮಂಗಳವಾರದ ಭಾರತ್ ಬಂದ್ ಗೆ ದೇಶದ 40 ರೈತ ಸಂಘಟನೆಗಳು ಕರೆ ನೀಡಿದೆ. ಕಾಂಗ್ರೆಸ್, ಟಿಎಂಸಿ ಸೇರಿ ಎಂಟು ಪ್ರಮುಖ ಪಕ್ಷಗಳು ಕೂಡಾ ಬೆಂಬಲ ಸೂಚಿಸಿದೆ.
ರಾಜ್ಯದಲ್ಲಿ ರೈತ ಸಂಘ ಮತ್ತು ಹಸಿರು ಸೇನೆ ನಾಳೆ ಕರ್ನಾಟಕ ಬಂದ್ ಗೆ ಕರೆ ನೀಡಿದೆ. ಬಂದ್ ಗೆ ಕಾರ್ಮಿಕ ಸಂಘಟನೆಗಳ ಸಹಿತ ಹಲವು ಸಂಘಟನೆಗಳು ಬೆಂಬಲ ನೀಡಿದ್ದು, ಜಿಲ್ಲಾ ಮಟ್ಟದಲ್ಲಿ ಪ್ರತಿಭಟನೆಗಳು ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mumbai: ಬ್ರೇಕಪ್ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!
3rd ODI ವನಿತಾ ಏಕದಿನ: ವಿಂಡೀಸ್ ವಿರುದ್ಧ ಸರಣಿ ಕ್ಲೀನ್ ಸ್ವೀಪ್‌ಗೆ ಭಾರತ ಸಜ್ಜು
Uppinangady ಕೀಲಿಕೈ ಚಮತ್ಕಾರ!ಯಾರದೋ ಸ್ಕೂಟರನ್ನು ಯಾರೋ ಕೊಂಡೊಯ್ದರು!
Mangaluru: ಹೊಸ ವರ್ಷದ ಪಾರ್ಟಿಗಳಿಗೆ ನಿರ್ಬಂಧ ಹೇರಲು ವಿಹಿಂಪ, ಬಜರಂಗದಳ ಆಗ್ರಹ
B.C.Road: ಗರ್ಭಿಣಿ-ಬಾಲಕಿಗೆ ಹಲ್ಲೆ ಪ್ರಕರಣ: ರಾಜ್ಯ ಮಹಿಳಾ ಆಯೋಗಕ್ಕೆ ನಿಯೋಗ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.