ಭಾಸ್ಕರ ಶೆಟ್ಟಿ ಕೊಲೆ ಪ್ರಕರಣಕ್ಕೆ 2 ವರ್ಷ
Team Udayavani, Jul 28, 2018, 10:55 AM IST
ಉಡುಪಿ: ಅನಿವಾಸಿ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣಕ್ಕೆ ಜು.28ರಂದು ಎರಡು ವರ್ಷಗಳಾಗುತ್ತಿವೆ. ಆರೋಪಿಗಳಾದ ಭಾಸ್ಕರ ಶೆಟ್ಟಿ ಅವರ ಪತ್ನಿ ರಾಜೇಶ್ವರಿ ಶೆಟ್ಟಿ, ಪುತ್ರ ನವನೀತ್ ಶೆಟ್ಟಿ ಮತ್ತು ಜೋತಿಷಿ ನಿರಂಜನ್ ಭಟ್ ಇನ್ನೂ ಜೈಲಿನಲ್ಲಿದ್ದಾರೆ. ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದು ಆ.13,14,16 ಮತ್ತು 18ರಂದು ಮತ್ತೆ ವಿಚಾರಣೆ ಮುಂದುವರೆಯಲಿದೆ.
ಈ ಪ್ರಕರಣಕ್ಕೆ ಸಂಬಂಧಿಸಿ 1,300 ಪುಟಗಳ ದೋಷಾ ರೋಪಣಾ ಪಟ್ಟಿ ಸಲ್ಲಿಸಲಾಗಿತ್ತು. 150ಕ್ಕೂ ಅಧಿಕ ಸಾಕ್ಷಿಗಳಿದ್ದು, ಈ ಪೈಕಿ 11 ಸಾಕ್ಷಿಗಳ ವಿಚಾರಣೆ ನಡೆದಿದೆ. ಶಾಂತಾರಾಮ ಶೆಟ್ಟಿ ಅವರನ್ನು ವಿಶೇಷ ಸರಕಾರಿ ಅಭಿಯೋಜಕರನ್ನಾಗಿ ನೇಮಿಸಲಾಗಿದೆ.
2016 ಜು. 28ರಂದು ಇಂದ್ರಾಳಿಯ ಮನೆಯಲ್ಲಿ ಭಾಸ್ಕರ ಶೆಟ್ಟಿಯನ್ನು ಕೊಲೆ ಮಾಡಿ ಶವವನ್ನು ಕಾರಿನಲ್ಲಿ ಬೆಳ್ಮಣ್ ಸಮೀಪದ ನಂದಳಿಕೆಗೆ ಸಾಗಿಸಿ ಅಲ್ಲಿ ಹೋಮ ಕುಂಡದಲ್ಲಿ ಸುಡಲಾಗಿತ್ತು ಎಂಬುದನ್ನು ದೋಷಾರೋಪಣಾ ಪಟ್ಟಿಯಲ್ಲಿ ಉಲ್ಲೇಖೀಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು
Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್‌ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ
Belthangady: ಕ್ರಿಸ್ಮಸ್ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.