ಕಟಪಾಡಿ: ನೇಜಿ ಕೀಳುತ್ತಿದ್ದ ಗದ್ದೆಯಲ್ಲಿ ಸಾವಿರಾರು ರೂ. ಬೆಲೆ ಬಾಳುವ ಮೀನುಗಳು ಪತ್ತೆ
Team Udayavani, Jun 25, 2022, 11:14 AM IST
ಕಟಪಾಡಿ: ನೇಜಿ ಕೀಳುತ್ತಿದ್ದ ಗದ್ದೆಯಲ್ಲಿ ಸಾವಿರಾರು ರೂ. ಬೆಲೆ ಬಾಳುವ ಮುಗುಡು ಮೀನುಗಳು ಕೋಟೆ ಅಂಬಾಡಿಯ ಕೃಷಿಕರ ಮನೆಯಲ್ಲಿ ಪತ್ತೆಯಾಗಿದೆ.
ಕೋಟೆ ಅಂಬಾಡಿಯ ಪ್ರಗತಿಪರ ಕೃಷಿಕ ಸುಂದರ ಪೂಜಾರಿ ಅವರು ನೇಜಿ (ಭತ್ತದ ಸಸಿ) ಕೀಳುತ್ತಿದ್ದ ಸಂದರ್ಭ ಗದ್ದೆಯಲ್ಲಿ ಬೃಹತ್ ಗಾತ್ರದ 2 ಮುಗುಡು ಮೀನುಗಳು ಲಭಿಸಿದ್ದು, ಮೀನು ಪ್ರಿಯ ಕುಟುಂಬದಲ್ಲಿ ಸಂತಸ ತಂದಿದೆ.
ಇದನ್ನೂ ಓದಿ:ಸುಳ್ಯ, ಕೊಡಗಿನ ಕೆಲವೆಡೆ ಭಾರಿ ಶಬ್ದದೊಂದಿಗೆ ಭೂಕಂಪನ
ಸುಮಾರು 4 ವರ್ಷಕ್ಕೂ ಮಿಕ್ಕಿ ಪ್ರಾಯದ ಬಲಿತಿರುವ ಮುಗುಡುಗಳು ತಲಾ 10 ಕೆಜಿ ಇದ್ದು, ಮಾರುಕಟ್ಟೆಯಲ್ಲಿ ಸಾವಿರಾರು ರೂ. ಬೆಲೆ ಬಾಳುತ್ತದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.