ಬಿಜೂರು: ಅಣ್ಣನ ಕೊಂದ ಆರೋಪಿ ಸೆರೆ
Team Udayavani, May 6, 2019, 6:10 AM IST
ಕುಂದಾಪುರ: ಬಿಜೂರು ಗ್ರಾಮದ ಬವಳಾಡಿಯಲ್ಲಿ ಸಹೋದರ ನಾಗರಾಜ (47)ನನ್ನು ಕೊಂದ ಆರೋಪದಲ್ಲಿ ಸಂತೋಷ (20)ನನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಘಟನೆ ಬಳಿಕ ಪರಾರಿಯಾಗಿದ್ದ ಸಂತೋಷ್‌ನನ್ನು ಬಿಜೂರಿನ ನಾಯ್ಕನಕಟ್ಟೆಯಲ್ಲಿ ಬಂಧಿಸಿದ ಬೈಂದೂರು ಎಸ್‌ಐ ತಿಮ್ಮೇಶ್ ಹಾಗೂ ಸಿಬಂದಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆತನಿಗೆ ಮೇ 18ರ ವರೆಗೆ ಪೊಲೀಸ್ ಕಸ್ಟಡಿ ವಿಧಿಸಲಾಗಿದೆ.
ಮೇ 3ರಂದು ರಾತ್ರಿ ಕುಡಿದು ಮನೆಗೆ ಬಂದಿದ್ದ ಸಂತೋಷ್‌ಗೆ ರಾತ್ರಿ ವೇಳೆ ಮನೆಯ ಸುತ್ತಮುತ್ತ ನಿಕ್ಕರ್‌ನಲ್ಲಿ ಓಡಾಡಿಕೊಂಡಿದ್ದ.
ಇದಕ್ಕೆ ಅಣ್ಣ ನಾಗರಾಜ್ ಆಕ್ಷೇಪ ವ್ಯಕ್ತಪಡಿಸಿದ್ದ. ಆಗ ಕೋಪಗೊಂಡ ಸಂತೋಷನು ನಾಗರಾಜ್ ಹಾಗೂ ಜತೆಗಿದ್ದ ಸಂಬಂಧಿಗೆ ಊರುಗೋಲಿನಿಂದ ಹೊಡೆದಿದ್ದ. ಗಂಭೀರ ಗಾಯ ಗೊಂಡು ನಾಗರಾಜ್ ಸಾವನ್ನಪ್ಪಿದ್ದು, ಮತ್ತೋರ್ವ ಆಸ್ಪತ್ರೆಗೆ ದಾಖಲಾಗಿದ್ದ ಎಂದು ಆರೋಪಿಸಲಾಗಿದೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Katpadi: ನಕಲಿ ದಾಖಲೆ ಸೃಷ್ಟಿಸಿ 45 ಲಕ್ಷ ರೂ. ಸಾಲ ಪಡೆದು ವಂಚನೆ ; ಪ್ರಕರಣ ದಾಖಲು
ಭಾರತ ಮಾತೆಗೆ ಕಿರೀಟ ತೊಡಿಸಿದ ಸರಕಾರ:’ವಿಶ್ವಾರ್ಪಣಮ್’ನಲ್ಲಿ ಪಲಿಮಾರು ಶ್ರೀ ಅಭಿಮತ
Udupi;ಗೀತಾರ್ಥ ಚಿಂತನೆ 146: ಚಾರ್ವಾಕ ಬಿಟ್ಟು ಉಳಿದೆಲ್ಲ ಮತಗಳಲ್ಲಿ ಪುಣ್ಯಪಾಪ ಕಲ್ಪನೆ
Kaup: ಕಾಪು ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ವಿಕ್ರಂ ಕಾಪು ನೇಮಕ
Viksit Bharat ‘ಯಂಗ್ ಲೀಡರ್ ಡೈಲಾಗ್’:ಉಡುಪಿಯ ಮನು ಶೆಟ್ಟಿ ಆಯ್ಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Katpadi: ನಕಲಿ ದಾಖಲೆ ಸೃಷ್ಟಿಸಿ 45 ಲಕ್ಷ ರೂ. ಸಾಲ ಪಡೆದು ವಂಚನೆ ; ಪ್ರಕರಣ ದಾಖಲು
Belthangady: ಮೃತ್ಯುಂಜಯ ನದಿಯಲ್ಲಿ ಗೋ ಮಾಂಸ ಪತ್ತೆ ಪ್ರಕರಣ; ಇಬ್ಬರು ಆರೋಪಿಗಳ ವಶ
ಜ.6: ಕಕ್ಕಿಂಜೆಯಲ್ಲಿ ವಿಹಿಂಪ, ಬಜರಂಗ ದಳ ಬೃಹತ್ ಪ್ರತಿಭಟನೆ
Vijay Hazare: ಕರ್ನಾಟಕಕ್ಕೆ ಇಂದು ನಾಗಾಲ್ಯಾಂಡ್ ಎದುರಾಳಿ
Train; ಬೆಂಗಳೂರು- ಮುರುಡೇಶ್ವರ ಎಕ್ಸ್‌ಪ್ರೆಸ್ ರೈಲಿನ ಸಮಯ ಬದಲಾವಣೆಗೆ ಅಸಮ್ಮತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.